ದೇಶದಲ್ಲಿ 5,554 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,90,283ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,554 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,90,283ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 18 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ – ನೀರಿನಲ್ಲಿ ಮುಳುಗಿ 7 ಮಂದಿ ಸಾವು…

0
ಚಂಡೀಗಢ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ 7 ಮಂದಿ ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಸೋನಿಪತ್ ನಲ್ಲಿ ಮೂವರು ಹಾಗೂ ಮಹೇಂದ್ರಗಢದ ನಾಲ್ವರು ನೀರಿನಲ್ಲಿ ಮುಳುಗಿ...

ಬ್ರಿಟನ್ ರಾಣಿ ನಿಧನ ಹಿನ್ನೆಲೆ ಸೆ.11ರಂದು ಭಾರತದಾದ್ಯಂತ ಶೋಕಾಚರಣೆ…

0
ನವದೆಹಲಿ : ಬ್ರಿಟನ್ ರಾಣಿ ಎಲಿಜಬೆತ್-II ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಬ್ರಿಟನ್ ರಾಣಿ...

ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್.

0
ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ನೀಡಿದೆ. ಜಾಮೀನು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟ್...

ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ…

0
ನವದೆಹಲಿ : ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....

ನುಚ್ಚಕ್ಕಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ.

0
ನವದೆಹಲಿ : ನುಚ್ಚಕ್ಕಿ (ಒಡೆದ ಅಕ್ಕಿ) ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ನಿರ್ಬಂಧ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ. ಬಾಸ್ಮತಿ ಅಲ್ಲದ ಅಕ್ಕಿಗಳ ಮೇಲೆ ಶೇ. 20ರಷ್ಟು ರಫ್ತು ಸುಂಕ...

ದೇಶದಲ್ಲಿ 6,093 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,093 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 31 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

3ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ…

0
ತಮಿಳುನಾಡು : ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಇಂದು 3ನೇ ದಿನಕ್ಕೆ ಕಾಲಿಟ್ಟಿದೆ. 150 ದಿನಗಳ ಕಾಲ ನಡೆಯುವ ಈ ಯಾತ್ರೆಯ ಸಾರಥ್ಯವನ್ನು ಸಂಸದ ರಾಹುಲ್ ಗಾಂಧಿ ವಹಿಸಿಕೊಂಡಿದ್ದಾರೆ. ಇಂದು ತಮಿಳುನಾಡಿನ...

ಬ್ರಿಟನ್ ರಾಣಿ ಎಲಿಜಬೆತ್-|| ನಿಧನ…

0
ಲಂಡನ್ : ಬ್ರಿಟನ್ ರಾಣಿ ಎಲಿಜಬೆತ್-|| ಅನಾರೋಗ್ಯದಿಂದ ನಿನ್ನೆ ರಾತ್ರಿ ಸ್ಕಾಟ್ಲೆಂಡ್ ಅರಮನೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಇಲ್ಲಿನ ಬಲ್ ಮೋರಾಲ್ ನಲ್ಲಿ ಅವರು ತೀವ್ರ ವೈದ್ಯಕೀಯ ನಿಗಾದಲ್ಲಿದ್ದರು. ಆದರೆ ಇದೀಗ...

ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ – ವೇದಿಕೆಯಲ್ಲೇ ಕುಸಿದು ಕಲಾವಿದ ಸಾವು…

0
ಶ್ರೀನಗರ : ಕಲಾವಿದನೋರ್ವ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಿಷ್ನಾಹ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
error: Content is protected !!