ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ.

0
ನವದೆಹಲಿ: ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ...

ರಾಜಧಾನಿ ದೆಹಲಿಯ ನಾಲ್ಕು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ.

0
ನವದೆಹಲಿ: ರಾಷ್ಟ್ರ ರಾಜಧಾನಿಯ ಶಾಲೆಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಒಂದೇ ವಾರದಲ್ಲಿ ಬಂದ ಎರಡನೇ ಬೆದರಿಕೆ ಕರೆ ಇದಾಗಿದೆ. ಇಂದೂ ಕೂಡ ದೆಹಲಿಯ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್...

ಇಂದಿನಿಂದ ಪ್ರಯಾಗ್‍ರಾಜ್‍ನಲ್ಲಿ ಮಹಾಕುಂಭ ಮೇಳ, 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ.

0
ಪ್ರಯಾಗ್‍ರಾಜ್: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ಇಂದಿನಿಂದ ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ ಭರದಿಂದ ಸಿದ್ಧತೆ ನಡೆದಿವೆ. ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳೂ ಸೇರಿದಂತೆ ಸುಮಾರು 5,500 ಕೋಟಿ...

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆಗೆ ತೀವ್ರ ಆಕ್ರೋಶ ಹಿನ್ನೆಲೆ ಜೀವನಾಂಶದ ಮೊತ್ತ ನಿರ್ಧರಿಸಲು ಸಲಹೆ ನೀಡಿದ ಸುಪ್ರೀಂ ಕೋರ್ಟ್.

0
ನವದೆಹಲಿ: ಬೆಂಗಳೂರು ಮೂಲದ ಟೆಕ್ಕಿ ಅತುಲ್ ಸುಭಾಷ್ ಅವರ ಪತ್ನಿ ಮತ್ತು ಅತ್ತೆ-ಮಾವಂದಿರ ತೀವ್ರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪದ ಬಗ್ಗೆ ನಡೆಯುತ್ತಿರುವ ಚರ್ಚೆಯ ನಡುವೆ ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶವನ್ನು ನಿರ್ಧರಿಸುವಾಗ ಪರಿಗಣಿಸಬೇಕಾದ...

ಆತ್ಮಾಹುತಿ ಬಾಂಬ್ ದಾಳಿಗೆ ತಾಲಿಬಾನ್ ಪ್ರಭಾವಿ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಸಾವು.

0
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‍ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಸಾವನ್ನಪ್ಪಿದ್ದಾರೆ. ಇದು ಮೂರು ವರ್ಷಗಳ ಹಿಂದೆ ಅಧಿಕಾರಕ್ಕೆ...

ತಮಿಳುನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ: ಚೆನೈ ಸೇರಿ 12 ಜಿಲ್ಲೆಗಳಲ್ಲಿ ಶಾಲೆಗಳು ಬಂದ್.

0
ಚೆನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರವಾಗಲಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಜಗದೀಪ್ ಧನ್‍ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ರಾಜ್ಯಸಭೆ ಕಲಾಪ ಗುರುವಾರಕ್ಕೆ ಮುಂದೂಡಿಕೆ.

0
ನವದೆಹಲಿ: ಸಭಾಪತಿ ಜಗದೀಪ್ ಧನ್‍ಕರ್ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ...

ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ ಕೋರ್ಟ್.

0
ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಷರತ್ತುಗಳನ್ನು ಸುಪ್ರೀಂಕೋರ್ಟ್ ಸಡಿಲಿಸಿದೆ. ಈ ಮೂಲಕ ವಾರಕ್ಕೆ ಎರಡು ಬಾರಿ ತನಿಖಾ ಸಂಸ್ಥೆಗಳಿಗೆ ಮುಂದೆ ಹಾಜರಾಗುವ ಷರತ್ತಿಗೆ...

ಆರ್‌ಬಿಐ ನೂತನ ಗವರ್ನರ್ ಆಗಿ ಸಂಜಯ ಮಲ್ಹೋತ್ರಾ ಅಧಿಕಾರ ಸ್ವೀಕಾರ.

0
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‍ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಇಂದು ಅಧಿಕಾರ ಸ್ವೀಕರಿಸಿದರು. ಇಂದು ಬೆಳಗ್ಗೆ ಆರ್‌ಬಿಐನ ಪ್ರಧಾನ ಕಚೇರಿಗೆ ಆಗಮಿಸಿದ ಮಲ್ಹೋತ್ರಾ ಅವರನ್ನು ಕಚೇರಿಯ ಹಿರಿಯ ಸಿಬ್ಬಂದಿ ಆತ್ಮೀಯವಾಗಿ...

ಯುದ್ಧಪೀಡಿತ ಸಿರಿಯಾದಿಂದ 75 ಭಾರತೀಯರು ಸ್ಥಳಾಂತರ.

0
ಡಮಾಸ್ಕಸ್: ಯುದ್ಧಪೀಡಿತ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಅಲ್ಲದೇ ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಒತ್ತು ನೀಡುತ್ತದೆ...
error: Content is protected !!