ಹಿಜಾಬ್ ವಿವಾದ – ಸೆ.12ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.
ನವದೆಹಲಿ : ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸುತ್ತಿದೆ. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ...
ದೆಹಲಿಯಲ್ಲಿಂದು ಕರ್ತವ್ಯ ಪಥ ಉದ್ಘಾಟಿಸಲಿದ್ದಾರೆ ಮೋದಿ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ವರೆಗೆ ಹೊಸದಾಗಿ ನಾಮಕರಣಗೊಂಡ ಕರ್ತವ್ಯ ಪಥವನ್ನು ಉದ್ಘಾಟಿಸಲಿದ್ದಾರೆ. ಇಂದು ಸಂಜೆ ಏಳು ಗಂಟೆಗೆ ಈ ಕಾರ್ಯಕ್ರಮ...
ಅವಳಿ ಮಕ್ಕಳಿಗೆ ಜನ್ಮ ನೀಡಿದ 19ರ ಯುವತಿ.. ಆದರೆ ಅಪ್ಪ ಮಾತ್ರ ಬೇರೆ ಬೇರೆ..!
ಬ್ರೆಸಿಲಿಯಾ : ಬ್ರೆಜಿಲ್ ನ ಗೋಯಾಸ್ ಪ್ರಾಂತ್ಯದ ಮಿನೆರೋಸ್ ಜಿಲ್ಲೆಯಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇದೀಗ ಮಕ್ಕಳ ತಂದೆ ಬೇರೆ ಬೇರೆ...
ನೀಟ್ ಪರೀಕ್ಷೆಯಲ್ಲಿ ಫೇಲ್ : ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…
ಚೆನ್ನೈ: 2022ನೇ ಸಾಲಿನ ನೀಟ್ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು 19 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರ್ ನ ಇಂದಿರಾ...
ದೇಶದಲ್ಲಿ 6,395 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,78,636ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,395 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,78,636ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಗೃಹ ಸಚಿವ ಅಮಿತ್ ಶಾ ಭದ್ರತೆಯಲ್ಲಿ ಲೋಪ – ಓರ್ವ ವ್ಯಕ್ತಿಯ ಬಂಧನ…
ಮುಂಬೈ : ಮುಂಬೈ ಭೇಟಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಭಾರಿ ಲೋಪ ಕಂಡು ಬಂದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ...
ನನ್ನ ಧರ್ಮಕ್ಕೆ ಮತಾಂತರವಾಗಿ ಮದುವೆಯಾಗು, ಇಲ್ಲವೇ ಆ್ಯಸಿಡ್ ಹಾಕ್ತೀನಿ – ಹಿಂದೂ ಯುವತಿಗೆ ಮುಸ್ಲಿಂ ಯುವಕನ ಬೆದರಿಕೆ…
ಭೋಪಾಲ್ : ನರ್ಸಿಂಗ್ ಓದುತ್ತಿದ್ದ ಯುವತಿಯೋರ್ವಳಿಗೆ ಮುಸ್ಲಿಂ ಯುವಕನೊಬ್ಬ ಇಸ್ಲಾಂಗೆ ಮತಾಂತರಗೊಂಡು ಮದುವೆಯಾಗದಿದ್ದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಮಧ್ಯಪ್ರದೇಶ ಪೊಲೀಸರು...
ನೀಟ್ ಯುಜಿ ಫಲಿತಾಂಶ ಪ್ರಕಟ – ಮೂರನೇ ಸ್ಥಾನ ಗಳಿಸಿದ ಕರ್ನಾಟಕದ ಹೃಷಿಕೇಶ್.
ನವದೆಹಲಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET UG-2022) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ನೀಟ್ ಪರೀಕ್ಷೆಯಲ್ಲಿ ರಾಜಸ್ಥಾನದ ತನಿಷ್ಕಾ ಮೊದಲ ಸ್ಥಾನ ಪಡೆದಿದ್ದಾರೆ.
ಎರಡನೇ ಸ್ಥಾನದಲ್ಲಿ ದೆಹಲಿಯ ವತ್ಸ ಆಶಿಶ್...
ಉದ್ಘಾಟನೆ ವೇಳೆಯೇ ಕುಸಿದು ಬಿತ್ತು ಸೇತುವೆ – ವಿಡಿಯೋ ವೈರಲ್…
ಕಿನ್ಶಾಸಾ : ಉದ್ಘಾಟನೆ ವೇಳೆಯೇ ಸೇತುವೆಯೊಂದು ದಿಢೀರ್ ಕುಸಿದು ಬಿದ್ದಿರುವ ಘಟನೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದ್ದು, ವಿಡಿಯೋ ನೋಡಿದ ಪ್ರತಿಯೊಬ್ಬರೂ ಕೂಡ...
ಬ್ರಿಟನ್ನ ಗೃಹ ಕಾರ್ಯದರ್ಶಿಯಾಗಿ ಭಾರತೀಯ ಮೂಲದ ಸುಯೆಲ್ಲಾ ಬ್ರೆವರ್ಮನ್ ನೇಮಕ…
ಲಂಡನ್ : ಭಾರತೀಯ ಮೂಲದ ಸುಯೆಲ್ಲಾ ಬ್ರೆವರ್ಮನ್ ಅವರು ಬ್ರಿಟನ್ ನ ನೂತನ ಗೃಹ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. 42 ವರ್ಷದ ಸುಯೆಲ್ಲಾ ಬ್ರೆವರ್ಮನ್ ಅವರು ಆಗ್ನೇಯ ಇಂಗ್ಲೆಂಡ್ ನ ಫೇರ್ ಹ್ಯಾಮ್ ಕ್ಷೇತ್ರದ...












