ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ – ಪಶ್ಚಿಮ ಬಂಗಾಳದ ಸಚಿವರ ಮನೆ ಮೇಲೆ ಸಿಬಿಐ ದಾಳಿ…

0
ಕೋಲ್ಕತಾ : ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಕಾನೂನು ಮತ್ತು ಕಾರ್ಮಿಕ ಸಚಿವ ಮೋಲೊಯ್ ಘಾಟಕ್ ಅವರ ಹಲವು ನಿವಾಸಗಳ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ. ಕೇಂದ್ರೀಯ ತನಿಖಾ ದಳದ...

ದೇಶದಲ್ಲಿ 5,379 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,72,241ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,379 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,72,241ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಿಷಿ ಸುನಕ್‍ಗೆ ತಪ್ಪಿದ ಪ್ರಧಾನಿ ಹುದ್ದೆ – ಬ್ರಿಟನ್ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ…

0
ಲಂಡನ್ : ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರು ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಹುದ್ದೆಗಾಗಿ ರಿಷಿ ಸುನಕ್ ಹಾಗೂ ಲಿಜ್ ಟ್ರಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ...

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು.

0
ಜೈಪುರ: ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಭರತ್ ಪುರದಲ್ಲಿ ನಡೆದಿದೆ. ಕೃಪಾಲ್ ಸಿಂಗ್ ಮೃತ ವ್ಯಕ್ತಿ. ಸರ್ಕ್ಯೂಟ್ ಹೌಸ್ ನಿಂದ ಮನೆಗೆ ಹೋಗುತ್ತಿದ್ದ ಕೃಪಾಲ್ ಸಿಂಗ್ ಮೇಲೆ 2...

ವಿಶ್ವಾಸಮತ ಗೆಲ್ಲುವಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಯಶಸ್ವಿ…

0
ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ 48 ಶಾಸಕರು ಹೇಮಂತ್ ಸೊರೆನ್ ಪರವಾಗಿ ಮತ ಚಲಾಯಿಸಿದ್ದಾರೆ. ಇದರ ಬೆನ್ನಲ್ಲೇ...

ದೇಶದಲ್ಲಿ 5,910 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,62,445ಕ್ಕೆಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,910 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,62,445ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕೆನಡಾದಲ್ಲಿ ಚೂರಿ ಇರಿತ – 10 ಮಂದಿ ಸಾವು, 15 ಜನರಿಗೆ ಗಾಯ…

0
ಒಟ್ಟಾವಾ : ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ನಡೆದಿರುವ ಸಾಮೂಹಿಕ ಚೂರಿ ಇರಿತ ಪ್ರಕರಣದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಾಯಗೊಂಡಿದ್ದಾರೆ. ಯಾವ ಕಾರಣಕ್ಕಾಗಿ ಈ ದಾಳಿ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ...

ಹಳಿ ಪಕ್ಕ ರೀಲ್ಸ್ ಮಾಡುವಾಗ ರೈಲು ಡಿಕ್ಕಿ – ಯುವಕನಿಗೆ ಗಂಭೀರ ಗಾಯ…

0
ಹೈದರಾಬಾದ್ : ಯುವಕನೊಬ್ಬ ಹುಚ್ಚಾಟ ಮಾಡಲು ಹೋಗಿ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ರೈಲ್ವೇ ಹಳಿಯ ಪಕ್ಕ ಇನ್ ಸ್ಟಾಗ್ರಾಮ್ ನಲ್ಲಿ ರೀಲ್ ಮಾಡುತ್ತಿದ್ದ ವೇಳೆ ಯುವಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ....

ಪ್ರಶ್ನೆಗೆ ಉತ್ತರಿಸದ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್.

0
ಹೈದರಾಬಾದ್ : ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟು ಎಂಬ ಪ್ರಶ್ನೆಗೆ ಉತ್ತರಿಸದ ಜಿಲ್ಲಾಧಿಕಾರಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ತೆಲಂಗಾಣದ ಬಿಕ್ರೂರ್...

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿ ಮೋದಿ ಧನ್ಯವಾದ.

0
ನವದೆಹಲಿ: 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲು ನಿನ್ನೆ ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿನ ಜನರ ಬಗ್ಗೆ ಕನ್ನಡದಲ್ಲೇ ಟ್ವೀಟ್...
error: Content is protected !!