ದೇಶದಲ್ಲಿ 7,211 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,211 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಬಿಹಾರ ಸಿಎಂ ನಿತೀಶ್ ಕುಮಾರ್​ಗೆ ಬಿಗ್ ಶಾಕ್ – ಜೆಡಿಯುನ ಐವರು ಶಾಸಕರು ಬಿಜೆಪಿಗೆ ಸೇರ್ಪಡೆ…

0
ಇಂಫಾಲ : ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಆರ್ ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದರ...

ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…

0
ಭುವನೇಶ್ವರ : ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣಾ ಕಾಯ್ದೆ) ನ್ಯಾಯಾಲಯದ ನ್ಯಾಯಾಧೀಶ ಸುಭಾಶ್ ಕುಮಾರ್ ಬಿಹಾರಿ ಅವರ ಮೃತದೇಹ ಒಡಿಶಾದ ಕಟಕ್ ನಗರದ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ...

ಶ್ರೀಲಂಕಾ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ತಾಯ್ನಾಡಿಗೆ ವಾಪಸ್…

0
ಕೊಲಂಬೊ : ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದರಿಂದ ಜನರು ದಂಗೆ ಎದ್ದಿದ್ದರು. ಈ ವೇಳೆ, ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಇಂದು ಮುಂಜಾನೆ ತಾಯ್ನಾಡಿಗೆ ವಾಪಸ್ ಆಗಿದ್ದಾರೆ....

ಗುಲಾಮಗಿರಿಯ ಸಂಕೇತಕ್ಕೆ ತಿಲಾಂಜಲಿ – ನೌಕಾಪಡೆಯ ಹೊಸ ಧ್ವಜ ಅನಾವರಣ…

0
ತಿರುವನಂತಪುರಂ : ಕೇರಳದ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಕ್ರಾಂತ್ ಅನ್ನು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಿದ್ದಾರೆ. ಈ ವೇಳೆ, ನೌಕಾಪಡೆಯ ಹೊಸ ಧ್ವಜವನ್ನು ಅವರು ಅನಾವರಣಗೊಳಿಸಿದರು. ಗುಲಾಮಗಿರಿಯ...

ಅರ್ಜೆಂಟೀನಾ ಉಪಾಧ್ಯಕ್ಷೆಗೆ ಗುಂಡಿಕ್ಕಿ ಹತ್ಯೆಗೈಯಲು ಯತ್ನ ; ವ್ಯಕ್ತಿ ಬಂಧನ…

0
ಬ್ಯೂನಸ್ ಐರಿಸ್ : ಅರ್ಜೆಂಟೀನಾ ಉಪಾಧ್ಯಕ್ಷೆ ಕ್ರಿಸ್ಟಿನಾ ಫೆರ್ನಾಂಡಿಸ್ ಡಿ ಕಿರ್ಚ್ನರ್ ಅವರನ್ನು ವ್ಯಕ್ತಿಯೋರ್ವ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ್ದಾನೆ. ಅದೃಷ್ಟವಶಾತ್ ಕ್ರಿಸ್ಟಿನಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಘಟನೆಯ ವೀಡಿಯೋ ವೈರಲ್...

ಸ್ಟಾರ್‌ಬಕ್ಸ್ ಸಿಇಒ ಆಗಿ ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ…

0
ವಾಷಿಂಗ್ಟನ್ : ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಅವರನ್ನು ವಿಶ್ವದ ಅತಿ ದೊಡ್ಡ ಕಾಫಿ ಉತ್ಪನ್ನ ಕಂಪನಿ ಸ್ಟಾರ್‌ಬಕ್ಸ್ ನ ನೂತನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ (ಸಿಇಒ) ನೇಮಕ ಮಾಡಲಾಗಿದೆ. ಲಕ್ಷ್ಮಣ್ ನರಸಿಂಹನ್ ಸ್ಟಾರ್‌ಬಕ್ಸ್...

ಪಂಜಾಬ್​ನ ಎಎಪಿ ಶಾಸಕಿಗೆ ಎಲ್ಲರೆದುರೇ ಕಪಾಳಮೋಕ್ಷ ಮಾಡಿದ ಪತಿ!

0
ಚಂಡೀಗಢ : ಪಂಜಾಬ್​ನ ಆಮ್ ಆದ್ಮಿ ಪಕ್ಷದ ಶಾಸಕಿ ಬಲ್ಜಿಂದರ್ ಕೌರ್ ಅವರಿಗೆ ಪತಿ ಕಪಾಳಮೋಕ್ಷ ಮಾಡಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪಂಜಾಬ್ ನ ತಲ್ವಾಂಡಿ ಸಾಬೋ ಕ್ಷೇತ್ರದಿಂದ ಎರಡು ಸಲ...

ದೇಶದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ಐಎನ್ಎಸ್ ವಿಕ್ರಾಂತ್ ಲೋಕಾರ್ಪಣೆ…

0
ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ಲೋಕಾರ್ಪಣೆಗೊಳಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಆರಿಫ್...

ದೇಶದಲ್ಲಿ 6,168 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,42,507ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,168 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,42,507ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 37 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!