ರಸ್ತೆ ಅಪಘಾತ – ಪಂಜಾಬಿ ಜನಪ್ರಿಯ ಗಾಯಕ ನಿರ್ವೈರ್ ಸಿಂಗ್ ನಿಧನ…
ಭೀಕರ ರಸ್ತೆ ಅಪಘಾತದಲ್ಲಿ ಪಂಜಾಬಿಯ ಜನಪ್ರಿಯ ಗಾಯಕ ನಿರ್ವೈರ್ ಸಿಂಗ್ ನಿಧನ ಹೊಂದಿದ್ದಾರೆ.
ಮೆಲ್ಬೋರ್ನ್ ಬಳಿ ಮೂರು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಅಪಘಾತದಲ್ಲಿ ಎರಡು ಮಕ್ಕಳ ತಂದೆಯಾಗಿರುವ, 42ರ ವಯಸ್ಸಿನ...
ದೇಶ ವಿರೋಧಿ ಪೋಸ್ಟ್ – ಸೌದಿ ಅರೇಬಿಯಾ ಮಹಿಳೆಗೆ 45 ವರ್ಷ ಜೈಲು ಶಿಕ್ಷೆ!
ರಿಯಾದ್ : ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ ಆರೋಪದ ಮೇಲೆ ಸೌದಿ ಅರೇಬಿಯಾದ ಸ್ಥಳೀಯ ನ್ಯಾಯಾಲಯವು ಮಹಿಳೆಯೊಬ್ಬರಿಗೆ 45 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ನೌರಾ ಬಿಂಟ್ ಸಯೀದ್...
ಪತ್ನಿ ದಪ್ಪ ಆಗಿದ್ದಾಳೆಂದು ವಿಚ್ಛೇದನಕ್ಕೆ ಮುಂದಾದ ಪತಿ!
ಲಕ್ನೋ : ಪತ್ನಿ ದಪ್ಪ ಆಗಿದ್ದಾಳೆ ಎಂಬ ಕಾರಣಕ್ಕೆ ಪತಿ ವಿಚ್ಛೇದನ ನೀಡಲು ಮುಂದಾಗಿದ್ದಾನೆ. ಇದೀಗ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮೀರತ್ ನ ಝಾಕಿರ್ ಕಾಲೋನಿಯ ನಿವಾಸಿ ನಜ್ಮಾ ಅವರು ಮೀರತ್...
ದಾವೂದ್ ಇಬ್ರಾಹಿಂ ಬಗ್ಗೆ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ – ಎನ್ಐಎ ಘೋಷಣೆ…
ನವದೆಹಲಿ : ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಮಾಹಿತಿ ನೀಡಿದವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಘೋಷಿಸಿದೆ. ಈಗಾಗಲೇ 2003ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಆತನ...
ಭಾರತೀಯ ಗರ್ಭಿಣಿ ಸಾವು ; ರಾಜೀನಾಮೆ ನೀಡಿದ ಪೋರ್ಚುಗಲ್ನ ಆರೋಗ್ಯ ಸಚಿವೆ.
ಲಿಸ್ಬನ್ : ಭಾರತದ ಗರ್ಭಿಣಿ ಪ್ರವಾಸಿಗರೊಬ್ಬರು ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪೋರ್ಚುಗಲ್ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ರಾಜೀನಾಮೆ ನೀಡಿದ್ದಾರೆ.
ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದಾಗಿ ಹಾಸಿಗೆಯ...
ಅಪಹರಣ ಆರೋಪ : ಬಿಹಾರ ಸಚಿವ ಕಾರ್ತಿಕ್ ಕುಮಾರ್ ರಾಜೀನಾಮೆ…
ಪಾಟ್ನಾ: 2014ರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಕಾರ್ತಿಕ್ ಕುಮಾರ್ ನಿನ್ನೆ ರಾತ್ರಿ ರಾಜೀನಾಮೆ ನೀಡಿದರು....
ದೇಶದಲ್ಲಿ 7,946 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,36,339ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,946 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,36,339ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 37 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ವಾಣಿಜ್ಯ ಬಳಕೆಯ ಸಿಲಿಂಡರ್ ದರ 91.50 ರೂ. ಇಳಿಕೆ…
ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿ ಇಳಿಕೆಯಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಗಳ ಪ್ರಕಾರ 19...
ಪರೀಕ್ಷೆಯಲ್ಲಿ ಕಡಿಮೆ ಅಂಕ ಕೊಟ್ಟಿದ್ದಕ್ಕೆ ಶಿಕ್ಷಕರನ್ನೇ ಥಳಿಸಿದ ವಿದ್ಯಾರ್ಥಿಗಳು!
ರಾಂಚಿ : ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಅನುತೀರ್ಣ ಆದ ವಿದ್ಯಾರ್ಥಿಗಳು ಶಿಕ್ಷಕರನ್ನು ಮರಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್ ನ ದುಮ್ಕಾ ಜಿಲ್ಲೆಯ ಗೋಪಿಕಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ...
ಪಂಜಾಬ್ ಸ್ಪೀಕರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ…
ಚಂಡೀಗಢ: ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್, ಡೆಪ್ಯೂಟಿ ಸ್ಪೀಕರ್ ಜೈಕಿಶನ್ ರೋಡಿ, ಕ್ಯಾಬಿನೆಟ್ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್, ಮೀಟ್ ಹೇಯರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಪಂಜಾಬ್ ತರ್ನ್...












