55 ವರ್ಷದ ವ್ಯಕ್ತಿಯನ್ನು ವಿವಾಹವಾದ 18ರ ಯುವತಿ.. ಕಾರಣ ಕೇಳಿದ್ರೆ ಅಚ್ಚರಿ ಆಗ್ತೀರಾ!

ಇಸ್ಲಾಮಾಬಾದ್ : 18 ವರ್ಷದ ಯುವತಿಯೊಬ್ಬಳು 55 ವರ್ಷದ ವ್ಯಕ್ತಿಯನ್ನು ಮದುವೆಯಾಗಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅಚ್ಚರಿಯ ಸಂಗತಿ ಎಂದರೆ, ಇವರಿಬ್ಬರು ಒಂದಾಗಲು ಹಿಂದಿ ಹಾಡೊಂದು ಕಾರಣವಂತೆ. ಹೌದು. ಬಾಲಿವುಡ್ ನಟ ಬಾಬಿ...

ದೇಶದಲ್ಲಿ 7,231 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,28,393ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,28,393ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 45 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಶೀತಲ ಸಮರ ಅಂತ್ಯಗೊಳಿಸಿದ್ದ ರಷ್ಯಾ ನಾಯಕ ಮಿಖಾಯಿಲ್ ಗೋರ್ಬಚೇವ್ ನಿಧನ…

ಮಾಸ್ಕೋ : ಶೀತಲ ಸಮರವನ್ನು ಅಂತ್ಯಗೊಳಿಸಿದ್ದ ರಷ್ಯಾದ ಮಾಜಿ ಅಧ್ಯಕ್ಷ ಮಿಖಾಯಿಲ್ ಗೋರ್ಬಚೇವ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು. ಗೋರ್ಬಚೇವ್ ಅವರು ಗಂಭೀರ ಮತ್ತು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ...

ಈದ್ಗಾ ಮೈದಾನದ ಗಣೇಶೋತ್ಸವ ವಿಚಾರ – ತ್ರಿಸದಸ್ಯ ಪೀಠದಿಂದ ವಿಚಾರಣೆ…

ನವದೆಹಲಿ : ಚಾಮರಾಜಪೇಟೆ ಈದ್ಗಾ ಮೈದಾನದ ಗಣೇಶೋತ್ಸವ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ತ್ರಿಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಂ...

ಗುಲಾಂ ನಬಿ ಆಜಾದ್ ಬೆಂಬಲಿಸಿ 51 ಕಾಂಗ್ರೆಸ್ ನಾಯಕರು ರಾಜೀನಾಮೆ…

ನವದೆಹಲಿ : ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 51 ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ....

ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂ.

ನವದೆಹಲಿ : 1992ರ ಬಾಬರಿ ಮಸೀದಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನೂ ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಈ ಹಿಂದೆ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು...

ವಿಶ್ವದ 3ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ.

ಮುಂಬೈ : ಭಾರತದ ದಿಗ್ಗಜ ಉದ್ಯಮಿ ಗೌತಮ್ ಅದಾನಿ ಇದೀಗ ವಿಶ್ವದಲ್ಲೇ 3ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಶ್ರೀಮಂತ ವ್ಯಕ್ತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ಸಮೂಹದ...

ಗ್ರಾಮೀಣ ಆರ್ಥಿಕ ತಜ್ಞ ಅಭಿಜಿತ್ ಸೇನ್ ನಿಧನ…

ನವದೆಹಲಿ : ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಅವರು ನಿನ್ನೆ ರಾತ್ರಿ ಹೃದಯಾಘಾತಕ್ಕೀಡಾಗಿ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ 11 ಗಂಟೆಯ ವೇಳೆಗೆ ಅವರಿಗೆ...

ಗ್ರಾಹಕರಿಗೆ ಜಿಯೋ ಗಿಫ್ಟ್ – ದೀಪಾವಳಿ ವೇಳೆಗೆ 5ಜಿ ಸೇವೆ ಲಭ್ಯ…

ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮುಖ್ಯಸ್ಥ ಮುಖೇಶ್ ಅಂಬಾನಿ ಅವರು ದೀಪಾವಳಿ ವೇಳೆಗೆ ಮೆಟ್ರೋ ನಗರಗಳಲ್ಲಿ 5ಜಿ ಸೇವೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ನ 45ನೇ ವಾರ್ಷಿಕ ಸಭೆಯ...

ರಾಹುಲ್ ತುಂಬಾ ಒಳ್ಳೆಯ ವ್ಯಕ್ತಿ, ಆದರೆ ರಾಜಕೀಯಕ್ಕೆ ಬೇಕಾದ ಸಾಮರ್ಥ್ಯ ಅವರಲ್ಲಿ ಇಲ್ಲ : ಆಜಾದ್.

ನವದೆಹಲಿ: ರಾಹುಲ್ ಗಾಂಧಿ ಅವರು ತುಂಬಾ ಒಳ್ಳೆಯ ಮನುಷ್ಯ. ಆದರೆ ರಾಜಕೀಯಕ್ಕೆ ಬೇಕಾದ ಸಾಮರ್ಥ್ಯ ಅವರಲ್ಲಿ ಇಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಹೇಳಿದರು. ಸೋನಿಯಾ ಗಾಂಧಿ ಮತ್ತು...
error: Content is protected !!