ಪಾಕಿಸ್ತಾನದಲ್ಲಿ ಭೀಕರ ಪ್ರವಾಹ – 1000ಕ್ಕೂ ಹೆಚ್ಚು ಮಂದಿ ಸಾವು…
ಇಸ್ಲಮಾಬಾದ್ : ಪಾಕಿಸ್ತಾನವು ತನ್ನ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಪ್ರವಾಹವನ್ನು ಎದುರಿಸುತ್ತಿದೆ. ಈ ಪ್ರವಾಹದಲ್ಲಿ ಸುಮಾರು 1000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಕೃಷಿ ಭೂಮಿ ಮತ್ತು ಮೂಲಸೌಕರ್ಯಗಳ ಮೇಲೂ ಪರಿಣಾಮ ಬೀರಿದೆ.
ಜೂನ್ 14...
ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅನುಮತಿ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಕ್ಫ್ ಬೋರ್ಡ್.
ನವದೆಹಲಿ : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್...
ಹಿಜಾಬ್ ಪ್ರಕರಣ ; ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ.
ನವದೆಹಲಿ : ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ...
ದೇಶದಲ್ಲಿ 7,591 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,15,723ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,591 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,15,723ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 45 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದಿಡುವಂತೆ ಒತ್ತಾಯ – ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ…
ತಿರುವನಂತಪುರಂ: ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) ವೇಳೆ ವಿದ್ಯಾರ್ಥಿನಿಯರಿಗೆ ಒಳಉಡುಪು ತೆಗೆಯಲು ಸೂಚಿಸಿದ್ದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಆ ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಮರು ಪರೀಕ್ಷೆಗೆ...
ದೇಶದ 49ನೇ ಸಿಜೆಐ ಆಗಿ ಯುಯು ಲಲಿತ್ ಪ್ರಮಾಣವಚನ ಸ್ವೀಕಾರ…
ನವದೆಹಲಿ : ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐ ಅವರಿಗೆ ಗೌಪ್ಯತೆಯ...
ದೇಶದಲ್ಲಿ 9,520 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,520 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 41 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಗುಲಾಂ ನಬಿ ಆಜಾದ್ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ತೊರೆದ ಐವರು ಶಾಸಕರು.
ನವದೆಹಲಿ : ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಪಕ್ಷದ ಐವರು ಮಾಜಿ ಶಾಸಕರು ಪಕ್ಷ ತೊರೆದಿದ್ದಾರೆ.
ಜಮ್ಮು ಕಾಶ್ಮೀರದ ಕಾಂಗ್ರೆಸ್...
ನಟಿ ಸೋನಾಲಿ ಫೋಗಟ್ ಸಾವಿಗೆ ಕಾರಣವಾಯ್ತು ಡ್ರಗ್ಸ್ ಸೇವನೆ…
ಪಣಜಿ : ಇತ್ತೀಚಿಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಿಜೆಪಿ ನಾಯಕಿ ಹಾಗು ನಟಿ ಸೋನಾಲಿ ಫೋಗಟ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಸೋನಾಲಿ ಫೋಗಟ್ ಸಾವಿಗೆ ಮಾದಕ ದ್ರವ್ಯ ಸೇವನೆಯೇ ಕಾರಣ ಎಂದು...
ಲಂಡನ್ನಲ್ಲಿ ಪತ್ನಿ ಅಕ್ಷತಾ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್.
ಲಂಡನ್ : ಬ್ರಿಟನ್ ಪ್ರಧಾನಮಂತ್ರಿ ಹುದ್ದೆಯ ಪ್ರಬಲ ಸ್ಪರ್ಧಿ ರಿಷಿ ಸುನಕ್ ರಿಷಿ ಸುನಕ್ ಅವರು, ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್ ನಲ್ಲಿ ಗೋಪೂಜೆ ಮಾಡಿದ್ದಾರೆ. ಈ ವೀಡಿಯೋ ಹಾಗೂ ಫೋಟೋಗಳು...












