ವ್ಯಕ್ತಿಗೆ ಒಂದೇ ಬಾರಿಗೆ ಕೊರೊನಾ, ಮಂಕಿಪಾಕ್ಸ್, ಎಚ್ಐವಿ ಸೋಂಕು.. ಕಾರಣ.
ರೋಮ್ : ಇಟಲಿಯ 36 ವರ್ಷದ ವ್ಯಕ್ತಿಯೋರ್ವನಿಗೆ ಒಂದೇ ಬಾರಿಗೆ ಮಂಕಿಪಾಕ್ಸ್, ಕೊರೊನಾ, ಎಚ್ಐವಿ ಸೋಂಕು ತಗುಲಿದೆ. ಅಂದ ಹಾಗೆ, ಈ ವ್ಯಕ್ತಿ ಅನೇಕ ಪುರುಷರೊಂದಿಗೆ ಅಸುರಕ್ಷಿತ ಲೈಂಗಿಕ ಸಂಬಂಧ ಹೊಂದಿದ್ದರಿಂದ ಸೋಂಕು...
ದ್ವೇಷ ಭಾಷಣ ಪ್ರಕರಣ : ಸಿಎಂ ಯೋಗಿ ಆದಿತ್ಯನಾಥ್ಗೆ ಬಿಗ್ ರಿಲೀಫ್…
ನವದೆಹಲಿ : 2007ರ ದ್ವೇಷ ಭಾಷಣ ಪ್ರಕರಣದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ನಿರಾಕರಣೆ...
ಭಾರತೀಯ ಅಮೆರಿಕನ್ನರ ಮೇಲೆ ವಿದೇಶಿ ಮಹಿಳೆಯಿಂದ ನಿಂದನೆ, ಹಲ್ಲೆ…
ವಾಷಿಂಗ್ಟನ್ : ಭಾರತದ ಮೂಲದ ನಾಲ್ವರು ಅಮೆರಿಕನ್ನರ ಗುಂಪಿನ ಮೇಲೆ ಮೆಕ್ಸಿಕನ್ ಅಮೆರಿಕನ್ ಮಹಿಳೆಯೊಬ್ಬರು ನಿಂದನೆ ಮಾಡಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟೆಕ್ಸಾಸ್ ನಗರದ ದಲ್ಲಾಸ್ ನ...
ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ರಾಜೀನಾಮೆ…
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್...
ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ – ಐವರು ಸಾವು…
ಲಕ್ನೋ : ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.
3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ದುರಂತ...
ಸಿಜೆಐ ಎನ್ವಿ ರಮಣ ನಿವೃತ್ತಿ ; ಮೊದಲ ಬಾರಿಗೆ ಸುಪ್ರೀಂಕೋರ್ಟ್ನ ಕಲಾಪ ನೇರಪ್ರಸಾರ…
ನವದೆಹಲಿ : ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಇಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ನಡೆಸುತ್ತಿರುವ ಕಲಾಪಗಳನ್ನು ನೇರಪ್ರಸಾರ ಮಾಡಲಾಗುತ್ತಿದೆ. ಸಿಜೆಐ ಎನ್.ವಿ.ರಮಣ ಅವರು...
ದೇಶದಲ್ಲಿ 10,256 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,89,176ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,256 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,89,176ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 68 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪ್ರಧಾನಿ ಮೋದಿ ಭದ್ರತಾ ವೈಫಲ್ಯ – ಕರ್ತವ್ಯ ನಿರ್ವಹಿಸುವಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಫಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಗೆ ಭೇಟಿ ನೀಡಿದ್ದ ವೇಳೆ ಉಂಟಾದ ಭದ್ರತಾ ಲೋಪಕ್ಕೆ ಫಿರೋಜ್ ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕಾರಣ ಎಂದು ಸುಪ್ರೀಂ ಕೋರ್ಟ್ ಗೆ ಸಮಿತಿ...
ಬಿಲ್ಕಿಸ್ ಬಾನು ಪ್ರಕರಣ : ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್…
ನವದೆಹಲಿ : ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
2002ರಲ್ಲಿ ಗುಜರಾತ್ ನ...
ಅಕ್ರಮ ಗಣಿಗಾರಿಕೆ ಕೇಸ್ – ಜಾರ್ಖಂಡ್ ಸಿಎಂ ಆಪ್ತನ ಬಂಧನ…
ರಾಂಚಿ : ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಆಪ್ತರು ಎನ್ನಲಾದ ಉದ್ಯಮಿ ಪ್ರೇಮ್ ಪ್ರಕಾಶ್ ನನ್ನು ಇಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ನಿನ್ನೆ ವಸುಂಧರಾ ಅಪಾರ್ಟ್ಮೆಂಟ್ ನಲ್ಲಿರುವ...












