ದೇಶದಲ್ಲಿ 10,725 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,78,920ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,725 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,78,920ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜಾರ್ಖಂಡ್ ಮುಖ್ಯಮಂತ್ರಿ ಆಪ್ತನ ಮನೆ ಮೇಲೆ ಇಡಿ ದಾಳಿ…

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಎಂದು ಹೇಳಲಾಗ್ತಿರುವ ಉದ್ಯಮಿ ಪ್ರೇಮ್ ಪ್ರಕಾಶ್ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ್ದು, ಎರಡು ಎಕೆ 47...

ತಮ್ಮಣ್ಣ ಬೀಗಾರ್, ದಾದಾಪೀರ್ ಜೈಮನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ನವದೆಹಲಿ : 2022 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಇಬ್ಬರು ಕನ್ನಡಿಗರಿಗೆ ಪ್ರಶಸ್ತಿ ದೊರೆತಿದೆ. ಶಿರಸಿ ಸಿದ್ದಾಪುರದ ತಮ್ಮಣ್ಣ ಬೀಗಾರ್ ಅವರಿಗೆ 'ಬಾವಲಿ ಗುಹೆ' ಎನ್ನುವ ಮಕ್ಕಳ ಕಾದಂಬರಿಗೆ...

6000 ಕೋಟಿ ರೂ.ವೆಚ್ಚದ ಅಮೃತಾ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ.

ಚಂಡೀಗಢ : ಹರಿಯಾಣದ ಫರಿದಾಬಾದ್ ನಲ್ಲಿ ದೇಶದ ಅತಿದೊಡ್ಡ ಖಾಸಗಿ ಆಸ್ಪತ್ರೆ ನಿರ್ಮಾಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 2,600 ಹಾಸಿಗೆಗಳಿರುವ ಸುಸಜ್ಜಿತ ಕಟ್ಟಡಕ್ಕೆ ಅಮೃತಾ ಆಸ್ಪತ್ರೆ ಎಂದು ಹೆಸರಿಡಲಾಗಿದೆ. ಕಟ್ಟಡದ ನಿರ್ಮಾಣಕ್ಕಾಗಿ...

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್ ಕುಮಾರ್ ಸಿನ್ಹಾ.

ಪಾಟ್ನಾ: ಬಿಹಾರ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ...

ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ – ರಾಹುಲ್, ಪ್ರಿಯಾಂಕಾ ಸಾಥ್.

ನವದೆಹಲಿ : ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ತೆರಳಲಿದ್ದಾರೆ. ಈ ವೇಳೆ ತಾಯಿಯ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಜೊತೆಗಿರಲಿದ್ದಾರೆ ಎಂದು ಕಾಂಗ್ರೆಸ್...

ದೇಶದಲ್ಲಿ 10,649 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,68,195ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,649 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,68,195ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಬಂಧನವಾಗಿದ್ದ ಬಿಜೆಪಿ ಶಾಸಕ ರಾಜಾ ಸಿಂಗ್‍ಗೆ ಜಾಮೀನು ಮಂಜೂರು…

ಹೈದರಾಬಾದ್ : ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನವಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....

ಪ್ರವಾದಿ ಬಗ್ಗೆ ಅವಹೇಳನ – ಬಿಜೆಪಿ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತು…

ಹೈದರಾಬಾದ್(ತೆಲಂಗಾಣ): ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಇದರ ಜೊತೆಗೆ ನಿಮ್ಮನ್ನು ಏಕೆ ಉಚ್ಚಾಟನೆ...

ಬಿಲ್ಕಿಸ್ ಬಾನು ಅತ್ಯಾಚಾರ ಕೇಸ್ ; ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ…

ನವದೆಹಲಿ : ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ...
error: Content is protected !!