ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ – ವಿಚಾರಣೆ ನಡೆಸಲು ಸುಪ್ರೀಂ ಒಪ್ಪಿಗೆ…
ನವದೆಹಲಿ : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲು ಮುಖ್ಯ...
ನಟಿ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ…
ಪಣಜಿ : ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು...
ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳಕಾರಿ ಹೇಳಿಕೆ ; ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ…
ಹೈದರಾಬಾದ್ : ಪ್ರವಾದಿ ಮೊಹಮ್ಮದ್ ಕುರಿತು ಅವಹೇಳಕಾರಿ ಹೇಳಿಕೆ ನೀಡಿದ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ.
ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ ಬಿಜೆಪಿ ಶಾಸಕರು ಪ್ರವಾದಿಯವರ...
ದೇಶದಲ್ಲಿ 8,586 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,57,546ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,586 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,57,546ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 48 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕುಡಿದ ಅಮಲಿನಲ್ಲಿ ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ತುರುಕಿದ ಸ್ನೇಹಿತರು…
ಭುವನೇಶ್ವರ್ : ಕುಡಿದ ಮತ್ತಿನಲ್ಲಿ ವ್ಯಕ್ತಿಯ ಗುದದ್ವಾರದೊಳಗೆ ಆತನ ಸ್ನೇಹಿತರೇ ಸ್ಟೀಲ್ ಗ್ಲಾಸ್ ತುರುಕಿರುವ ಘಟನೆ ಒಡಿಶಾದ ಬೆಹ್ರಾಂಪುರದಲ್ಲಿ ನಡೆದಿದೆ. ಗುಜರಾತ್ ನ ಸೂರತ್ ನಲ್ಲಿ ಕೆಲಸ ಮಾಡುತ್ತಿರುವ 45 ವರ್ಷದ ಕೃಷ್ಣ...
2023ರಿಂದ ವಿಶ್ವ ಸುಂದರಿ ಸ್ಪರ್ಧೆಗೆ ಭಾಗವಹಿಸಲು ವಿವಾಹಿತ ಮಹಿಳೆಯರಿಗೂ ಅವಕಾಶ…
ಮುಂಬೈ : ಪ್ರತಿಷ್ಠಿತ ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿವಾಹಿತ ಮಹಿಳೆಯರಿಗೆ ಮತ್ತು ತಾಯಂದಿರಿಗೂ ಸ್ಪರ್ಧಿಸಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ಇದು ಐತಿಹಾಸಿಕ ನಿರ್ಧಾರವಾಗಿದ್ದು, ವಿಶ್ವ ಸುಂದರಿ ಸ್ಪರ್ಧಿಗಳ ವ್ಯಾಪ್ತಿ ಇನ್ನಷ್ಟು ಹೆಚ್ಚಲಿದೆ....
ಸಿಬಿಐ, ಇಡಿ ಪ್ರಕರಣದಿಂದ ಮುಕ್ತಗೊಳಿಸುವುದಾಗಿ ಬಿಜೆಪಿಯಿಂದ ಆಫರ್ ಬಂದಿತ್ತು : ಸಿಸೋಡಿಯಾ ಆರೋಪ…
ನವದೆಹಲಿ : ಪಕ್ಷವನ್ನು ಸೇರಿದರೆ ತಮ್ಮ ಮೇಲಿನ ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತಗೊಳಿಸುವುದಾಗಿ ಬಿಜೆಪಿ ಆಫರ್ ನೀಡಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ...
ಯುಪಿಐ ಪಾವತಿಗಳ ಮೇಲೆ ಶುಲ್ಕ ವಿಧಿಸಲ್ಲ : ಕೇಂದ್ರ ಸ್ಪಷ್ಟನೆ…
ನವದೆಹಲಿ : ಯುಪಿಐ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಯುಪಿಐ, ನೆಫ್ಟ್ ನಂತಹ ಆನ್ ಲೈನ್ ಪಾವತಿಗಳಿಗೆ ಶುಲ್ಕ ವಿಧಿಸುವ ಬಗ್ಗೆ ರಿಸರ್ವ್ ಬ್ಯಾಂಕ್...
ಸಂಜಯ್ ರಾವತ್ ನ್ಯಾಯಾಂಗ ಬಂಧನ ಸೆ.5ರವರೆಗೆ ವಿಸ್ತರಿಸಿದ ಕೋರ್ಟ್.
ಮುಂಬೈ: ಪತ್ರಾ ಚಾಲ್ ಭೂಹಗರಣ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ.
ಮುಂಬೈನ ಪತ್ರಾ ಚಾಲ್ ಮರು...
ವೈದ್ಯರ ಮೇಲೆ ಹಲ್ಲೆ ಮಾಡಿದ ಮಿಜೋರಾಂ ಸಿಎಂ ಮಗಳು – ಕ್ಷಮೆಯಾಚಿಸಿದ ಮುಖ್ಯಮಂತ್ರಿ.
ಐಜ್ವಾಲ್ : ವೈದ್ಯರೊಬ್ಬರ ಮೇಲೆ ಮಿಜೋರಾಂ ಮುಖ್ಯಮಂತ್ರಿಯ ಪುತ್ರಿ ಹಲ್ಲೆ ಮಾಡಿರುವ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಗಳ ವರ್ತನೆಯಿಂದ ಮುಜುಗರಕ್ಕೀಡಾದ ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ ತಮ್ಮ ಮಗಳು...












