ದೇಶದಲ್ಲಿ 9,531 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,48,960ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,531 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,48,960ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ನೀವು ಕಂಡ ಕನಸನ್ನು ಪೂರೈಸಲು ಯಾವಾಗಲೂ ಪ್ರಯತ್ನಿಸುತ್ತೇನೆ : ರಾಜೀವ್ ಗಾಂಧಿ ಜನ್ಮದಿನದಂದು ರಾಹುಲ್ ಟ್ವೀಟ್.
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ ಹಿನ್ನೆಲೆ ಅವರ ಮಕ್ಕಳಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ರಾಜೀವ್ ಗಾಂಧಿ ಅವರ ವೀರ ಭೂಮಿಗೆ...
ಮಥುರಾದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವೇಳೆ ನೂಕುನುಗ್ಗಲು – ಉಸಿರುಗಟ್ಟಿ ಇಬ್ಬರು ಭಕ್ತರು ಸಾವು…
ಲಕ್ನೋ : ಉತ್ತರ ಪ್ರದೇಶದ ಮಥುರಾ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವೇಳೆ ಅವಘಡ ಸಂಭವಿಸಿದೆ. ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ಬಂಕೆ ಬಿಹಾರಿ ದೇವಸ್ಥಾನದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ.
ಜನ್ಮಾಷ್ಟಮಿಯ ಆಚರಣೆ ವೇಳೆ...
ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳ ವರ್ಗಾವಣೆ…
ನವದೆಹಲಿ : ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ 12...
ದೇಶದಲ್ಲಿ 13,272 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,27,890ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,272 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,27,890ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಹಾತ್ಮ ಗಾಂಧಿ ಫೋಟೋಗೆ ಹಾನಿ ; ರಾಹುಲ್ ಕಚೇರಿ ಸಿಬ್ಬಂದಿ ಸೇರಿ ನಾಲ್ವರ ಬಂಧನ…
ತಿರುವನಂತಪುರಂ : ಜುಲೈ 24ರಂದು ಕೇರಳದ ವಯನಾಡ್ ನಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಎಸ್ಎಫ್ಐ ಕಾರ್ಯಕರ್ತರು ದಾಳಿ ಮಾಡಿದ್ದು, ಮಹಾತ್ಮ ಗಾಂಧಿ ಪೋಟೋಗೆ ಹಾನಿ ಉಂಟಾಗಿತ್ತು. ಇದೀಗ...
ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ : ಮೋದಿ.
ನವದೆಹಲಿ: ಭಾರತದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಈಗಾಗಲೇ ಪೈಪ್ ಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಗೋವಾದ ಪಣಜಿಯಲ್ಲಿ ನಡೆದ ‘ಹರ್ ಘರ್...
ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದ ಕೇರಳ ಹೈಕೋರ್ಟ್.
ತಿರುವನಂತಪುರಂ : ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ 28 ವಾರಗಳ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಗರ್ಭಪಾತ ಮಾಡಿಸಲು ಅನುಮತಿ ನೀಡುವ ಮೂಲಕ ಕೇರಳ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸಂತ್ರಸ್ತೆಯನ್ನು ಪರೀಕ್ಷಿಸಿದ ವೈದ್ಯಕೀಯ ಮಂಡಳಿಯ ವರದಿಯನ್ನು...
ಎರಡು ವಿಮಾನಗಳ ನಡುವೆ ಡಿಕ್ಕಿ ; ಹಲವು ಮಂದಿ ಸಾವು…
ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಿನ್ನೆ ಎರಡು ವಿಮಾನಗಳು ಡಿಕ್ಕಿ ಹೊಡೆದಿದ್ದು, ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ವಿಮಾನಗಳು ವ್ಯಾಟ್ಸನ್ ವಿಲ್ಲೆ ನಗರದ ಸ್ಥಳೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು...
ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ…
ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ...












