ದೆಹಲಿ ವಿಧಾನಸಭಾ ಚುನಾವಣೆ 2025: ಯಾರೊಂದಿಗೂ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ; ಕೇಜ್ರಿವಾಲ್.

0
ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವರದಿಯನ್ನು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ತಳ್ಳಿಹಾಕಿದ್ದು, ಸ್ವತಂತ್ರವಾಗಿ ಸ್ಪರ್ಧೆಗಿಳಿಯುವುದಾಗಿ ಘೋಷಣೆ...

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್‍ಗೆ ಕೊಲೆ ಬೆದರಿಕೆ ಕರೆ.

0
ಅಮರಾವತಿ: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಹತ್ಯೆ ಬೆದರಿಕೆ ಹಾಕಲಾಗಿದೆ. ಅವರ ಕಚೇರಿಗೆ ಬಂದ ಅನಾಮಧೇಯ ಕರೆಯಲ್ಲಿ ವ್ಯಕ್ತಿಯೊಬ್ಬ ಅಶ್ಲೀಲವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ. ಡಿಸಿಎಂ...

ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 25 ಮಂದಿಗೆ ಗಾಯ, ನಾಲ್ವರ ದುರ್ಮರಣ.

0
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬ್ರೇಕ್ ಫೇಲ್ ಆದ ಪರಿಣಾಮ ಪಾದಚಾರಿಗಳಿಗೆ ಬಸ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 25 ಮಂದಿ ಗಂಭೀರವಾಗಿ ಗಾಯಗೊಂಡು, ನಾಲ್ವರು ಸ್ಥಳದಲ್ಲೇ...

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತನಿಖೆ.

ನವದೆಹಲಿ: ರಾಜಧಾನಿ ದೆಹಲಿಯ ಹಲವು ಖಾಸಗಿ ಶಾಲೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ....

ಈ ಬಾರಿಯೂ ರೆಪೋ ದರದಲ್ಲಿ ಬದಲಾವಣೆ ಇಲ್ಲ, ನಗದು ಮೀಸಲು ಅನುಪಾತದಲ್ಲಿ ಕಡಿತ: ಆರ್‍ಬಿಐ ಗವರ್ನರ್ ಶಕ್ತಿಕಾಂತ ದಾಸ್.

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ತಟಸ್ಥ ಹಣಕಾಸು ನೀತಿಯ ನಿಲುವನ್ನು ಮುಂದುವರಿಸಲು ನಿರ್ಧರಿದೆ. ಹಣಕಾಸು ನೀತಿಗಳ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿರುವ ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಈ ವಿಷಯ ತಿಳಿಸಿದ್ದಾರೆ. ಸತತ...

ಮನುಷ್ಯರನ್ನೇ ಹೊತ್ತೊಯ್ಯುವ ಡ್ರೋನ್ ಆವಿಷ್ಕರಿಸಿದ 12ನೇ ತರಗತಿ ವಿದ್ಯಾರ್ಥಿ.

ಗ್ವಾಲಿಯರ್: ಕೃಷಿ, ರಕ್ಷಣೆ, ಔಷಧ ಸರಬರಾಜು ಸೇರಿದಂತೆ ವಿವಿಧ ಕಾರ್ಯಗಳಿಗೆ ಡ್ರೋನ್ ಬಳಕೆ ಇಂದು ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಆವಿಷ್ಕರಿಸಿರುವ ಡ್ರೋನ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕಾರಣಕ್ಕೆ ಈ ಡ್ರೋನ್...

ಮಹಾರಾಷ್ಟ್ರ ಸಿಎಂ ಆಗಿ ಡಿಸೆಂಬರ್ 5 ರಂದು ಫಡ್ನವೀಸ್ ಪ್ರಮಾಣ ವಚನ.

ಮುಂಬೈ : ಇಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ...

ತೆಲಂಗಾಣ, ಆಂಧ್ರದಲ್ಲಿ ಲಘು ಭೂಕಂಪ ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು.

ಹೈದರಾಬಾದ್: ರಂಗಾ ರೆಡ್ಡಿ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿರುವ ವರದಿಯಾಗಿದೆ. 2 ಸೆಕೆಂಡುಗಳ ಕಾಲ ಭೂಮಿ ಅಲುಗಾಡಿರುವುದು ಅನುಭವಕ್ಕೆ ಬಂದಿದೆ. ತೆಲಂಗಾಣದ ಮುಲುಗುವಿನಲ್ಲಿ ಇಂದು ಬೆಳಗ್ಗೆ 7:27ಕ್ಕೆ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ...

SAD ಮುಖ್ಯಸ್ಥ, ಮಾಜಿ ಡಿಸಿಎಂ ಸುಖ್‍ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ, ಆರೋಪಿ ವಶಕ್ಕೆ.

ಅಮೃತಸರ: ಅಮೃತಸರದ ಸ್ವರ್ಣಮಂದಿರ ಹೊರಗೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‍ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಗಾಲಿಕುರ್ಚಿಯಲ್ಲಿ ಕುಳಿತಿದ್ದ ಸುಖ್ ಬೀರ್ ಸಿಂಗ್...

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ.50,571 ಕೋಟಿ ಬಿಡುಗಡೆ.

ನವದೆಹಲಿ: ಕೇಂದ್ರ ಸರ್ಕಾರ ರೂ.50,571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ...
error: Content is protected !!