ದೇಶದಲ್ಲಿ 15,754 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,43,14,618ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,754 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,14,618ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 47 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಹತ್ತು ಮಕ್ಕಳನ್ನು ಹೆರುವ ಮಹಿಳೆಯರಿಗೆ 13 ಲಕ್ಷ ರೂ.ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್.
ಮಾಸ್ಕೋ : ರಷ್ಯಾದಲ್ಲಿ ಕೋವಿಡ್ ಮತ್ತು ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ ಜನಸಂಖ್ಯಾ ಕೊರತೆ ಉಂಟಾಗುತ್ತಿದ್ದು, ಅದನ್ನು ಸರಿದೂಗಿಸಲು 10 ಅಥವಾ ಹೆಚ್ಚಿನ ಮಕ್ಕಳನ್ನು ಹೆರುವ ಮಹಿಳೆಯರಿಗೆ ಹಣವನ್ನು ನೀಡುವುದಾಗಿ ಅಧ್ಯಕ್ಷ ವ್ಲಾಡಿಮಿರ್...
8 ಯೂಟ್ಯೂಬ್ ಚಾನೆಲ್ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ.
ನವದೆಹಲಿ : ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುತ್ತಿದ್ದ ಕಾರಣಕ್ಕಾಗಿ ಕೇಂದ್ರ ಸರ್ಕಾರ 8 ಯೂಟ್ಯೂಬ್ ಸುದ್ದಿ ಚಾನಲ್ ಗಳನ್ನು ನಿರ್ಬಂಧಿಸಿದೆ.
ಮಾಹಿತಿ ಮತ್ತು...
ಉದ್ಯಮಿ ಗೌತಮ್ ಅದಾನಿಗೆ Z –ವಿಐಪಿ ಭದ್ರತೆ ಒದಗಿಸಿದ ಕೇಂದ್ರ.
ನವದೆಹಲಿ : ದೇಶದ ನಂ.1 ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರಿಗೆ ಕೇಂದ್ರ ಸರ್ಕಾರ `Z’ ಮಾದರಿಯ ವಿಐಪಿ ಭದ್ರತೆ ಒದಗಿಸಿದೆ. ಈ ಭದ್ರತಾ ವೆಚ್ಚವು ಪ್ರತಿ ತಿಂಗಳಿಗೆ 15ರಿಂದ 20 ಲಕ್ಷ...
ಕಾನೂನು ಮೇಲಿನ ನನ್ನ ನಂಬಿಕೆಯನ್ನೇ ಅಲುಗಾಡಿಸಿದೆ – ಅತ್ಯಾಚಾರಿಗಳ ಬಿಡುಗಡೆಗೆ ಬಿಲ್ಕಿಸ್ ಬಾನೊ ಆಕ್ಷೇಪ…
ಅಹಮದಾಬಾದ್ : 2002ರ ಗುಜರಾತ್ ಕೋಮು ಸಂಘರ್ಷದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಕ್ರಮದ ಬಗ್ಗೆ ಸಂತ್ರಸ್ತೆ ಬಿಲ್ಕಿಸ್ ಬಾನೊ ತೀವ್ರ ಆಕ್ಷೇಪ...
ದೇಶದಲ್ಲಿ 12,608 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,98,864ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,608 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,98,864ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 72 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕಾಬೂಲ್ನ ಮಸೀದಿಯಲ್ಲಿ ಬಾಂಬ್ ಸ್ಫೋಟ – 20 ಮಂದಿ ಸಾವು…
ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ...
ಹೆಂಡತಿಯನ್ನು ಇತರ ಮಹಿಳೆಯರಿಗೆ ಹೋಲಿಕೆ ಮಾಡುವುದು ಮಾನಸಿಕ ಕ್ರೌರ್ಯಕ್ಕೆ ಸಮ : ಕೇರಳ ಹೈಕೋರ್ಟ್.
ತಿರುವನಂತಪುರಂ : ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮತ್ತು ಆಕೆ ನಿರೀಕ್ಷೆಯ ಸಂಗಾತಿಯಲ್ಲ ಎಂದು ಅವಳನ್ನು ನಿರಂತರವಾಗಿ ನಿಂದಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮವಾಗಿದೆ. ಇದನ್ನು ಪತ್ನಿಯು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್...
ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ; ಸೆ.27ಕ್ಕೆ ವಿಚಾರಣೆ ಮುಂದೂಡಿಕೆ…
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದೆಹಲಿಯ ಜಾರಿ ನಿರ್ದೇಶನಾಲಯದ ನ್ಯಾಯಲಯವು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.
ಇಂದು ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಾದ...
ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ಬಿಎಸ್ವೈಗೆ ಸ್ಥಾನ…
ನವದೆಹಲಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಸಂಸದೀಯ ಮಂಡಳಿ ಪುನಾರಚನೆಯಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಹತ್ವದ ಸ್ಥಾನ ಸಿಕ್ಕಿದೆ. ಈ ಮೂಲಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಬಿಜೆಪಿ...












