ಬಿಜೆಪಿ ಜೊತೆ ಸಣ್ಣ ಹೊಂದಾಣಿಕೆಯನ್ನೂ ಮಾಡಿಕೊಳ್ಳುವುದಿಲ್ಲ : ಎಂ.ಕೆ.ಸ್ಟಾಲಿನ್.
ಚೆನ್ನೈ: ಬಿಜೆಪಿ ಮತ್ತು ಡಿಎಂಕೆ ಎರಡೂ ಪಕ್ಷಗಳ ನಡುವೆ ಯಾವುದೇ ಸಂಬಂಧವಿಲ್ಲದ ಕಾರಣ ಡಿಎಂಕೆಯು ಬಿಜೆಪಿಯೊಂದಿಗೆ ಚಿಕ್ಕ ಹೊಂದಾಣಿಕೆಯನ್ನೂ ಮಾಡಿಕೊಳ್ಳುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ...
ಶಬರಿಮಲೆ ಅಯ್ಯಪ್ಪ ದೇಗುಲ ಓಪನ್ – ಹರಿದು ಬರುತ್ತಿದೆ ಭಕ್ತ ಸಾಗರ…
ತಿರುವನಂತಪುರಂ : ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವು ಇಂದಿನಿಂದ ದರ್ಶನಕ್ಕೆ ಮುಕ್ತವಾಗಲಿದೆ.
ಇಂದಿನಿಂದ ಆರಂಭವಾದ ಮಲಯಾಳಂನ ಶುಭ ತಿಂಗಳ ಚಿಂಗಂನಲ್ಲಿ ಐದು ದಿನಗಳ ಮಾಸಿಕ ಪೂಜೆಗಳು ಮತ್ತು ಆಚರಣೆಗಳಿಗಾಗಿ ತೆರೆಯಲ್ಪಡುತ್ತದೆ. ನಿನ್ನೆ...
ಮಹಾರಾಷ್ಟ್ರದಲ್ಲಿ ರೈಲು ಅಪಘಾತ.. 53 ಪ್ರಯಾಣಿಕರಿಗೆ ಗಾಯ…
ಮುಂಬೈ : ಮಹಾರಾಷ್ಟ್ರದ ಗೊಂಡಿಯಾ ನಗರದಲ್ಲಿ ಪ್ಯಾಸೆಂಜರ್ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ ಪರಿಣಾಮ ಸುಮಾರು 53 ಮಂದಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ...
ಜಮ್ಮು-ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ರಾಜೀನಾಮೆ…
ಶ್ರೀನಗರ : ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಜಮ್ಮು ಕಾಶ್ಮೀರ ಕಾಂಗ್ರೆಸ್ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗುಲಾಂ ನಬಿ ಆಜಾದ್ ಅವರನ್ನು ಜಮ್ಮು-ಕಾಶ್ಮೀರ...
ದೇಶದಲ್ಲಿ 9,062 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,86,256ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,062 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,86,256ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
17ರ ಬಾಲಕಿ ಮೇಲೆ ಅಪ್ರಾಪ್ತ ಸೇರಿ 6 ಮಂದಿಯಿಂದ ಅತ್ಯಾಚಾರ…
ಮುಂಬೈ : 17 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಮಂದಿ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಗಳಲ್ಲಿ ಒಬ್ಬಾತ ವಿದ್ಯಾರ್ಥಿನಿಯನ್ನು ಜಮೀನೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಅಲ್ಲಿ...
ಬಿಹಾರ ಸಚಿವ ಸಂಪುಟ ವಿಸ್ತರಣೆ – 31 ನೂತನ ಸಚಿವರು ಪ್ರಮಾಣವಚನ ಸ್ವೀಕಾರ…
ಪಾಟ್ನಾ : ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಜೆಡಿಯು, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳೊಂದಿಗೆ ಸೇರಿಕೊಂಡು ಮಹಾಘಟಬಂಧನ್ ಸರ್ಕಾರ ರಚಿಸಿರುವ ನಿತೀಶ್ ಕುಮಾರ್ ಇಂದು ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಒಟ್ಟು 31...
ಗ್ರಾಹಕರ ಜೇಬಿಗೆ ಕತ್ತರಿ: ಅಮೂಲ್, ಮದರ್ ಡೈರಿ ಹಾಲಿನ ದರದಲ್ಲಿ ಲೀಟರ್ಗೆ 2 ರೂ. ಏರಿಕೆ…
ನವದೆಹಲಿ : ದೇಶಾದ್ಯಂತ ಮಾರಾಟವಾಗುವ ಅಮೂಲ್ , ಮದರ್ ಡೈರಿ ಹಾಲಿನ ದರದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 2 ರೂಪಾಯಿ ಹೆಚ್ಚಳವಾಗಿದೆ.
ಕಳೆದ ಫೆಬ್ರವರಿ ತಿಂಗಳಲ್ಲಿ ಪ್ರತಿ ಲೀಟರ್ ಹಾಲಿನ...
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ.
ಶ್ರೀನಗರ : ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ.
ಇಂದು ಬೆಳಗ್ಗೆ ಭಯೋತ್ಪಾದಕರು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದಲ್ಲಿ ಇರುವ...
ನದಿಗೆ ಉರುಳಿ ಬಿದ್ದ ಬಸ್ – ಆರು ಐಟಿಬಿಪಿ ಯೋಧರು ಸಾವು…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನ ಫ್ರಿಸ್ಲಾನ್ ನಲ್ಲಿ ಐಟಿಬಿಪಿ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಉರುಳಿದೆ. ಈ ದುರ್ಘಟನೆಯಲ್ಲಿ ಆರು ಐಟಿಬಿಪಿ ಯೋಧರು ಸಾವನ್ನಪ್ಪಿದ್ದಾರೆ.
ಅಮರನಾಥ...












