ಧ್ವಜಾರೋಹಣ ಮಾಡಿದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ನಾಯಕನ ಹತ್ಯೆ…

ಹೈದರಾಬಾದ್ : ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡ(ಟಿಆರ್‌ಎಸ್) ತಮ್ಮಿನೇನಿ ಕೃಷ್ಣಯ್ಯ ಅವರ ಮೇಲೆ ಖಮ್ಮಂ ಗ್ರಾಮಾಂತರ ಮಂಡಲದ ತೆಲ್ದಾರುಪಲ್ಲಿ ಗ್ರಾಮದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....

ಭಾರತದಿಂದ ಹೊರಟಿದ್ದ ಚಾರ್ಟರ್ ವಿಮಾನ ಪಾಕಿಸ್ತಾನದಲ್ಲಿ ತುರ್ತು ಲ್ಯಾಂಡಿಂಗ್…

ಇಸ್ಲಾಮಾಬಾದ್ : 12 ಮಂದಿ ಪ್ರಯಾಣಿಕರನ್ನು ಹೊತ್ತು ಭಾರತದಿಂದ ಹೊರಟಿದ್ದ ಚಾರ್ಟರ್ ವಿಮಾನವು ನಿನ್ನೆ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದೆ. ವಿಶೇಷ ವಿಮಾನವು ಹೈದರಾಬಾದ್ ನ ರಾಜೀವ್ ಗಾಂಧಿ...

ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ – ಗಣ್ಯರಿಂದ ಗೌರವ ನಮನ…

ನವದೆಹಲಿ : ಇಂದು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. ಅದರ ಅಂಗವಾಗಿ ರಾಜಧಾನಿಯಲ್ಲಿರುವ ಸದೈವ್ ಅಟಲ್ ಸ್ಮಾರಕ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ...

ದೇಶದಲ್ಲಿ 8,813 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,77,194ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,813 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,77,194ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ…

ಮುಂಬೈ : ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಕರೆಗಳು ಬಂದಿವೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಡಿಸ್ಪ್ಲೇ ನಂಬರ್ ಗೆ ಬೆದರಿಕೆ ಕರೆ ಬಂದಿದೆ ಎಂದು ಮುಂಬೈ ಪೊಲೀಸರು...

ಇಂದು ಭಾರತದ ಪಾಲಿಗೆ ಐತಿಹಾಸಿಕ ದಿನ : ಪ್ರಧಾನಿ ಮೋದಿ.

ನವದೆಹಲಿ : 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಿದರು. ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜಗತ್ತಿನಾದ್ಯಂತ ನಮ್ಮ...

ಸ್ವಾತಂತ್ರ್ಯ ಅಮೃತ ಮಹೋತ್ಸವ – ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ…

ನವದೆಹಲಿ : ದೇಶಾದ್ಯಂತ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇದೊಂದು ಅತ್ಯಂತ...

ದೇಶದಲ್ಲಿ 14,917 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,68,381ಕ್ಕೆ ಏರಿಕೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,917 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,68,381ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 32 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ನೀವು ಯಶಸ್ಸುಗಳೊಂದಿಗೆ ಹಿಂದಿರುಗುತ್ತೀರಿ ಎಂಬ ವಿಶ್ವಾಸ ನನಗಿತ್ತು : ಮೋದಿ.

ನವದೆಹಲಿ : ನೀವು ಯಶಸ್ಸುಗಳೊಂದಿಗೆ ಹಿಂದಿರುಗುತ್ತೀರಿ ಎಂದು ನನಗೆ ವಿಶ್ವಾಸವಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ...

ಹರ್ ಘರ್ ತಿರಂಗಾ ರ‍್ಯಾಲಿ ವೇಳೆ ಮಾಜಿ ಡಿಸಿಎಂ ನಿತಿನ್ ಪಟೇಲ್‍ಗೆ ಗುದ್ದಿದ ದನ.

ಗಾಂಧೀನಗರ : ಹರ್ ಘರ್ ತಿರಂಗಾ ಯಾತ್ರೆಯ ರ‍್ಯಾಲಿ ವೇಳೆ ಗುಜರಾತ್ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ಬಿಡಾಡಿ ದನವೊಂದು ದಾಳಿ ನಡೆಸಿರುವ ಘಟನೆ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ....
error: Content is protected !!