ಎರಡನೇ ಬಾರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ…

ನವದೆಹಲಿ : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಮೂರು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್...

ಡಿಪಿ ಬದಲಿಸಿದ ಆರ್‌ಎಸ್‌ಎಸ್‌ – ಭಗವಾಧ್ವಜ ಜಾಗದಲ್ಲಿ ತ್ರಿವರ್ಣ ಧ್ವಜ.

ನವದೆಹಲಿ : ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಆರ್‌ಎಸ್‌ಎಸ್‌ ತನ್ನ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜವನ್ನು ಹಾಕಿಕೊಂಡಿದೆ. ಆಗಸ್ಟ್ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳ...

ಚಾಕು ಇರಿತಕ್ಕೆ ಒಳಗಾದ ಲೇಖಕ ಸಲ್ಮಾನ್ ರಶ್ದಿ – ಸ್ಥಿತಿ ಗಂಭೀರ…

ನ್ಯೂಯಾರ್ಕ್: ಚಾಕು ಇರಿತಕ್ಕೆ ಒಳಗಾದ ಭಾರತ ಮೂಲದ ಲೇಖಕ ಸಲ್ಮಾನ್ ರಶ್ದಿ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. ಇರಿತದಿಂದಾಗಿ ಒಂದು ಕಣ್ಣಿಗೆ ತೀವ್ರ ಹಾನಿಯಾಗಿದ್ದು, ದೃಷ್ಟಿ...

ದೇಶದಲ್ಲಿ 15,815 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,39,372ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,815 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,39,372ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 68 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

2023ಕ್ಕೆ ಬೇಬಿ ಪೌಡರ್ ಮಾರಾಟ ನಿಲ್ಲಿಸಲು ಜಾನ್ಸನ್ ಆಂಡ್ ಜಾನ್ಸನ್ ಕಂಪನಿ ನಿರ್ಧಾರ…

ವಾಷಿಂಗ್ಟನ್ : 2023ಕ್ಕೆ ವಿಶ್ವದಾದ್ಯಂತ ಜಾನ್ಸನ್ ಆಂಡ್ ಜಾನ್ಸನ್ ಕಂಪನಿ ಟಾಲ್ಕ್ ಆಧಾರಿತ ಬೇಬಿ ಪೌಡರ್ ಮಾರಾಟವನ್ನು ನಿಲ್ಲಿಸಲು ನಿರ್ಧರಿಸಿದೆ. ಎರಡು ವರ್ಷಗಳ ಹಿಂದೆಯಷ್ಟೇ ಅಮೆರಿಕದಲ್ಲಿ ಈ ಪೌಡರ್ ಮಾರಾಟವನ್ನು ನಿಲ್ಲಿಸಲಾಗಿತ್ತು. ಈಗ ವಿಶ್ವಾದ್ಯಂತ...

ಸ್ವಾತಂತ್ರ್ಯೋತ್ಸವದಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ : ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ…

ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ವೇಳೆ ಬೃಹತ್ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆ...

ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರು.

ಶ್ರೀನಗರ : ಜಮ್ಮು- ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ತೆಹಸಿಲ್ ಅಜಾಸ್ ನ ಸದುನಾರಾ ಗ್ರಾಮದಲ್ಲಿ ವಲಸೆ ಕಾರ್ಮಿಕನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿಯಲ್ಲಿ ಭಯೋತ್ಪಾದಕರು ವಲಸೆ ಕಾರ್ಮಿಕ ಬಿಹಾರದ ಮಾಧೇಪುರದ...

ಹರ್ ಘರ್ ತಿರಂಗಾ ಅಭಿಯಾನ : 10 ದಿನದಲ್ಲಿ 1 ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ.

ನವದೆಹಲಿ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಅಭಿಯಾನಕ್ಕೆ ಭಾರತೀಯ ಅಂಚೆ ಸೇವೆಯು ಕೈಜೋಡಿಸಿದ್ದು, 10 ದಿನಗಳಲ್ಲಿ 1 ಕೋಟಿಗೂ ಹೆಚ್ಚು ರಾಷ್ಟ್ರೀಯ...

ಬೈಕ್ ,ಆಟೋಗೆ ಡಿಕ್ಕಿ ಹೊಡೆದ ಕಾರು – ಆರು ಮಂದಿ ಸಾವು…

ಗಾಂಧಿನಗರ : ಗುಜರಾತ್ ನ ಆನಂದ್ ಜಿಲ್ಲೆಯ ಸೋಜಿತ್ರಾ ಗ್ರಾಮದ ಬಳಿ ನಿನ್ನೆ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ನಿನ್ನೆ ರಕ್ಷಾಬಂಧನ ಆಚರಿಸಿ ಮನೆಗೆ ವಾಪಸ್ಸಾಗುತ್ತಿದ್ದ...

ರಾಜಸ್ಥಾನದಲ್ಲಿ ಲಂಪಿ ರೋಗದಿಂದ 12 ಸಾವಿರಕ್ಕೂ ಹೆಚ್ಚು ಜಾನುವಾರುಗಳು ಸಾವು…

ಜೈಪುರ : ರಾಜಸ್ಥಾನದಲ್ಲಿ ಲಂಪಿ ಚರ್ಮರೋಗದಿಂದ 12,800 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದೆ. ಆಗಸ್ಟ್ 10 ರವರೆಗೆ ರಾಜ್ಯದಲ್ಲಿ ವರದಿಯಾದ ಒಟ್ಟು ಜಾನುವಾರುಗಳ ಪೈಕಿ ಶ್ರೀ ಗಂಗಾನಗರದಲ್ಲಿ ಗರಿಷ್ಠ 2,511 ಸಾವುಗಳು ವರದಿಯಾಗಿವೆ,...
error: Content is protected !!