ದೇಶದಲ್ಲಿ 16,561 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,23,557ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,561 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,23,557ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,26,928ಕ್ಕೆ...

ಮಕ್ಕಳ ಜೊತೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ರಕ್ಷಾಬಂಧನ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ನಿವಾಸದ ಸಿಬ್ಬಂದಿಯ ಹೆಣ್ಣುಮಕ್ಕಳು ಮೋದಿಗೆ ರಾಖಿ ಕಟ್ಟಿದರು. ಪ್ರಧಾನಮಂತ್ರಿಗಳ ಕಚೇರಿಯ ಸ್ವಚ್ಛತಾ ಕಾರ್ಮಿಕರು, ಉದ್ಯಾನ...

ಮಹಾರಾಷ್ಟ್ರದಲ್ಲಿ ಐಟಿ ದಾಳಿ – 390 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ…

ಮುಂಬೈ : ಮಹಾರಾಷ್ಟ್ರದಲ್ಲಿ ಐಟಿ ಇಲಾಖೆ ಭರ್ಜರಿ ದಾಳಿ ನಡೆಸಿದೆ. ದಾಳಿಯ ವೇಳೆ 390 ಕೋಟಿ ರೂ. ಮೊತ್ತದ ಬೇನಾಮಿ ಆಸ್ತಿ ಪತ್ತೆಯಾಗಿದ್ದು, ಇದೀಗ ಅದನ್ನು ವಶಪಡಿಸಿಕೊಳ್ಳಲಾಗಿದೆ. ಜಲ್ನಾ ಜಿಲ್ಲೆಯ ಉಕ್ಕು, ಬಟ್ಟೆ...

ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜಗದೀಪ್ ಧನಕರ್.

ನವದೆಹಲಿ : ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧನಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ...

ಜಾನುವಾರು ಕಳ್ಳಸಾಗಣೆ – ಮಮತಾ ಬ್ಯಾನರ್ಜಿ ಆಪ್ತ ಸಹಾಯಕನ ಬಂಧನ…

ಕೋಲ್ಕತ್ತಾ : ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)...

ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ – ಮೂವರು ಯೋಧರು ಹುತಾತ್ಮ, ಇಬ್ಬರು ಉಗ್ರರು ಹತ…

ಶ್ರೀನಗರ: ಜಮ್ಮು- ಕಾಶ್ಮೀರದ ರಾಜೌರಿಯಲ್ಲಿ ಇಂದು ಮುಂಜಾನೆ ನಡೆದ ಆತ್ಮಾಹುತಿ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ ಮೂವರು ವೀರಯೋಧರು ಹುತಾತ್ಮರಾಗಿದ್ದಾರೆ. ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್ ನಲ್ಲಿರುವ ಸೇನಾ ಶಿಬಿರದ...

ದೇಶದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಗೆ ಝಡ್ ಕೆಟಗರಿ ಭದ್ರತೆ…

ನವದೆಹಲಿ : ದೇಶದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಗೆ ಝಡ್ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಗೌತಮ್ ಅದಾನಿಗೆ ಬೆದರಿಕೆಗಳು ಹೆಚ್ಚಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಗೌತಮ್ ಅದಾನಿ ಮತ್ತು...

ದೇಶದಲ್ಲಿ 16,299 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,06,996ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,299 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,06,996ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 53 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯುಯು ಲಲಿತ್ ನೇಮಕ…

ನವದೆಹಲಿ : ಸುಪ್ರೀಂ ಕೋರ್ಟ್​ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿಗಳಾಗಿರುವ ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ರಾಷ್ಟ್ರಪತಿ ಭವನ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 26ರಂದು ಮುಖ್ಯ ನ್ಯಾಯಮೂರ್ತಿ ಎನ್ ವಿ...

ಒಟ್ಟಿಗೆ ಪಿಎಸ್‍ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ತಾಯಿ-ಮಗ!

ಕೇರಳ: ಕೇರಳ ಲೋಕಸೇವಾ ಆಯೋಗದ (ಪಿಎಸ್‍ಸಿ) ಪರೀಕ್ಷೆಯಲ್ಲಿ ತಾಯಿ ಮತ್ತು ಮಗ ಒಟ್ಟಿಗೆ ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ. ಅರಿಕೋಡ್ ನಿವಾಸಿ ಬಿಂದು ಮತ್ತು ಅವರ ಪುತ್ರ ವಿವೇಕ್ ಈ ಅಪರೂಪದ ಸಾಧನೆ...
error: Content is protected !!