ಕೊವ್ಯಾಕ್ಸಿನ್, ಕೋವಿಶೀಲ್ಡ್ ಪಡೆದವರಿಗೆ ಕೊರ್ಬೆವ್ಯಾಕ್ಸ್ ನೀಡಲು ಅನುಮತಿ…
ನವದೆಹಲಿ : ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಬೂಸ್ಟರ್ ಡೋಸ್ ಆಗಿ ಬಯೋಲಾಜಿಕಲ್ ಇ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ.
18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್...
ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ…
ಪಾಟ್ನಾ : ಬಿಹಾರದ ಮುಖ್ಯಮಂತ್ರಿಯಾಗಿ ಸತತ 8 ನೇ ಬಾರಿಗೆ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ನಿನ್ನೆಯಷ್ಟೇ ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ...
ಚೀನಾದಲ್ಲಿ ಲಾಂಗ್ಯಾ ವೈರಸ್ ಪತ್ತೆ – 35 ಜನರಿಗೆ ಸೋಂಕು…
ಬೀಜಿಂಗ್ : ಚೀನಾದಲ್ಲಿ ಲಾಂಗ್ಯಾ ಅಥವಾ ಹೆನಿಪಾವೈರಸ್ ಎಂಬ ಹೊಸ ವೈರಸ್ ದಾಳಿ ಇಟ್ಟಿದೆ. ಈ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮುಖ್ಯವಾಗಿ ಈ ವೈರಸ್ ಮೂತ್ರಪಿಂಡ ಮತ್ತು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗುತ್ತದೆ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೆ ಕೊರೊನಾ.
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೊನಾ ಕಾಣಿಸಿಕೊಂಡಿದೆ.
ಈ ಬಗ್ಗೆ ಪ್ರಿಯಾಂಕಾ ಗಾಂಧಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನನಗೆ ಮತ್ತೆ ಕೊರೊನಾ ಪಾಸಿಟಿವ್ ಬಂದಿದೆ....
ದೇಶದಲ್ಲಿ 16,047 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,41,90,697ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,047 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,41,90,697ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 54 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಕ್ರಮ ಸಂಬಂಧ ವಿಚಾರಕ್ಕೆ ಜಗಳ – ಪತಿಯನ್ನೇ ಬೆಂಕಿ ಹಚ್ಚಿ ಕೊಂದ ಪತ್ನಿ!
ಲಕ್ನೋ : ಮಹಿಳೆಯೊಬ್ಬಳು ಕಟ್ಟಿಕೊಂಡ ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ರೇಖಾ ತನ್ನ ಪತಿ ಚಮನ್ ಪ್ರಕಾಶ್ ನನ್ನು ಹತ್ಯೆಗೈದಿದ್ದಾಳೆ. ರೇಖಾ ಬೇರೆ...
ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಅಂತ್ಯ ; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…
ಪಾಟ್ನಾ : ಬಿಹಾರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಇಂದು ಸಂಜೆ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿರುವ ನಿತೀಶ್ ಕುಮಾರ್ ಮುಖ್ಯಮಂತ್ರಿ...
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಗಲೆ ಮೇಲೆ ಎಫ್ಬಿಐ ದಾಳಿ…
ವಾಷಿಂಗ್ಟನ್ : ಅಮೆರಿಕದ ಫ್ಲೋರಿಡಾದಲ್ಲಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್-ಎ-ಲಾಗೊ ಎಸ್ಟೇಟ್ ಮೇಲೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿದ್ದಾಗ ತಮ್ಮ...
ಯೋಗಿ ಆದಿತ್ಯನಾಥ್ ಮೇಲೆ ಬಾಂಬ್ ಹಾಕುವುದಾಗಿ ಕಂಟ್ರೋಲ್ ರೂಂಗೆ ವಾಟ್ಸಾಪ್ ಸಂದೇಶ…
ಲಕ್ನೊ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನಲೆಯಲ್ಲಿ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ...
ಮಹಿಳೆ ಮೇಲೆ ಹಲ್ಲೆ ಆರೋಪ – ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಬಂಧನ…
ಲಕ್ನೋ : ಮಹಿಳೆಯೊಬ್ಬರನ್ನು ನಿಂದಿಸಿದ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ನೊಯ್ಡಾದ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಅವರನ್ನು ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಇಂದು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
ಗ್ರ್ಯಾಂಡ್...












