ಮಹಾ ಸಂಪುಟ ವಿಸ್ತರಣೆ – 18 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…
ಮುಂಬೈ : ಸುಮಾರು ಒಂದೂವರೆ ತಿಂಗಳ ಬಳಿಕ ಶಿಂಧೆ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಶಿವಸೇನೆ ಹಾಗೂ ಬಿಜೆಪಿ ಸರ್ಕಾರದಲ್ಲಿ 50:50ರಷ್ಟು ಸೂತ್ರದಂತೆ ಸಂಪುಟ ವಿಸ್ತರಣೆ ಮಾಡಲಾಗಿದ್ದು, ಶಿವಸೇನೆಯ 9 ಮತ್ತು ಬಿಜೆಪಿಯ...
ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ…
ಹೈದರಾಬಾದ್ : ಭಾರತೀಯ ಜನತಾ ಪಕ್ಷದ ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ದೇಶದಲ್ಲಿ 12,751 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,41,74,650ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,751 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,41,74,650ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 42 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸಂಜಯ್ ರಾವತ್ಗೆ 14 ದಿನಗಳ ನ್ಯಾಯಾಂಗ ಬಂಧನ…
ಮುಂಬೈ: ಪತ್ರಾ ಚಾವ್ಲ್ ಭೂಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ 14 ದಿನಗಳ(ಆಗಸ್ಟ್ 22) ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಗೋರೆಗಾಂವ್ ನ ಉಪನಗರದಲ್ಲಿರುವ ಪತ್ರಾ ಚಾವ್ಲ್...
ಮಹಿಳೆಯನ್ನು ನಿಂದಿಸಿದ ಆರೋಪ ; ಬಿಜೆಪಿ ನಾಯಕನ ನಿವಾಸದ ಮೇಲೆ ಬುಲ್ಡೋಜರ್ ದಾಳಿ…
ಲಕ್ನೋ: ಮಹಿಳೆಯೊಬ್ಬರನ್ನು ನಿಂದನೆ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.
ಪೊಲೀಸ್ ಸಿಬ್ಬಂದಿಯೊಂದಿಗೆ ನೋಯ್ಡಾದ ಸೆಕ್ಟರ್...
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಬೀಳ್ಕೊಡುಗೆ; ಇದು ಅತ್ಯಂತ ಭಾವನಾತ್ಮಕ ಕ್ಷಣ ಎಂದ ಮೋದಿ.
ನವದೆಹಲಿ : ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರಿಗೆ ಇಂದು ರಾಜ್ಯಸಭೆಯಲ್ಲಿ ಬೀಳ್ಕೊಡುಗೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾವೆಲ್ಲರೂ ರಾಜ್ಯಸಭಾಧ್ಯಕ್ಷ ಮತ್ತು ಉಪರಾಷ್ಟ್ರಪತಿ ಎಂ....
ದೇಶದಲ್ಲಿ 16,167 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,41,61,899ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,167 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,41,61,899ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 41 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ತಪ್ಪಿತಸ್ಥ ಎಂದು ಸಾಬೀತಾಗುತ್ತಿದ್ದಂತೆ ನ್ಯಾಯಾಲಯದಿಂದ ಪರಾರಿಯಾದ ಯುಪಿ ಸಚಿವ.
ಕಾನ್ಪುರ: 1991ರ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗುತ್ತಿದ್ದಂತೆಯೇ ಉತ್ತರ ಪ್ರದೇಶದ ಸಚಿವ ರಾಕೇಶ್ ಸಚನ್ ಅವರು ಕೋರ್ಟ್ನಿಂದ ಪಲಾಯನ ಮಾಡಿದ್ದಾರೆ. ದಶಕಗಳಷ್ಟು ಹಳೆಯದಾದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಶನಿವಾರ ಕಾನ್ಪುರ...
ಕಾಮನ್ವೆಲ್ತ್ ಗೇಮ್ಸ್ : ಅವಿನಾಶ್ ಸಬ್ಲೆ, ಪ್ರಿಯಾಂಕಾ ಗೋಸ್ವಾಮಿಗೆ ಬೆಳ್ಳಿ ಪದಕ …
ಲಂಡನ್: ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 9ನೇ ದಿನವೂ ಪದಕ ಬೇಟೆ ಮುಂದುವರಿಸಿದೆ. 3,000 ಮೀ. ವಿಭಾಗದ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಬ್ಲೆ 8:11:20 ನಿಮಿಷಗಳಲ್ಲಿ...
ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮೇಲೆ ನಿರ್ಬಂಧ ವಿಧಿಸಿದ ಚೀನಾ.
ಬೀಜಿಂಗ್: ಈ ವಾರ ತೈವಾನ್ಗೆ ಭೇಟಿ ನೀಡಿದ್ದ ಅಮೆರಿಕ ಜನಪ್ರತಿನಿಧಿ ಸಭೆಯ ಸ್ಪೀಕರ್ ನ್ಯಾನ್ಸಿ ಪೆಲೋಸಿ ವಿರುದ್ಧ ಚೀನಾದ ವಿದೇಶಾಂಗ ಸಚಿವಾಲಯವು ಇಂದು ಹಲವು ನಿರ್ಬಂಧಗಳನ್ನು ಘೋಷಿಸಿದೆ.
ಪೆಲೋಸಿ ಅವರು ಚೀನಾದ ಆಂತರಿಕ...












