ಉಪರಾಷ್ಟ್ರಪತಿ ಚುನಾವಣೆ : ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಗೆ ಟಿಆರ್ಎಸ್ ಬೆಂಬಲ…
ಹೈದರಾಬಾದ್: ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸಲು ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ನಿರ್ಧರಿಸಿದೆ.
ಈ ಸಂಬಂಧ ಟಿಆರ್ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಮಾಹಿತಿ ನೀಡಿದ್ದು, ಮಾರ್ಗರೇಟ್ ಆಳ್ವರಿಗೆ...
ನಿರುದ್ಯೋಗ, ಹಣದುಬ್ಬರ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ…
ನವದೆಹಲಿ : ಹಣದುಬ್ಬರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು...
ಸೌಂದರ್ಯ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ ಐವರು ಪೊಲೀಸ್ ಸಿಬ್ಬಂದಿ ವರ್ಗಾವಣೆ…
ಚೆನ್ನೈ: ಸೌಂದರ್ಯ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ ಹಿನ್ನೆಲೆ ವಿಶೇಷ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.
ಕಳೆದ ಭಾನುವಾರ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್ ನಲ್ಲಿ ಖಾಸಗಿ ಸಂಸ್ಥೆಯೊಂದು...
ಅಮೆರಿಕದಲ್ಲಿ ಮಂಕಿಪಾಕ್ಸ್ ಪ್ರಕರಣ ಹೆಚ್ಚಳ ; ಆರೋಗ್ಯ ತುರ್ತುಸ್ಥಿತಿ ಘೋಷಣೆ…
ವಾಷಿಂಗ್ಟನ್ : ಅಮೆರಿಕದಲ್ಲಿ ಮಂಕಿಪಾಕ್ಸ್ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಅಲ್ಲಿನ ಸರ್ಕಾರ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.
ಅಮೆರಿಕದಲ್ಲಿ ಮಂಕಿಪಾಕ್ಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು...
ಆರ್ಬಿಐ ರೆಪೊ ದರ ಮತ್ತೆ ಹೆಚ್ಚಳ – ಸಾಲದ ಮೇಲಿನ ಇಎಂಐ ಮತ್ತಷ್ಟು ದುಬಾರಿ…
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ.0.50 ರಷ್ಟು ಹೆಚ್ಚಿಸಿದೆ. ರೆಪೊ ದರಗಳನ್ನು ಆರ್ಬಿಐ ಸತತ ಮೂರನೇ ಬಾರಿ ಹೆಚ್ಚಿಸಿದ್ದು, ಪ್ರಸ್ತುತ ರೆಪೊ ದರಗಳು ಶೇ 5.40ರಷ್ಟು ಇರುತ್ತವೆ....
ಸರ್ವಾಧಿಕಾರದ ವಿರುದ್ಧ ತಿರುಗಿಬಿದ್ದರೆ ಸುಳ್ಳು ಕೇಸ್ ಹಾಕಿ ಜೈಲಿಗೆ ಕಳುಹಿಸಲಾಗುತ್ತಿದೆ : ರಾಹುಲ್ ವಾಗ್ದಾಳಿ…
ನವದೆಹಲಿ : ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಹತ್ಯೆ ನಡೆಯುತ್ತಿದೆ. 70 ವರ್ಷದಿಂದ ಕಟ್ಟಿದ ವ್ಯವಸ್ಥೆ 8 ವರ್ಷದಲ್ಲಿ ನಾಶವಾಗುತ್ತಿದೆ. ದೇಶದಲ್ಲಿ 4 ಜನರ ಸರ್ವಾಧಿಕಾರ ನಡೆಯುತ್ತಿದೆ. ಸರ್ವಾಧಿಕಾರದ ವಿರುದ್ಧ ತಿರುಗಿಬಿದ್ದರೆ ಸೇಡು ತೀರಿಸಿಕೊಳ್ಳಲಾಗುತ್ತಿದೆ....
ದೇಶದಲ್ಲಿ 20,551 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,41,07,588ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,551 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,41,07,588ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 70 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪತ್ರಾ ಚಾವ್ಲ್ ಭೂ ಹಗರಣ : ಸಂಜಯ್ ರಾವತ್ ಪತ್ನಿಗೆ ಸಮನ್ಸ್ ನೀಡಿದ ಇಡಿ.
ಮುಂಬೈ: ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಅವರಿಗೆ ಇದೀಗ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.
ಭೂ ಹಗರಣ ಪ್ರಕರಣಕ್ಕೆ...
ಸಂಜಯ್ ರಾವುತ್ ಇಡಿ ಕಸ್ಟಡಿ ಅವಧಿ ಆಗಸ್ಟ್ 8ರವರೆಗೆ ವಿಸ್ತರಣೆ…
ಮುಂಬೈ : ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಇಡಿ ಕಸ್ಟಡಿ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿ ಇಲ್ಲಿನ...
ಸ್ವಾತಂತ್ರ್ಯ ದಿನದಂದು ಉಗ್ರ ದಾಳಿ ಬೆದರಿಕೆ – ಕೆಂಪುಕೋಟೆ ಸುತ್ತಮುತ್ತ 1 ಸಾವಿರಕ್ಕೂ ಅಧಿಕ ಸಿಸಿಟಿವಿ ಅಳವಡಿಕೆ…
ನವದೆಹಲಿ : ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನವಾದ ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ವೇಳೆ ಭಯೋತ್ಪಾದಕ ಚಟುವಟಿಕೆಗಳು ನಡೆಯುವ ಬೆದರಿಕೆಗಳು ಬಂದಿದೆ. ಈ ಹಿನ್ನೆಲೆ ಕೆಂಪುಕೋಟೆಯ ಸುತ್ತ ಭಾರಿ...












