ಸುಪ್ರೀಂಕೋರ್ಟ್ ಸಿಜೆಐಯಾಗಿ ಲಲಿತ್ ನೇಮಕಕ್ಕೆ ನ್ಯಾ.ರಮಣ ಶಿಫಾರಸು…

ನವದೆಹಲಿ : ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬಹುದು ಎಂದು ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ ಅವರು...

ದೇಶದಲ್ಲಿ 19,893 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,40,87,037ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,893 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,40,87,037ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 53 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಗೆ ಬೆಂಬಲ ನೀಡಲು ಬಿಎಸ್‌ಪಿ ನಿರ್ಧಾರ…

ಲಕ್ನೋ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ ನೀಡಲು ಬಿಎಸ್ ಪಿ ನಿರ್ಧರಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರ ಹಿತಾಸಕ್ತಿ ಮತ್ತು ತನ್ನ ಸ್ವಂತ ಚಳವಳಿ ನಿಟ್ಟಿನಲ್ಲಿ...

ಅತ್ಯಾಚಾರಗೈದು ಜೈಲು ಸೇರಿದ್ದವನಿಂದ ಅದೇ ಯುವತಿ ಮೇಲೆ ಮತ್ತೆ ಅತ್ಯಾಚಾರ!

ಭೋಪಾಲ್ : 2020ರ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ವ್ಯಕ್ತಿ ಯುವತಿಗೆ ಚಾಕು ತೋರಿಸಿ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಜಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈಗ ಈ ಹುಡುಗಿಗೆ 19...

ದೇಶದಲ್ಲಿ 17,135 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,40,67,144ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,135 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,40,67,144ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 47 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ಡಿ.ಕೆ.ಶಿವಕುಮಾರ್‌ಗೆ ಜಾಮೀನು ವಿಸ್ತರಣೆ…

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದೆಹಲಿಯ ಪಿಎಂಎಲ್ಎ ವಿಶೇಷ ನ್ಯಾಯಾಲಯ ಜಾಮೀನು ವಿಸ್ತರಣೆ ಮಾಡಿದೆ. ನ್ಯಾ.ವಿಕಾಸ್ ಧುಲ್ ನ್ಯಾಯಪೀಠ ಈ ಆದೇಶ ನೀಡಿದೆ. ಸಾಕ್ಷ್ಯಗಳನ್ನು...

10 ರೂ. ಆಮಿಷವೊಡ್ಡಿ 13ರ ಬಾಲಕಿ ಮೇಲೆ ಅತ್ಯಾಚಾರ ; ವೃದ್ಧ ಸೇರಿ ಇಬ್ಬರ ಬಂಧನ…

ರಾಯ್‌ಪುರ : 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷದ ವೃದ್ಧ ಮತ್ತು ಇನ್ನೋರ್ವ ವ್ಯಕ್ತಿ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್ ಗಢದ ಬಲೋದಬಜಾರ್ ಜಿಲ್ಲೆಯಲ್ಲಿ...

ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂನ ಹೊಸ ಪೀಠಕ್ಕೆ…

ನವದೆಹಲಿ : ಕರ್ನಾಟಕ ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೊಸ ಪೀಠಕ್ಕೆ ನೀಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಪ್ರಕರಣದ ವಿಚಾರಣೆ ಬಗ್ಗೆ ಇಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಸ್ತಾಪಿಸಿದರು. ಈ...

ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ…

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪತ್ರಿಕೆಗೆ ಸೇರಿದ ಸುಮಾರು 12 ಸ್ಥಳಗಳ ಮೇಲೆ ಇಂದು ದಾಳಿ ನಡೆಸಿದೆ. ಕಳೆದ ತಿಂಗಳು ಇಡಿ ಕಾಂಗ್ರೆಸ್...

ಕೇರಳದಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ…

ನವದೆಹಲಿ : ಕೇರಳದಲ್ಲಿ ಮತ್ತೋರ್ವನಿಗೆ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಪತ್ತೆಯಾಗಿರುವ ಐದನೇ ಪ್ರಕರಣ ಇದಾಗಿದೆ.  ಜುಲೈ 27ರಂದು ಯುಎಇಯಿಂದ ಕೇರಳದ ಮಲಪ್ಪುರಂನ ಯುವಕ ಕೋಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಈ ವೇಳೆ...
error: Content is protected !!