ಮೋದಿ ಟ್ವಿಟರ್, ಇನ್​ಸ್ಟಾ ಡಿಪಿಯಲ್ಲಿ ರಾರಾಜಿಸುತ್ತಿದೆ ತ್ರಿವರ್ಣ ಧ್ವಜ.

ನವದೆಹಲಿ : 75ನೇ ಸ್ವಾತಂತ್ರ್ಯ ದಿನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್, ಇನ್ ಸ್ಟಾಗ್ರಾಮ್ ಖಾತೆಯ ಡಿಪಿ ಬದಲಾಯಿಸಿದ್ದು, ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್...

ದೇಶದಲ್ಲಿ 13,734 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,40,50,009ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,734 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,40,50,009ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 34 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಲ್-ಖೈದಾ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ ಹತ್ಯೆ…

ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ನಡೆದ ಅಮೆರಿಕದ ಡ್ರೋನ್ ದಾಳಿಯಲ್ಲಿ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಯ ಪ್ರಕಾರ, ಜವಾಹಿರಿ ಕಾಬೂಲ್ ನ ಸುರಕ್ಷಿತ ಗೃಹದಲ್ಲಿ ಆಶ್ರಯ ಪಡೆದಿದ್ದರು....

ಶಿವಸೇನಾ ಸಂಸದ ಸಂಜಯ್ ರಾವತ್ 4 ದಿನ ಇಡಿ ಕಸ್ಟಡಿಗೆ…

ಮುಂಬೈ : ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಸಂಜಯ್ ರಾವತ್ ಅವರನ್ನು ಎಂಟು...

ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು ರದ್ದುಗೊಳಿಸಿದ ಸ್ಪೀಕರ್.

ನವದೆಹಲಿ : ನಾಲ್ವರು ಕಾಂಗ್ರೆಸ್ ಲೋಕಸಭಾ ಸಂಸದರ ಅಮಾನತು ಹಿಂಪಡೆಯಲಾಗಿದೆ. ಜುಲೈ 25ರಂದು ಸದನದಲ್ಲಿ ಪ್ಲೆಕಾರ್ಡ್ ಹಿಡಿದು ಘೋಷಣೆ ಕೂಗಿದ್ದಕ್ಕೆ ಕಾಂಗ್ರೆಸ್ ಸಂಸದರಾದ ಮಣಿಕಂ ಟ್ಯಾಗೋರ್, ರಮ್ಯಾ ಹರಿದಾಸ್, ಜ್ಯೋತಿಮಣಿ ಮತ್ತು ಟಿಎನ್ ಪ್ರತಾಪ...

ಪ್ರಧಾನಿಗೆ ಪತ್ರ ಬರೆದ 6ರ ಬಾಲಕಿ – ಯಾಕೆ ಗೊತ್ತಾ?

ಲಕ್ನೋ : 6 ವರ್ಷದ ಬಾಲಕಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಬೆಲೆ ಏರಿಕೆಯಿಂದ ತಾನು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾಳೆ. ಆಕೆ ಬರೆದಿರುವ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ…

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 36 ರೂಪಾಯಿ ಕಡಿತವಾಗಿದೆ. ಈ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಬೆಂಗಳೂರಿನಲ್ಲಿ ದರ ಪರಿಷ್ಕರಣೆಗೆ ಮೊದಲು 19 ಕೆಜಿ ಎಲ್ ಪಿಜಿ...

ಪಿಕಪ್ ವಾಹನಕ್ಕೆ ವಿದ್ಯುತ್ ಸ್ಪರ್ಶಿಸಿ 10 ಮಂದಿ ಸಾವು…

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ನಲ್ಲಿ ನಿನ್ನೆ ತಡರಾತ್ರಿ ಪ್ರಯಾಣಿಕರನ್ನು ತುಂಬಿದ್ದ ಪಿಕ್ ಅಪ್ ವಾಹನಕ್ಕೆ ವಿದ್ಯುತ್ ಸ್ಪರ್ಶವಾಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ....

ದೇಶದಲ್ಲಿ 16,464 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,40,36,275ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,464 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,40,36,275ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 39 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣ : ಸಂಜಯ್ ರಾವತ್ ಬಂಧಿಸಿದ ಇಡಿ…

ಮುಂಬೈ : ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ ಹಾಗೂ ಸಂಸದ ಸಂಜಯ್ ರಾವತ್ ಅವರನ್ನು ನಿನ್ನೆ ತಡರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಮುಂಬೈನ ಬಲ್ಲಾರ್ಡ್...
error: Content is protected !!