ತಮಿಳು ನಾಡು ಪ್ರವಾಹ ನಿಭಾಯಿಸಲು ಕೇಂದ್ರದಿಂದ ಎಲ್ಲಾ ರೀತಿಯ ನೆರವು: ಸಿಎಂ ಎಂ.ಕೆ.ಸ್ಟಾಲಿನ್‍ಗೆ ಪ್ರಧಾನಿ ಮೋದಿ ಭರವಸೆ.

ನವದೆಹಲಿ: ಫೆಂಗಲ್ ಚಂಡಮಾರುತದಿಂದ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಸಾವು-ನೋವು ಉಂಟಾಗಿದ್ದು, ಬೆಳೆನಷ್ಟ, ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್...

ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ.

ಕಾಶ್ಮೀರ: ಶ್ರೀನಗರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಗುಪ್ತಚರ ಮೂಲಗಳ ಮಾಹಿತಿ ಅನುಸಾರ ಈ ದಾಳಿ ನಡೆದಿದೆ....

ಫೆಂಗಲ್ ಚಂಡಮಾರುತಕ್ಕೆ ತಮಿಳು ನಾಡು ತತ್ತರ: 2 ಸಾವಿರ ಕೋಟಿ ನೆರವು ಒದಗಿಸಲು ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಪತ್ರ.

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತುರ್ತು ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ 2,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿ ನರೇಂದ್ರ...

ಫೆಂಗಲ್ ಚಂಡಮಾರುತದ ಅಬ್ಬರ: ಪುದುಚೇರಿ, ವಿಲ್ಲುಪುರಂನಲ್ಲಿ ಭಾರಿ ಮಳೆ, ಒಂಬತ್ತು ಮಂದಿ ಸಾವು.

ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ...

ಸಂಸದೆಯಾದ ಬಳಿಕ ಮೊದಲ ಬಾರಿಗೆ ವಯನಾಡುಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ.

0
ನವದೆಹಲಿ: ಲೋಕಸಭೆಯಲ್ಲಿ ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ತಮ್ಮ ಕ್ಷೇತ್ರ ವಯನಾಡುಗೆ ಆಗಮಿಸುತ್ತಿದ್ದಾರೆ. ಮೊದಲ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನ ಮೂಲಕ ಸಂಸತ್ ಪ್ರವೇಶಿಸಿರುವ...

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ.

0
ಚೆನೈ: ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ತೀವ್ರತೆ ಪಡೆದಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ...

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯದ ಕೆಲ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಕೆ.

0
ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಾಜ್ಯದ ಕೆಲ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ...

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿಯಾಗಿ ವಯನಾಡು ಗೆಲುವಿಗೆ ಅಭಿನಂದನೆ ಸಲ್ಲಿಸಿದ ಸಿಎಂ.

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು...

ಬೇರೆ ದೇಶದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ, ಕೇಂದ್ರದ ನಿಲುವು ಅನುಸರಿಸುತ್ತೇನೆ: ಮಮತಾ ಬ್ಯಾನರ್ಜಿ.

0
ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಇಂದು ತೀವ್ರ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬೇರೆ ದೇಶಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ....

ಸಂಸತ್‍ನಲ್ಲಿ ಸಂವಿಧಾನದ ಪ್ರತಿ ಪ್ರದರ್ಶನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ.

0
ನವದೆಹಲಿ: ಕೇರಳದ ವಯನಾಡು ಉಪಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿ, ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. 52 ವರ್ಷದ ಪ್ರಿಯಾಂಕಾ ಪ್ರಮಾಣವಚನ...
error: Content is protected !!