ಅರ್ಪಿತಾ ಮುಖರ್ಜಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮುಂದಾದ ಇಡಿ.

ಕೋಲ್ಕತ್ತಾ: ಅಮಾನತುಗೊಂಡಿರುವ ಟಿಎಂಸಿ ನಾಯಕ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮೂರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದೆ. ಇನ್ನು ಆ ಖಾತೆಗಳಲ್ಲಿ ಕನಿಷ್ಠ ಎರಡು...

ಗುಜರಾತಿ, ರಾಜಸ್ಥಾನಿಗಳನ್ನು ಹೊರಹಾಕಿದರೆ ಮಹಾರಾಷ್ಟ್ರ ವಾಣಿಜ್ಯ ನಗರವಾಗಿ ಉಳಿಯುವುದಿಲ್ಲ : ರಾಜ್ಯಪಾಲರ ವಿವಾದಾತ್ಮಕ ಹೇಳಿಕೆ…

ಮುಂಬೈ : ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ ಓಡಿಸಿದ್ರೆ, ರಾಜ್ಯದಲ್ಲಿ ಹಣ ಉಳಿಯುವುದಿಲ್ಲ. ಆಗ ಮುಂಬೈಯನ್ನು ಭಾರತದ ಆರ್ಥಿಕ ರಾಜಧಾನಿ ಎಂದು ಕರೆಯಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ವಿವಾದಾತ್ಮಕ...

ಕೊಳಕು ಹಾಸಿಗೆ ಮೇಲೆ ಮಲಗಲು ಹೇಳಿದ ಆರೋಗ್ಯ ಸಚಿವ – ವೈದ್ಯಕೀಯ ವಿವಿ ಉಪಕುಲಪತಿ ರಾಜೀನಾಮೆ…

ಚಂಡೀಗಢ : ಪಂಜಾಬ್ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಪ್ರಸಿದ್ಧ ಆರೋಗ್ಯ ತಜ್ಞರೂ ಆಗಿರುವ ಡಾ. ರಾಜ್ ಬಹದ್ದೂರ್ ಅವರಿಗೆ ರೋಗಿಯೊಬ್ಬರ ಗಲೀಜಾದ ಹಾಸಿಗೆಯ...

ದೇಶದಲ್ಲಿ 20,408 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,40,00,138ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,40,00,138ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 54 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಒಂದೇ ಸಿರಿಂಜ್​ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದ್ದ ವ್ಯಕ್ತಿ ಬಂಧನ…

ಭೋಪಾಲ್ : ಖಾಸಗಿ ಶಾಲೆಯೊಂದರಲ್ಲಿ 39 ಮಕ್ಕಳಿಗೆ ಒಂದೇ ಸಿರಿಂಜ್ ನಿಂದ ಲಸಿಕೆ ನೀಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜಿತೇಂದ್ರ ಅಹಿರ್ವಾರ್ ಎಂಬಾತನೇ ಒಂದೇ ಸಿರಿಂಜ್ ಬಳಸಿ ಹಲವಾರು ಮಕ್ಕಳಿಗೆ ಲಸಿಕೆ ನೀಡಿದ ಆರೋಪಿ....

ಸ್ಮೃತಿ ಇರಾನಿ ಮಗಳ ವಿರುದ್ಧ ಅಕ್ರಮ ಬಾರ್ ಆರೋಪ : ಕಾಂಗ್ರೆಸ್ ನಾಯಕರಿಗೆ ದೆಹಲಿ ಹೈಕೋರ್ಟ್‍ನಿಂದ ಸಮನ್ಸ್…

ನವದೆಹಲಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಗಳು ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಈ ಸಂಬಂಧ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಾಂಗ್ರೆಸ್...

14ರ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಮೂವರು ಶಂಕಿತರು ವಶಕ್ಕೆ…

ಜೈಪುರ : ರಾಜಸ್ಥಾನದ ಧೋಲ್ ಪುರ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 14 ವರ್ಷದ ಬಾಲಕಿ ಮೇಲೆ 6 ರಿಂದ...

ದೇಶದಲ್ಲಿ 20,409 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,39,79,730ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,409 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,39,79,730ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 47 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

17ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್ – ವೋಟರ್ ಐಡಿಗಾಗಿ ಅರ್ಜಿ ಸಲ್ಲಿಸಲು ಅವಕಾಶ…

ನವದೆಹಲಿ: 17 ವರ್ಷಕ್ಕಿಂತ ಮೇಲ್ಪಟ್ಟ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಮುಖ್ಯ ಚುನಾವಣಾ ಅಧಿಕಾರಿ ರಾಜೀವ್ ಕುಮಾರ್...

ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ವ್ಯಾಕ್ಸಿನ್!

ಸಾಗರ್ (ಮಧ್ಯ ಪ್ರದೇಶ): ಒಂದೇ ಸಿರಿಂಜ್ ನಿಂದ 39 ಮಕ್ಕಳಿಗೆ ಕೋವಿಡ್-19 ವ್ಯಾಕ್ಸಿನ್ ನೀಡಿರುವ ಘಟನೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಸಾಗರ ನಗರದ ಜೈನ್ ಪಬ್ಲಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ...
error: Content is protected !!