ರಾಷ್ಟ್ರಪತಿಯನ್ನು ‘ರಾಷ್ಟ್ರಪತ್ನಿ’ ಎಂದ ಅಧೀರ್ ರಂಜನ್ ಚೌಧರಿ – ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಬಿಜೆಪಿ ಒತ್ತಾಯ…
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಂಬೋಧಿಸಿದ್ದರು. ಅಧೀರ್ ರಂಜನ್ ಅವರ ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಲೋಕಸಭೆಯಲ್ಲಿ...
ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ, ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸಿ : ಸುಪ್ರೀಂ.
ನವದೆಹಲಿ/ಬೆಂಗಳೂರು : ಇನ್ನು ಒಂದು ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು. ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೇ ಚುನಾವಣಾ ಆಯೋಗ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ....
ಪುರುಷ ಸಲಿಂಗಿಗಳಿಗೆ ಮಂಕಿಪಾಕ್ಸ್ ಅಪಾಯ ಹೆಚ್ಚು: ವಿಶ್ವ ಆರೋಗ್ಯ ಸಂಸ್ಥೆ.
ಜಿನೀವಾ: ಪುರುಷ ಸಲಿಂಗಕಾಮಿಗಳು ತಮ್ಮ ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಕಡಿಮೆಗೊಳಿಸಬೇಕು. ಹೆಚ್ಚು ಜನರೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದರೆ ಅದರ ಅಪಾಯವೂ ಹೆಚ್ಚಾಗಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಸೋಂಕು ತಗುಲದಂತೆ ಎಲ್ಲ ಸಂಪರ್ಕಗಳಿಂದ...
ದೇಶದಲ್ಲಿ 20,557 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,39,59,321ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,557 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,39,59,321ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 44 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು…
ಹೈದರಾಬಾದ್ : ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ತಿಂಗಳ ಹಿಂದೆ ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ತೆಲಂಗಾಣದಲ್ಲಿ...
ರಾಜ್ಯಸಭಾ ಕಲಾಪದಿಂದ ಎಎಪಿ ಸದಸ್ಯ ಸಂಜಯ್ ಸಿಂಗ್ ಅಮಾನತು…
ನವದೆಹಲಿ : ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನಲೆ ಆಮ್ ಆದ್ಮಿ ಪಕ್ಷದ ಸದಸ್ಯ ಸಂಜಯ್ ಸಿಂಗ್ ಅವರನ್ನು ಕಲಾಪದಿಂದ ಅಮಾನತುಗೊಳಿಸಲಾಗಿದೆ.
12 ಗಂಟೆಗೆ ಪ್ರಶ್ನೋತ್ತರ ವೇಳೆಗಾಗಿ ಸದನ ಕಲಾಪ ಪುನಾರಂಭವಾದಾಗ ಸಂಜಯ್ ಸಿಂಗ್ ಅವರು...
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಒಪ್ಪಿಗೆ…
ನವದೆಹಲಿ : ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಹಲವು ನಿಬಂಧನೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪಿಎಂಎಲ್ಎ ಕಾಯಿದೆಯ ತಿದ್ದುಪಡಿಗೆ...
ತಮಿಳುನಾಡಿನಲ್ಲಿ 11ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 4ನೇ ಸಾವು…
ಚೆನ್ನೈ: ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ ಮುಂದುವರಿದಿದೆ. ನಿನ್ನೆ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಿವಕಾಶಿಯಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ....
ದೇಶದಲ್ಲಿ 18,313 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,39,38,764ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,313 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,39,38,764ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 57 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ…
ನವದೆಹಲಿ: ಜಮ್ಮು- ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)...












