ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ – ಎರಡು ವಾರಗಳಲ್ಲಿ ಮೂರನೇ ಪ್ರಕರಣ…
ಚೆನ್ನೈ : ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು,...
ಅಧಿವೇಶನಕ್ಕೆ ಅಡ್ಡಿ ; ರಾಜ್ಯಸಭಾ ಕಲಾಪದಿಂದ 19 ಸಂಸದರು ಅಮಾನತು…
ನವದೆಹಲಿ : ಅಧಿವೇಶನಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಮಳೆಗಾಲದ ರಾಜ್ಯಸಭಾ ಕಲಾಪದ ಅಧಿವೇಶನದಿಂದ 19 ಸಂಸದರನ್ನು ಒಂದು ವಾರದವರೆಗೆ ಅಮಾನತುಗೊಳಿಸಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಂಡ ಬಳಿಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ...
ಸೋನಿಯಾ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ – ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ…
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿ ಇಂದು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಇತ್ತ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ....
ಭಾರತೀಯರೇ ಆಫ್ಘಾನ್ಗೆ ವಾಪಸ್ ಬನ್ನಿ : ತಾಲಿಬಾನ್ ಮನವಿ…
ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಸಿಖ್ ಸಮುದಾಯ ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ದಾಳಿ ಮಾಡಲಾಗಿತ್ತು. ಇದರಿಂದ ಹೆದರಿ ದೇಶ ಬಿಟ್ಟಿದ್ದ ಭಾರತೀಯರು ಮತ್ತು ಸಿಖ್ಖರನ್ನು ಇದೀಗ ತಾಲಿಬಾನ್ ಮರಳಿ ಬರುವಂತೆ...
ಕಾರ್ಗಿಲ್ ವಿಜಯ್ ದಿವಸ್ : ಹುತಾತ್ಮ ಯೋಧರಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಶ್ರದ್ಧಾಂಜಲಿ…
ನವದೆಹಲಿ : ಕಾರ್ಗಿಲ್ ಯುದ್ಧ ನಡೆದು ಇಂದಿಗೆ 23 ವರ್ಷ ಕಳೆದಿದೆ. ಪಾಕಿಸ್ತಾನದ ಸೇನಾ ಪಡೆಗಳನ್ನು ಆಕ್ರಮಿತ ಪ್ರದೇಶಗಳಿಂದ ಹೊರಹಾಕುವ ಮೂಲಕ 1999ರ ಜುಲೈ 26ರಂದು ಯುದ್ಧ ಅಧಿಕೃತವಾಗಿ ಕೊನೆಗೊಂಡಿತ್ತು. ಇದರ ನೆನಪಿಗಾಗಿ...
ದೇಶದಲ್ಲಿ 14,830 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,39,20,451ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,830 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,39,20,451ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ.
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಸೋನಿಯಾ ಗಾಂಧಿ ಅವರನ್ನು...
ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ – ಲೋಕಸಭೆಯಿಂದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು…
ನವದೆಹಲಿ : ಬೆಲೆ ಏರಿಕೆ ಖಂಡಿಸಿ ಸದನದೊಳಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ಸಂಸದರಾದ ಮಾಣಿಕಂ ಟ್ಯಾಗೋರ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು...
ರಾಜಕೀಯ ತ್ಯಜಿಸುವ ಬಗ್ಗೆ ಬಹಳಷ್ಟು ಬಾರಿ ಯೋಚಿಸಿದ್ದೆ : ನಿತಿನ್ ಗಡ್ಕರಿ.
ಮುಂಬೈ : ನನಗೆ ಆಗಾಗ್ಗೆ ರಾಜಕೀಯ ತೊರೆಯಬೇಕು ಅನ್ನಿಸುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರ ಗೌರವ...
ಬ್ರಿಟನ್ ಪ್ರಧಾನಿಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ : ರಿಷಿ ಸುನಕ್.
ಲಂಡನ್ : ಬ್ರಿಟನ್ ನ ಮುಂದಿನ ಪ್ರಧಾನ ಮಂತ್ರಿಯಾದಲ್ಲಿ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅಳಿಯ ಹಾಗೂ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಅವರು...












