ದೇಶದ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು.

ನವದೆಹಲಿ : ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ದ್ರೌಪದಿ ಮುರ್ಮು ಅವರಿಗೆ ಇಂದು ಸಂಸತ್ತಿನ ಸೆಂಟ್ರಲ್ ಹಾಲ್...

ಎರಡು ಬಸ್‍ಗಳ ನಡುವೆ ಭೀಕರ ಅಪಘಾತ – ಎಂಟು ಮಂದಿ ಸಾವು…

ಲಕ್ನೋ : ಎರಡು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ 8 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ...

ದೇಶದಲ್ಲಿ 16,866 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,39,05,621ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,866 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,39,05,621ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 41 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಮಾಧ್ಯಮಗಳು ‘ಕಾಂಗರೂ ಕೋರ್ಟ್’ ನಡೆಸುತ್ತಿವೆ : ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ.

ರಾಂಚಿ : ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳು 'ಕಾಂಗರೂ ಕೋರ್ಟ್' ಮಾದರಿಯ ವಿಚಾರಣೆಗಳನ್ನು ನಡೆಸುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಹೇಳಿದ್ದಾರೆ. ರಾಂಚಿಯ ನ್ಯಾಷನಲ್ ಯೂನಿವರ್ಸಿಟಿ ಆಫ್ ಸ್ಟಡಿ...

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ…

ನವದೆಹಲಿ : ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ಆರೋಪಿಗಳು ರೈಲ್ವೆಯ ಎಲೆಕ್ಟ್ರಿಕಲ್...

ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಬಂಧನ…

ಕೋಲ್ಕತ್ತಾ : ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ಪ್ರಸ್ತುತ ಪಾರ್ಥ ಚಟರ್ಜಿ...

ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸ್ಥಳದಲ್ಲೇ ಸಾವು…

ಲಕ್ನೋ : ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್ ನಲ್ಲಿ...

ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣಕ್ಕೆ ನೋಟಿಸ್ ನೀಡಿದ ಚುನಾವಣಾ ಆಯೋಗ.

ಮುಂಬೈ : ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಅವರಿಗೆ ಕೇಂದ್ರ ಚುನಾವಣಾ ಆಯೋಗವು ನೋಟಿಸ್ ನೀಡಿದೆ. ಶಿವಸೇನೆ ಪಕ್ಷವನ್ನು ಯಾರು ನಿಯಂತ್ರಿಸಬೇಕು ಎಂಬ ಬಗ್ಗೆ ಉದ್ಧವ್ ಠಾಕ್ರೆ...

ಮುಂದಿನ ಚುನಾವಣೆಯಲ್ಲಿ ಬಿಎಸ್​​ವೈ ಬಲ, ಮಾರ್ಗದರ್ಶನ ಇರಲಿದೆ : ಬೊಮ್ಮಾಯಿ.

ನವದೆಹಲಿ : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ, ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ರಾಜ್ಯಕ್ಕೆ ವಾಪಸ್...

ದೇಶದಲ್ಲಿ 21,411 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,38,68,476ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21,411 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,38,68,476ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 67 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!