ಕೇರಳದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ…

ತಿರುವನಂತಪುರಂ: ಕೇರಳದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಹಿಂದೆಯೂ ಸಹ ಕೇರಳದಲ್ಲಿಯೇ ಎರಡು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದವು. ಯುಎಇಯಿಂದ ಮಲಪ್ಪುರಂಗೆ ಜುಲೈ 6ರಂದು ಹಿಂತಿರುಗಿದ್ದ ಕೇರಳದ 35 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್...

ಶ್ರೀಲಂಕಾ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ಧನಾ ಪ್ರಮಾಣ ವಚನ ಸ್ವೀಕಾರ…

ಕೊಲಂಬೊ : ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹಿರಿಯ ರಾಜಕಾರಣಿ ಮತ್ತು ಮಾಜಿ ಗೃಹ ಸಚಿವ ದಿನೇಶ್ ಗುಣವರ್ಧನಾ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. 73 ವರ್ಷದ ದಿನೇಶ್ ಗುಣವರ್ಧನಾ ಈ ಹಿಂದೆ ವಿದೇಶಾಂಗ...

ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್.

ನವದೆಹಲಿ : ಗರ್ಭಿಣಿಯಾದ ಅವಿವಾಹಿತ ಮಹಿಳೆಗೆ ತನ್ನ 24 ವಾರಗಳ ಗರ್ಭವನ್ನು ತೆಗೆದುಹಾಕಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಲಿವ್-ಇನ್ ರಿಲೇಷನ್ ಶಿಪ್ ನಲ್ಲಿರುವಾಗ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ತನಗೆ ಬೇಡವಾದ 24 ವಾರಗಳ...

ದೇಶದಲ್ಲಿ 21,880 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,38,47,065ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21,880 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,38,47,065ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 60 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸಿಬಿಎಸ್​ಸಿ 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ ; ರಿಸಲ್ಟ್ ಹೀಗೆ ನೋಡಿ…

ನವದೆಹಲಿ: ಕೇಂದ್ರೀಯ ಪೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯ 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷ, 12 ನೇ ತರಗತಿಯಲ್ಲಿ ಒಟ್ಟಾರೆ ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು...

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ…

ನವದೆಹಲಿ : ಎನ್ ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಪ್ರಥಮ ಬುಡಕಟ್ಟು ಮಹಿಳೆ ಎಂಬ ಸಾಧನೆ ಮಾಡಿದ್ದಾರೆ. ಬಿಜೆಪಿ...

ಬಿಲ್‌ಗೇಟ್ಸ್ ಹಿಂದಿಕ್ಕಿ ಜಗತ್ತಿನ 4ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ.

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅದಾನಿ ನಿವ್ವಳ ಆಸ್ತಿ ಮೌಲ್ಯವು 115.5 ಶತಕೋಟಿ ಡಾಲರ್(ಸುಮಾರು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಜು.25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೋನಿಯಾಗೆ ಇಡಿ ಸೂಚನೆ…

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜುಲೈ 25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ....

ಗುಜರಾತ್​ನಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ಪೂರೈಕೆ : ಕೇಜ್ರಿವಾಲ್.

ಸೂರತ್: ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ದೆಹಲಿ ಸಿಎಂ ಹಾಗೂ ಆಪ್ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್...

ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ರಾಜೀನಾಮೆ…

ರೋಮ್ : ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಮೈತ್ರಿ ಪಕ್ಷಗಳು ವಿಶ್ವಾಸ ಮತವನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಡ್ರಾಘಿ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಸೆರ್ಗಿಯೋ ಮಾಟರೆಲ್ಲಾ...
error: Content is protected !!