ಸೋನಿಯಾ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ – ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗ…

ನವದೆಹಲಿ/ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಜಾರಿ ನಿರ್ದೇಶನಾಲಯ(ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನೊಂದೆಡೆ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು...

ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ವೀರೇಂದ್ರ ಹೆಗ್ಗಡೆ.

ನವದೆಹಲಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.  ಕನ್ನಡದಲ್ಲಿ ದೇವರ ಹೆಸರಿನಲ್ಲಿ ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ...

ಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ರನಿಲ್ ವಿಕ್ರಮಸಿಂಘೆ.

ಕೊಲಂಬೊ : ಶ್ರೀಲಂಕಾದ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರಮಾಣ ಬೋಧಿಸಿದರು. ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ನಿನ್ನೆ ಅಧ್ಯಕ್ಷೀಯ ಚುನಾವಣೆಯಲ್ಲಿ 134 ಮತಗಳನ್ನು ಪಡೆಯುವ ಮೂಲಕ...

ದೇಶದಲ್ಲಿ 21,566 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,38,25,185ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,38,25,185ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 45 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದು ರಾಷ್ಟ್ರಪತಿ ಚುನಾವಣೆ ಫಲಿತಾಂಶ ಪ್ರಕಟ – ಭಾರತದ 15ನೇ ರಾಷ್ಟ್ರಪತಿ ಯಾರಾಗಲಿದ್ದಾರೆ?

ನವದೆಹಲಿ : ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣಾ ಫಲಿತಾಂಶಕ್ಕೆ ಇಡೀ ದೇಶದ ಜನ ಎದುರು ನೋಡುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ ನಂತರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ...

ಇಂದು ಇಡಿ ಮುಂದೆ ಹಾಜರಾಗಲಿರುವ ಸೋನಿಯಾ ಗಾಂಧಿ.

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

ಸಿಧು ಮೂಸೆವಾಲಾ ಹತ್ಯೆ ಪ್ರಕರಣ : ಪೊಲೀಸರ ಗುಂಡಿನ ದಾಳಿಗೆ ನಾಲ್ವರು ಆರೋಪಿಗಳು ಬಲಿ…

ಅಮೃತಸರ್ : ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಮೃತಸರ್ ದ ಚೋಚಾ ಭಕ್ನಾ ಗ್ರಾಮದಲ್ಲಿ ಎನ್ ಕೌಂಟರ್ ನಡೆದಿದೆ....

ಶ್ರೀಲಂಕಾಗೆ ರನಿಲ್ ವಿಕ್ರಮಸಿಂಘೆ ಹೊಸ ಅಧ್ಯಕ್ಷ.

ಕೊಲಂಬೊ : ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ. ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯದಲ್ಲೇ ದೇಶಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಇಂದು...

ವರ್ಕ್ ಫ್ರಮ್ ಹೋಂ – ಕೇಂದ್ರದಿಂದ ಹೊಸ ನಿಯಮ ಜಾರಿ…

ನವದೆಹಲಿ : ವಿಶೇಷ ಆರ್ಥಿಕ ವಲಯ ಘಟಕಗಳಲ್ಲಿ ಗರಿಷ್ಠ ಒಂದು ವರ್ಷದ ಅವಧಿಗೆ ಮನೆಯಿಂದ ಕೆಲಸ ಮಾಡಲು (WFH) ಅವಕಾಶ ನೀಡಬಹುದು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ. ಎಲ್ಲಾ ಆರ್ಥಿಕ ವಲಯಗಳಲ್ಲಿ...

ವಾಹನ ತಪಾಸಣೆ ವೇಳೆ ಮಹಿಳಾ ಪಿಎಸ್‍ಐ ಮೇಲೆ ವ್ಯಾನ್ ಹತ್ತಿಸಿ ಕೊಲೆ.. ಜಾರ್ಖಂಡ್‍ನಲ್ಲಿ ಭೀಕರ ಘಟನೆ…

ರಾಂಚಿ : ವಾಹನ ತಪಾಸಣೆ ವೇಳೆ ಮಹಿಳಾ ಪಿಎಸ್ ಐ ಮೇಲೆ ಪಿಕಪ್ ವ್ಯಾನ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ....
error: Content is protected !!