ದೇಶದಲ್ಲಿ 20,557 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,38,03,619ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,557 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,38,03,619ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 40 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ನೂಪುರ್ ಶರ್ಮಾಗೆ ರಿಲೀಫ್ – ಸದ್ಯಕ್ಕೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್.
ನವದೆಹಲಿ : ಬಂಧನದಿಂದ ರಕ್ಷಣೆ ನೀಡುವಂತೆ ಹಾಗೂ ತಮ್ಮ ವಿರುದ್ಧ ದಾಖಲಾದ ಎಲ್ಲ ಎಫ್ ಐಆರ್ ಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್...
ನೂಪುರ್ ಶರ್ಮಾ ಹತ್ಯೆ ಮಾಡಲು ಭಾರತದ ಗಡಿ ದಾಟಿ ಬಂದಿದ್ದ ಪಾಕ್ ವ್ಯಕ್ತಿಯ ಬಂಧನ…
ನವದೆಹಲಿ : ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವುದಕ್ಕಾಗಿ ಭಾರತದ ಗಡಿ ದಾಟಿ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಶ್ರೀಗಂಗಾ ನಗರ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಪಾಕಿಸ್ತಾನ ಮೂಲದ...
ಅಕ್ರಮ ಗಣಿಗಾರಿಕೆ ತಡೆಯಲು ಹೋದ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ!
ಚಂಡೀಗಢ : ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿದೆ.
ಡಿಎಸ್ ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಮೃತ...
ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲೆಯ ಕಟ್ಟಡದ ಮೇಲಿಂದ ಹಾರಿದ ಬಾಲಕಿ.
ಭುವನೇಶ್ವರ : ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಬಾಲಕಿಯೊಬ್ಬಳು ಶಾಲೆಯ ಕಟ್ಟಡದ ಮೇಲ್ಛಾವಣಿಯಿಂದ ಹಾರಿರುವ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಬಾಲಕಿ...
ಉಪರಾಷ್ಟ್ರಪತಿ ಹುದ್ದೆ : ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಕೆ…
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್ ಸಿಪಿ ಮುಖ್ಯಸ್ಥ...
ಮಂಕಿಪಾಕ್ಸ್ ಆತಂಕ ; ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ…
ನವದೆಹಲಿ : ದೇಶದಲ್ಲೂ ಮಂಕಿಪಾಕ್ಸ್ ಆತಂಕದ ಹಿನ್ನಲೆಯಲ್ಲಿ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಈ ಕುರಿತು ಆರೋಗ್ಯ ಸಚಿವಾಲಯ ತುರ್ತು ಅದೇಶ ಹೊರಡಿಸಿದ್ದು, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ...
ನೀಟ್ ಪರೀಕ್ಷೆ ವೇಳೆ ಒಳಉಡುಪು ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ – ಪ್ರಕರಣ ದಾಖಲು…
ತಿರುವನಂತಪುರ : ನೀಟ್ ಪರೀಕ್ಷೆಗೆ ಹಾಜರಾಗುವ ಮುನ್ನ ನಡೆದ ತಪಾಸಣೆಯ ವೇಳೆ ಒಳ ಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಿದ ಘಟನೆ ಕೇರಳದಲ್ಲಿ ನಡೆದಿದ್ದು, ಈ ಸಂಬಂಧ ಇದೀಗ ಕೊಲ್ಲಂ ಪೊಲೀಸರು ತಪ್ಪಿತಸ್ಥರ ವಿರುದ್ಧ ಎಫ್...
ಖಾದ್ಯ ತೈಲ ಬೆಲೆಯಲ್ಲಿ ಭಾರೀ ಇಳಿಕೆ…
ನವದೆಹಲಿ : ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದನಾ ಕಂಪನಿಯಾಗಿರುವ ಅದಾನಿ ಒಡೆತನದ `ಅದಾನಿ ವಿಲ್ಮರ್’ ಕಂಪನಿಯು ಫಾರ್ಚೂನ್ ಖಾದ್ಯತೈಲ ಬೆಲೆಯನ್ನು ಪ್ರತಿ ಲೀಟರ್ ಗೆ 30 ರೂ. ವರೆಗೆ ಇಳಿಕೆ ಮಾಡಿದೆ....
ದೇಶದಲ್ಲಿ 15,528 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,37,83,062ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,528 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,37,83,062ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 25 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












