ಗ್ರೆನೇಡ್ ಸ್ಫೋಟ – ಇಬ್ಬರು ಸೇನಾಧಿಕಾರಿಗಳು ಹುತಾತ್ಮ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ನಲ್ಲಿ ನಿನ್ನೆ ರಾತ್ರಿ ಆಕಸ್ಮಿಕವಾಗಿ ನಡೆದ ಗ್ರೆನೇಡ್ ಸ್ಫೋಟದಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ. ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನೈಬ್...

ಉಪರಾಷ್ಟ್ರಪತಿ ಹುದ್ದೆ : ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್.

ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಇಂದು ರಾಷ್ಟ್ರಪತಿ ಚುನಾವಣೆ – ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ.

ನವದೆಹಲಿ : ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ರಾಷ್ಟ್ರಪತಿ ಚುನಾವಣೆಗೆ ಸಂಸತ್ತಿನ ಆವರಣದಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಸಂಸದರು ಮತ ಚಲಾಯಿಸುತ್ತಿದ್ದಾರೆ....

ಜನಸಾಮಾನ್ಯರಿಗೆ ಜಿಎಸ್‌ಟಿ ಶಾಕ್ – ಯಾವುದು ದುಬಾರಿ? ಯಾವುದು ಅಗ್ಗ?

ನವದೆಹಲಿ : ಈಗಾಗಲೇ ಅನೇಕ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಲಾಗಿದ್ದಾರೆ. ಇದೀಗ ಇಂದಿನಿಂದ ವಿವಿಧ ವಸ್ತುಗಳು ಮತ್ತು ಸೇವೆಗಳ ಮೇಲೆ ಗೂಡ್ಸ್ ಆಂಡ್ ಸರ್ವೀಸ್ ಟ್ಯಾಕ್ಸ್ ಹೇರಿ ಕೇಂದ್ರ ಸರ್ಕಾರ ಶಾಕ್...

ದೇಶದಲ್ಲಿ 16,935 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,37,67,534ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,935 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,37,67,534ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 51 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾಗೆ ಎಎಪಿ ಬೆಂಬಲ…

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಇತ್ತ ದೆಹಲಿ ಹಾಗೂ ಪಂಜಾಬ್ ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ವಿಪಕ್ಷಗಳ ಬೆಂಬಲಿತ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ....

ಔರಂಗಾಬಾದ್​, ಒಸ್ಮಾನಾಬಾದ್‌ ನಗರಗಳ ಮರುನಾಮಕರಣ – ಮಹಾರಾಷ್ಟ್ರ ಸಂಪುಟ ಒಪ್ಪಿಗೆ…

ಮುಂಬೈ : ಔರಂಗಾಬಾದ್​​ಗೆ ಸಂಭಾಜಿನಗರವೆಂದೂ, ಒಸ್ಮಾನಾಬಾದ್​​ ಗೆ ಧಾರಶಿವ್ ಎಂದು ಮರು ನಾಮಕರಣ ಮಾಡಲು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಠಾಕ್ರೆ ನೇತೃತ್ವದ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರ ಕಾನೂನಾತ್ಮಕವಾಗಿರಲಿಲ್ಲ, ಇದೀಗ...

ಮೋದಿ ವಿರುದ್ಧ ಅಹ್ಮದ್ ಪಟೇಲ್ ಸಂಚು ರೂಪಿಸಿದ್ದರು : ಎಸ್‍ಐಟಿ.

ಅಹಮದಾಬಾದ್ : 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ತನಿಖಾ ತಂಡ ಎಸ್ಐಟಿ ಗುಜರಾತ್ ಗಲಭೆ ಹಿಂದೆ ಅಹ್ಮದ್ ಪಟೇಲ್ ಕೈವಾಡವಿದೆ. ಜೊತೆಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪ್ರಮುಖ...

ಸ್ವಇಚ್ಛೆಯಿಂದ ಪುರುಷನೊಂದಿಗೆ ಇದ್ದಾಗ ಸಂಬಂಧ ಹಾಳಾದರೆ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ : ಸುಪ್ರೀಂ.

ನವದೆಹಲಿ : ಮಹಿಳೆಯೊಬ್ಬರು ಸ್ವಇಚ್ಛೆಯಿಂದ ಪುರುಷನೊಂದಿಗೆ ಇದ್ದಾಗ ಸಂಬಂಧ ಹಾಳಾದರೆ ಆ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ, ಅಸಹಜ ಅಪರಾಧಗಳು ಹಾಗೂ ಕ್ರಿಮಿನಲ್ ಬೆದರಿಕೆ...

ದೇಶದಲ್ಲಿ 20,044 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,37,30,071ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,044 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,37,30,071ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 56 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!