ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ…
ಕೊಲಂಬೊ : ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಅವರು ಸಿಂಗಾಪುರದಲ್ಲಿ ಆಶ್ರಯ ಪಡೆದಿದ್ದಾರೆ...
ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗಬಹುದಾದರೆ, ನ್ಯಾಯಾಧೀಶರೇಕೆ 9 ಗಂಟೆಗೆ ಕೆಲಸ ಪ್ರಾರಂಭಿಸಬಾರದು?
ನವದೆಹಲಿ : ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗಬಹುದಾದರೆ, ನ್ಯಾಯಾಧೀಶರು ಮತ್ತು ವಕೀಲರು ತಮ್ಮ ದಿನವನ್ನು 9 ಗಂಟೆಗೆ ಏಕೆ ಪ್ರಾರಂಭಿಸಬಾರದು? ಎಂದು ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿ...
ಲಿವಿಂಗ್ ರಿಲೇಶನ್ಶಿಪ್, 14 ಬಾರಿ ಗರ್ಭಪಾತ – ಮನನೊಂದು ಮಹಿಳೆ ಆತ್ಮಹತ್ಯೆ…
ನವದೆಹಲಿ : ಕಳೆದ ಎಂಟು ವರ್ಷಗಳಿಂದ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದ 33 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 5 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಈಗ...
ದೇಶದಲ್ಲಿ ಮಂಕಿಪಾಕ್ಸ್ ಭೀತಿ – ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ…
ನವದೆಹಲಿ : ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಇದೀಗ ಕೇಂದ್ರ ಆರೋಗ್ಯ ಇಲಾಖೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೊಸ ಮಾರ್ಗಸೂಚಿಯಲ್ಲೇನಿದೆ?
ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ...
ದೇಶದಲ್ಲಿ 20,038 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,37,10,027ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,038 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,37,10,027ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 47 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಕ್ಕಳ ಎದುರೇ ಪತ್ನಿಯನ್ನು ಕೊಲೆಗೈದು ಪಾತ್ರೆಯಲ್ಲಿ ಬೇಯಿಸಿದ ಪಾಪಿ ಪತಿ!
ಇಸ್ಲಾಮಾಬಾದ್: ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆಯೇ ಹೆಂಡ್ತಿಯನ್ನು ಕೊಲೆಗೈದು ಪಾತ್ರೆಯಲ್ಲಿ ಬೇಯಿಸಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ....
ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದಾಗಿ 8 ಮಂದಿ ಯಾತ್ರಿಕರು ಸಾವು…
ಶ್ರೀನಗರ : ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯಲ್ಲಿ ನೈಸರ್ಗಿಕ ವಿಕೋಪಗಳಿಂದ ಎಂಟು ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಜಸ್ಥಾನದ ಮೊಂಗಿಲಾಲ್(52),...
ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ…
ಪಾಟ್ನಾ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ ಆರೋಪದಡಿ ಬಿಹಾರ ಪೊಲೀಸರು ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಾರ್ಖಂಡ್ ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು...
14ರ ಬಾಲಕಿ ಮೇಲೆ ಎರಡು ತಿಂಗಳಿನಿಂದ ಅತ್ಯಾಚಾರ…
ಗುರುಗ್ರಾಮ : 14 ವರ್ಷದ ಬಾಲಕಿ ಮೇಲೆ ನೆರೆ ಮನೆಯ ವ್ಯಕ್ತಿಯೋರ್ವ ಎರಡು ತಿಂಗಳ ಕಾಲ ಪದೇ-ಪದೇ ಅತ್ಯಾಚಾರವೆಸಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಆರೋಪಿಯು ಬಾಲಕಿಯನ್ನು ನಾಲ್ಕು ದಿನಗಳ ಹಿಂದೆ ಅಪಹರಿಸಿದ್ದ....
ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ…
ಮುಂಬೈ : ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಈ ಮೂಲಕ ಪೆಟ್ರೋಲ್ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 3 ರೂಪಾಯಿ ಇಳಿಕೆಯಾಗಿದೆ....












