ಇನ್ಮುಂದೆ ಸಂಸತ್ತಿನಲ್ಲಿ ಈ ಪದಗಳನ್ನು ಬಳಸುವಂತಿಲ್ಲ…

ನವದೆಹಲಿ : ಇನ್ನು ಮುಂದೆ ಲೋಕಸಭೆ, ರಾಜ್ಯಸಭೆ ಅಧಿವೇಶನಗಳಲ್ಲಿ ಅಸಂಸದೀಯ ಪದಗಳನ್ನು ಬಳಸುವಂತಿಲ್ಲ ಎಂದು ಲೋಕಸಭೆಯ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಕಿರು ಪುಸ್ತಕದಲ್ಲಿ ತಿಳಿಸಲಾಗಿದೆ. ಜುಲೈ 18 ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು,...

ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆ ಮತ್ತೆ ಸ್ಥಗಿತ…

ಶ್ರೀನಗರ : ಪ್ರತಿಕೂಲ ಹವಾಮಾನ ಹಾಗೂ ಮಳೆಯ ಕಾರಣ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಯಾತ್ರಾರ್ಥಿಗಳಿಗೆ ಮುಂದಿನ ಆದೇಶದವರೆಗೆ ಮೂಲ ಶಿಬಿರಗಳಲ್ಲಿಯೇ ತಂಗುವಂತೆ ಸೂಚನೆ ನೀಡಲಾಗಿದೆ. ಅಮರನಾಥ ಯಾತ್ರೆಗೆ ತೆರಳುವ ಪಹಲ್ಗಾಮ್ ಹಾಗೂ...

ಕೆನಡಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ…

ಒಟ್ಟೋವಾ : ಕೆನಡಾದ ರಿಚ್ ಮಂಡ್ ಹಿಲ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಕೆನಡಾದಲ್ಲಿರುವ ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರದಲ್ಲಿ ಪ್ರತಿಮೆಗಳನ್ನು ದ್ವಂಸಗೊಳಿಸಲಾಗಿದೆ. ಜೊತೆಗೆ...

ಮಹಾರಾಷ್ಟ್ರದ 7 ವರ್ಷದ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆ…

ಮುಂಬೈ : ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಪಾಲ್ಗರ್ ಜಿಲ್ಲೆಯ 7 ವರ್ಷದ ಬಾಲಕಿಗೆ ಝಿಕಾ ವೈರಸ್ ತಗುಲಿದೆ. ಆರೋಗ್ಯ ಸಿಬ್ಬಂದಿ ಇವರ ಮೇಲೆ ನಿಗಾ ಇಟ್ಟಿದ್ದಾರೆ. ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು...

ದೇಶದಲ್ಲಿ 20,139 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,36,89,989ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,139 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,36,89,989ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೆಹಲಿ ವಿಮಾನ ನಿಲ್ದಾಣದಲ್ಲಿ 45 ಪಿಸ್ತೂಲ್ ಪತ್ತೆ ; ದಂಪತಿ ಅರೆಸ್ಟ್…

ನವದೆಹಲಿ : ಅಕ್ರಮವಾಗಿ 45 ಪಿಸ್ತೂಲ್ ಗಳನ್ನು ಸಾಗಿಸುತ್ತಿದ್ದ ದಂಪತಿಯನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನ ಜಗಜಿತ್ ಸಿಂಗ್ ಮತ್ತು ಆತನ ಪತ್ನಿ ಜಸ್ವಿದರ್ ಕೌರ್ ಎಂದು ಗುರುತಿಸಲಾಗಿದೆ.ಇವರು...

ಜು.15ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್: ಕೇಂದ್ರದ ನಿರ್ಧಾರ…

ನವದೆಹಲಿ : ಜುಲೈ15ರಿಂದ ಮುಂದಿನ 75 ದಿನಗಳ ಕಾಲ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ‘ಆಜಾದಿ ಕಾ...

ಹಿಜಾಬ್ ವಿವಾದ ; ಮುಂದಿನ ವಾರ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್.

ನವದೆಹಲಿ : ಹಿಜಾಬ್ ವಿವಾದ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ವಕೀಲ ಪ್ರಶಾಂತ್ ಭೂಷಣ್ ಅವರು ಹಿಜಾಬ್ ವಿವಾದದ...

ಗೊಟಬಯ ರಾಜಪಕ್ಷ ಪರಾರಿ ಬೆನ್ನಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ…

ಕೊಲಂಬೊ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿಯಾದ ಬೆನ್ನಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನದ ಸುದ್ದಿ ಹೊರಬಿದ್ದ ಕೂಡಲೇ ರಾಜಧಾನಿ ಕೊಲಂಬೊದಲ್ಲಿ ಮತ್ತೆ...

ಬಾಲಕನಿಗೆ ಕಪಾಳ ಮೋಕ್ಷ ಮಾಡಿದ ಪಾಕಿಸ್ತಾನ ಪತ್ರಕರ್ತೆ!

ಇಸ್ಲಾಮಾಬಾದ್ : ಸುದ್ದಿಯನ್ನು ನೇರಪ್ರಸಾರದಲ್ಲಿ ವರದಿ ಮಾಡುತ್ತಿದ್ದಾಗ ಮಹಿಳಾ ಪತ್ರಕರ್ತೆಯೊಬ್ಬರು ಬಾಲಕನ ಕೆನ್ನೆಗೆ ಬಾರಿಸಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಾಕಿಸ್ತಾನದಲ್ಲಿ ಈ ಘಟನೆ ನಡೆದಿದ್ದು, ಜುಲೈ 9...
error: Content is protected !!