ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಇಂದು ಅಧಿಕಾರ ಸ್ವೀಕಾರ.
ರಾಂಚಿ: ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ...
ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ತೀವ್ರ ಗದ್ದಲ: ಸಂಸತ್ತಿನ ಕಲಾಪ ನಾಳೆಗೆ ಮುಂದೂಡಿಕೆ.
ನವದೆಹಲಿ: ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‍ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು...
ಎಕ್ಸ್ ಪ್ರೆಸ್‍ವೇಯಲ್ಲಿ ಭೀಕರ ರಸ್ತೆ ಅಪಘಾತ ನಾಲ್ವರು ವೈದ್ಯರ ದುರ್ಮರಣ.
ನವದೆಹಲಿ: ಕನೌಜ್‍ನ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್‍ವೇನಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವೈದ್ಯರು ಸಾವನ್ನಪ್ಪಿದ್ದಾರೆ. ಅನಿರುದ್ಧ್ ವರ್ಮಾ, ಸಂತೋಷ್ ಕುಮಾರ್ ಮೌರ್ಯ, ಜಯವೀರ್ ಸಿಂಗ್, ಅರುಣ್ ಕುಮಾರ್ ಮತ್ತು ನರದೇವ್...
ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ.
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ...
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ.
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಫಲಿತಾಂಶದ ಬಳಿಕ ಇಂದು ಬೆಳಗ್ಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ಹೊಸ ಸಿಎಂ...
ಸಂಸತ್ ಚಳಿಗಾಲದ ಅಧಿವೇಶನ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮೋದಿ ಮನವಿ.
ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ ಮಾಡಿದರು. ಇಂದಿನಿಂದ ಸಂಸತ್ತಿನ ಚಳಿಗಾಲದ...
ಜಾರ್ಖಂಡ್ ವಿಧಾನಸಭಾ ಚುನಾವಣೆ ಪಲಿತಾಂಶ: ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಮುನ್ನಡೆ, ಬಿಜೆಪಿಗೆ ಹಿನ್ನಡೆ.
ರಾಂಚಿ: ಜಾರ್ಖಂಡ್ ನಲ್ಲಿ ಬಿಜೆಪಿ ನೇತೃತ್ವದ ಎನ್‍ಡಿ ಹಾಗೂ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವಿನ ತೀವ್ರ ಪೈಪೋಟಿ ಮುಂದುವರಿದಿದೆ. ರಾಜ್ಯದ ಜನರು ಪ್ರಸ್ತುತವಿರುವ ಹೇಮಂತ್ ಸೊರೆನ್ ಸರ್ಕಾರದ ಮೇಲೆ ಮತ್ತೆ ನಂಬಿಕೆ...
14 ರಾಜ್ಯಗಳ 48 ಸ್ಥಾನಗಳಿಗೆ ಉಪಚುನಾವಣೆಯ ಫಲಿತಾಂಶ ಇಂದು: ಮತ ಎಣಿಕೆ ಆರಂಭ.
ನವದೆಹಲಿ: ಎರಡು ಲೋಕಸಭಾ ಸ್ಥಾನಗಳಾದ ವಯನಾಡ್ ಮತ್ತು ನಾಂದೇಡ್ ಮತ್ತು 46 ವಿಧಾನಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಬೆಳಗ್ಗೆ 9 ಗಂಟೆಗೆ ಆರಂಭಿಕ ಟ್ರೆಂಡ್‍ಗಳು ನಿರೀಕ್ಷಿಸಲಾಗಿದೆ....
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್‍ಗೆ 10 ನಕ್ಸಲೀಯರ ಹತ್ಯೆ.
ಸುಕ್ಮಾ: ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಎನ್ ಕೌಂಟರ್ ನಲ್ಲಿ 10 ಮಂದಿ ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಇಂದು ಬೆಳಗಿನ ಜಾವ ಭೇಜ್ಜಿ ಪೊಲೀಸ್...
ದೆಹಲಿಯಲ್ಲಿ ನಂದಿನ ಬ್ರಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ.
ನವದೆಹಲಿ: ಕರ್ನಾಟಕದ ನಂದಿನಿ ಹಾಲು ಉತ್ಪನ್ನ ಇದೀಗ ಉತ್ತರ ಭಾರತದಲ್ಲೂ ತನ್ನ ಮಾರುಕಟ್ಟೆ ವ್ಯಾಪ್ತಿ ವಿಸ್ತರಿಸಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ...











