ಶ್ರೀಲಂಕಾ ಬಿಕ್ಕಟ್ಟು : ಮಾಲ್ಡೀವ್ಸ್ಗೆ ಪಲಾಯನ ಮಾಡಿದ ಗೊಟಬಯ ರಾಜಪಕ್ಸ.
ಕೊಲಂಬೊ: ತೀವ್ರ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಜನರ ಪ್ರತಿಭಟನೆಗಳು ಜೋರಾಗಿವೆ. ಈ ಮಧ್ಯೆ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ದೇಶಬಿಟ್ಟು ಪರಾರಿಯಾಗಿದ್ದಾರೆ.
ರಾಜೀನಾಮೆ ನೀಡುವುದಕ್ಕೂ ಮುನ್ನವೇ ಗೊಟಬಯ ರಾಜಪಕ್ಸ ಅವರು ತಮ್ಮ...
ದೇಶದಲ್ಲಿ 16,906 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,36,69,850ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,906 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,36,69,850ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 45 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿ.
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ. ಜುಲೈ 17ರ ಒಳಗೆ ಅವರು ಭಾರತಕ್ಕೆ ಮರಳಲಿದ್ದಾರೆ ಎನ್ನಲಾಗಿದೆ....
ದೇಶದಲ್ಲಿ 13,615 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,36,52,944ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,615 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,36,52,944ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೇರಳದ ಪಯ್ಯನ್ನೂರಿನಲ್ಲಿರುವ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ…
ತಿರುವನಂತಪುರಂ : ಇಂದು ಮುಂಜಾನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿಯ ಮೇಲೆ ಬಾಂಬ್ ದಾಳಿ ನಡೆದಿದೆ. ದಾಳಿ ವೇಳೆ ಕಟ್ಟಡದ ಕಿಟಕಿ ಗಾಜುಗಳು ಒಡೆದು ಹೋಗಿದ್ದು,...
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ ಗಾಂಧಿಗೆ ಇಡಿ ಹೊಸ ಸಮನ್ಸ್.
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ನೀಡಿದೆ. ಜುಲೈ 21ರಂದು ವಿಚಾರಣೆಗೆ...
2023ರ ವೇಳೆಗೆ ಜನಸಂಖ್ಯೆಯಲ್ಲಿ ಚೀನಾವನ್ನೇ ಮೀರಿಸಲಿದೆ ಭಾರತ!
ನ್ಯೂಯಾರ್ಕ್ : 2023 ಅಥವಾ 2022ರ ನವೆಂಬರ್ ಮಧ್ಯದ ವೇಳೆಗೆ ಭಾರತ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಲಿದ್ದು, 8 ಶತಕೋಟಿಗೆ ತಲುಪುವ ಮುನ್ಸೂಚನೆ ಇದೆ ಎಂದು ವಿಶ್ವಸಂಸ್ಥೆ ವರದಿಯಲ್ಲಿ ತಿಳಿಸಿದೆ.
ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ...
ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಪನ್ನೀರಸೆಲ್ವಂ ಉಚ್ಛಾಟನೆ…
ಚೆನ್ನೈ : ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಒ ಪನ್ನೀರಸೆಲ್ವಂ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಇಂದು ನಡೆದ ಎಐಎಡಿಎಂಕೆ ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಪನ್ನೀರಸೆಲ್ವಂ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಕ್ರಮ ಕೈಗೊಳ್ಳುವಂತೆ...
ನೂತನ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ.
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ತಿನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ...
ಮನಕಲಕುವ ಘಟನೆ… ತಮ್ಮನ ಶವವನ್ನು ಮಡಿಲಲ್ಲಿಟ್ಟುಕೊಂಡು ರಸ್ತೆಬದಿ ಕುಳಿತ 8ರ ಬಾಲಕ…
ಭೋಪಾಲ್ : ಎಂಟು ವರ್ಷದ ಬಾಲಕ ತನ್ನ ಎರಡು ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆಬದಿಯಲ್ಲಿ ಕುಳಿತಿದ್ದ ಮನಕಲಕುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಬದ್ಫ್ರಾ...












