ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್.

ನವದೆಹಲಿ : ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿದೆ. ಇದರೊಂದಿಗೆ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ...

ಮೇಧಾ ಪಾಟ್ಕರ್ ಸೇರಿ 11 ಜನರ ವಿರುದ್ಧ ಎಫ್ಐಆರ್ ದಾಖಲು…

ಭೋಪಾಲ್ : ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ರಾಜಕೀಯ ಹಾಗೂ ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್...

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ.

ಕೊಲಂಬೊ : ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆಗೆ ತಿಳಿಸಿದ್ದಾರೆ. ಈ...

ಮೇಘಸ್ಫೋಟದಿಂದ ಮೊಟಕುಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಪುನಾರಂಭ…

ಶ್ರೀನಗರ : ಮೇಘಸ್ಫೋಟದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು ಮತ್ತೆ ಶುರುವಾಗಿದೆ. ಪೆಹಲ್ಗಾಮ್ ಬೇಸ್ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಈಗ ತೀರ್ಥಯಾತ್ರೆ...

ದೇಶದಲ್ಲಿ 16,678 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,36,39,329ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,678 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,36,39,329ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಮನೆ ಮೇಲೆ ಮತ್ತೆ ಸಿಬಿಐ ದಾಳಿ.

ಚೆನ್ನೈ : ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಮನೆ ಮೇಲೆ ಸಿಬಿಐ ಮತ್ತೆ ದಾಳಿ ನಡೆಸಿದೆ. ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಲಾಗಿದೆ ಎಂದು ಆರೋಪಿಸಿ ಮೇ 17ರಂದು ಕಾರ್ತಿ ಚಿದಂಬರಂ ಅವರಿಗೆ ಸೇರಿದ...

ಅಮರನಾಥ ಬಳಿಕ ಇದೀಗ ಕೇದಾರನಾಥ ಯಾತ್ರೆ ಸ್ಥಗಿತ…

ಕೇದಾರನಾಥ : ಅಮರನಾಥ ಗುಹೆಯ ಬಳಿ ದಿಢೀರ್ ಮೇಘ ಸ್ಫೋಟದ ಪರಿಣಾಮವಾಗಿ ಭಾರೀ ಸಾವು-ನೋವುಗಳು ಸಂಭವಿಸಿರುವ ಹಿನ್ನಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಸೋನಪ್ರಯಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ...

ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಪತ್ನಿ ನಿಧನ…

ಲಕ್ನೋ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಅವರು ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದಾಗಿ ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ...

ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಪಲಾಯನ…

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಇಂದು ಕೊಲಂಬೊದಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ. ಅವರ ಮನೆಯ ಸುತ್ತಲೂ ಪ್ರತಿಭಟನಾಕಾರರು ಜಮಾಯಿಸಿದ್ದರು. ಹೀಗಾಗಿ ಗೋಟಬಯ ರಾಜಪಕ್ಸ ಅವರನ್ನು...

ಟ್ವಿಟ್ಟರ್ ಖರೀದಿ ನಿರ್ಧಾರ ಕೈಬಿಟ್ಟ ಎಲೋನ್ ಮಸ್ಕ್.

ವಾಷಿಂಗ್ಟನ್ : ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಟ್ವಿಟ್ಟರ್ ಖರೀದಿ ನಿರ್ಧಾರ ಕೈಬಿಟ್ಟಿದ್ದಾರೆ. ನಕಲಿ ಖಾತೆಗಳಿಗೆ ಸಂಬಂಧಿಸಿದಂತೆ ಟ್ವಿಟರ್ ಸಂಪೂರ್ಣ ಮಾಹಿತಿಯನ್ನು ನೀಡದ್ದಕ್ಕೆ ಖರೀದಿ ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ....
error: Content is protected !!