ಅಮರನಾಥದಲ್ಲಿ ಭಾರೀ ಮೇಘಸ್ಫೋಟ – ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅಮರನಾಥದ ಪವಿತ್ರ ಗುಹೆ ಬಳಿ ಭಾರೀ ಮೇಘಸ್ಫೋಟವಾಗಿದೆ. ಪರಿಣಾಮ 15 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. 40ಕ್ಕೂ ಹೆಚ್ಚು...

ದೇಶದಲ್ಲಿ 18,840 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,36,04,394ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,840 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,36,04,394ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 43 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ – ಗೌರವಾರ್ಥವಾಗಿ ನಾಳೆ ಭಾರತದಲ್ಲಿ ಶೋಕಾಚರಣೆ…

ನವದೆಹಲಿ : ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಗುಂಡಿನ ದಾಳಿಗೊಳಗಾಗಿ ಅಸುನೀಗಿದ್ದಾರೆ. ಅವರ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಗೌರವಾರ್ಥವಾಗಿ ನಾಳೆ ಭಾರತದಲ್ಲಿ ಶೋಕಾಚರಣೆ ಘೋಷಣೆ...

ಅಡುಗೆ ಎಣ್ಣೆ ಬೆಲೆಯಲ್ಲಿ 15 ರೂಪಾಯಿ ಇಳಿಕೆ…

ನವದೆಹಲಿ : ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಗುಡ್ ನ್ಯೂಸ್ ನೀಡಿದೆ. ಪ್ರತಿ ಲೀಟರ್ ಅಡುಗೆ ಎಣ್ಣೆ ಬೆಲೆಯಲ್ಲಿ 15 ರೂಪಾಯಿ ಇಳಿಕೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆಹಾರ ಮತ್ತು ನಾಗರಿಕ ಸರಬರಾಜು...

ಗುಂಡಿನ ದಾಳಿ – ಚಿಕಿತ್ಸೆ ಫಲಿಸದೇ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ…

ಟೋಕಿಯೋ : ದುಷ್ಕರ್ಮಿಯೊಬ್ಬನ ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ(67) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿಂಜೋ ನಾರಾ ನಗರದಲ್ಲಿ ಇಂದು ಬೆಳಗ್ಗೆ 11.30ರ (ಜಪಾನ್ ಕಾಲಮಾನ) ಸುಮಾರಿಗೆ ಚುನಾವಣಾ ಪ್ರಚಾರ...

ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾಗೊಳಿಸಿದ ಕೇಂದ್ರ ಸರ್ಕಾರ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಬುಲೆಟ್ ಟ್ರೈನ್ ಯೋಜನೆಯ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ಅವರನ್ನು ಕೇಂದ್ರ ಸರ್ಕಾರ ನಿನ್ನೆ ವಜಾಗೊಳಿಸಿದೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ವ್ಯವಸ್ಥಾಪಕ...

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್‌ಗೆ ಮಧ್ಯಂತರ ಜಾಮೀನು.

ನವದೆಹಲಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಉತ್ತರ ಪ್ರದೇಶದ ಸೀತಾಪುರದಲ್ಲಿ ಅವರ ವಿರುದ್ಧ ದಾಖಲಾದ ದೂರಿಗೆ ಸಂಬಂಧಿಸಿದಂತೆ ಈ...

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜೈರಾಮ್ ರಮೇಶ್, ಲೆಹರ್ ಸಿಂಗ್.

ನವದೆಹಲಿ : ರಾಜ್ಯಸಭಾ ಸದಸ್ಯರಾಗಿ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜೈರಾಮ್ ರಮೇಶ್, ಲೆಹರ್ ಸಿಂಗ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿವಿಧ ರಾಜ್ಯಗಳಿಂದ ರಾಜ್ಯಸಭೆಗೆ ಚುನಾಯಿತರಾದ ಪಿಯೂಷ್ ಗೋಯೆಲ್, ಲಕ್ಷ್ಮಿಕಾಂತ್...

ಬಕ್ರೀದ್ ಆಚರಣೆ ವೇಳೆ ಗೋಹತ್ಯೆ ಮಾಡದಿರೋಣ – ಬದ್ರುದ್ದೀನ್ ಅಜ್ಮಲ್.

ಗುವಾಹಟಿ : ಅಸ್ಸಾಂ ಸಂಸದ ಹಾಗೂ ಆಲ್ ಇಂಡಿಯಾ ಯುನೈಟೆಡ್ ಡೆಮೊಕ್ರಾಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಮೌಲಾನಾ ಬದ್ರುದ್ದೀನ್ ಅಜ್ಮಲ್ ಅವರು ಈ ಬಾರಿ ಬಕ್ರೀದ್ ಆಚರಣೆ ಸಂದರ್ಭದಲ್ಲಿ ಹಿಂದೂಗಳ ಭಾವನೆಗಳನ್ನು ಗೌರವಿಸೋಣ,...

ನೂಪುರ್‌ಗೆ ಶಿರಚ್ಛೇದನದ ಬೆದರಿಕೆ ಹಾಕಿದ್ದ ಆರೋಪಿ ಬಂಧನ…

ಲಕ್ನೋ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಬಂಧಿಸಲಾಗಿದೆ. ನಾಸಿರ್ ಹುಸೇನ್ ಬಂಧಿತ ಆರೋಪಿ. ಈತ ನೂಪುರ್ ಶಿರಚ್ಛೇದ ಮಾಡುವುದಾಗಿ ಬೆದರಿಕೆ...
error: Content is protected !!