ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಗೆ ದಾಖಲು…
ಟೋಕಿಯೋ : ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ ನಡೆದಿದೆ. ಸದ್ಯ ಅಬೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಜಪಾನ್ ನ...
ದೇಶದಲ್ಲಿ 18,815 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,35,85,554ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,815 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,35,85,554ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಒಮಿಕ್ರಾನ್ ಹೊಸ ಉಪತಳಿ ಬಿಎ 2.75 ಪತ್ತೆ – ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ.
ನವದೆಹಲಿ : ಒಮಿಕ್ರಾನ್ ನ ಬಿಎ 2.75 ಎಂಬ ಹೊಸ ಉಪತಳಿ ಭಾರತ ಸೇರಿದಂತೆ 10ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಕಳೆದೆರಡು ವಾರಗಳಲ್ಲಿ ಜಾಗತಿಕವಾಗಿ ಶೇ.30...
ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿರುವ ಬೋರಿಸ್ ಜಾನ್ಸನ್.
ಲಂಡನ್ : ಪ್ರಧಾನ ಮಂತ್ರಿ ಹುದ್ದೆಗೆ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಬೋರಿಸ್ ಸಂಪುಟದಿಂದ ಈಗಾಗಲೇ 40ಕ್ಕೂ ಹೆಚ್ಚು ಸಚಿವರು ಹುದ್ದೆಯನ್ನು ತ್ಯಜಿಸಿದ್ದು, ಅವರಿಗೂ ಪ್ರಧಾನಿ...
ಗೋಧಿ, ಮೈದಾ ಸೇರಿದಂತೆ ಹಿಟ್ಟಿನ ರಫ್ತಿಗೆ ಭಾರತ ತಡೆ…
ನವದೆಹಲಿ : ಗೋಧಿ ರಫ್ತಿಗೆ ಈಗಾಗಲೇ ನಿರ್ಬಂಧ ವಿಧಿಸಿರುವ ಭಾರತ, ಇದೀಗ ಗೋಧಿ ಹಿಟ್ಟು, ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ತಡೆ ಒಡ್ಡಿದೆ. ವಿದೇಶ ವ್ಯಾಪಾರ ಡೈರೆಕ್ಟರೇಟ್ ಜನರಲ್ (ಡಿಜಿಎಫ್ ಟಿ)...
ಇಡಿ ದಾಳಿ ಬಳಿಕ ದೇಶದಿಂದ ಕಾಲ್ಕಿತ್ತ ವಿವೋ ಕಂಪನಿ ನಿರ್ದೇಶಕರು.
ನವದೆಹಲಿ: ತೆರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಚೀನಾ ಮೂಲದ ವಿವೋ ಮೊಬೈಲ್ ಕಂಪನಿಯ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಸಂಸ್ಥೆಯ ನಿರ್ದೇಶಕರಾದ ಝೆಂಗ್...
ಒಂದು ವಾರದೊಳಗೆ ಅಡುಗೆ ಎಣ್ಣೆ ದರ ಇಳಿಸಿ : ಕೇಂದ್ರ ಸರ್ಕಾರ ಸೂಚನೆ…
ನವದೆಹಲಿ : ಒಂದು ವಾರದೊಳಗೆ ಅಡುಗೆ ಎಣ್ಣೆಯ ಬೆಲೆಯನ್ನು 1 ಲೀಟರ್ ಗೆ 10 ರೂ. ಇಳಿಸಲು ಅಡುಗೆ ಎಣ್ಣೆ ತಯಾರಿಕರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...
ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ ; ದೆಹಲಿಯ ಏಮ್ಸ್ಗೆ ಏರ್ಲಿಫ್ಟ್.
ನವದೆಹಲಿ : ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಿನ್ನೆ ಪಾಟ್ನಾ ಆಸ್ಪತ್ರೆಯಿಂದ ವಿಮಾನದ ಮೂಲಕ ದೆಹಲಿಯ ಏಮ್ಸ್...
ದೇಶದಲ್ಲಿ 18,930 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,35,66,739ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,930 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,35,66,739ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ 9 ರಿಂದ 6 ತಿಂಗಳಿಗೆ ಇಳಿಕೆ…
ನವದೆಹಲಿ : ಕೋವಿಡ್ -19 ಎರಡನೇ ಡೋಸ್ ಪಡೆದುಕೊಂಡ ಬಳಿಕ ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ 9 ರಿಂದ 6 ತಿಂಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಇಳಿಕೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ...












