ವೀರೇಂದ್ರ ಹೆಗ್ಗಡೆ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ, ಇಳಯರಾಜ ರಾಜ್ಯಸಭೆಗೆ ನಾಮನಿರ್ದೇಶನ…

ನವದೆಹಲಿ : ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ಕೇಂದ್ರ ಸರ್ಕಾರ ನಾಮನಿರ್ದೇಶನ...

ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ.

ನವದೆಹಲಿ : ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜ್ಯಸಭೆಯ ಅವಧಿ ಗುರುವಾರ(ನಾಳೆ)ಕೊನೆಗೊಳ್ಳಲಿದೆ. ಆದರೆ ನಖ್ವಿ ಒಂದು ದಿನ...

ಪೋಷಕರ ಮನವಿ ಮೇರೆಗೆ ಶರಣಾದ ಇಬ್ಬರು ಉಗ್ರರು.

ಶ್ರೀನಗರ : ಜಮ್ಮು-ಕಾಶ್ಮೀರದ ಕುಲ್ಗಾಂನ ಹಡಿಗಾಂ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಪೋಷಕರ ಮನವಿಯ ಮೇರೆಗೆ ಶರಣಾಗಿದ್ದಾರೆ. ಭದ್ರತಾ ಪಡೆಗಳು ಉಗ್ರರ ಅಡಗುತಾಣದ ಮೇಲೆ ಕಾರ್ಯಾಚರಣೆ ನಡೆಸಿದ್ದರು. ಈ...

ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಪಂಜಾಬ್ ಸಿಎಂ.

ಚಂಡೀಗಢ : ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಡಾ. ಗುರುಪ್ರಿತ್ ಕೌರ್ ಜೊತೆ ಸಪ್ತಪದಿ ತುಳಿಯಲಿದ್ದು, ಚಂಡೀಗಢದಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್...

ಮುಸ್ಲಿಂ ಆಧ್ಯಾತ್ಮಿಕ ನಾಯಕನ ಗುಂಡಿಕ್ಕಿ ಹತ್ಯೆ.

ಮುಂಬೈ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಅಫ್ಘಾನಿಸ್ತಾನ ಮೂಲದ 35 ವರ್ಷದ ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಸೂಫಿ ಬಾಬಾ ಎಂದೇ ಹೆಸರು ಪಡೆದಿದ್ದ ಖ್ವಾಜಾ ಸಯ್ಯದ್ ಚಿಶ್ತಿ...

ಅಗ್ನಿಪಥ್ ಯೋಜನೆ – 7.5 ಲಕ್ಷ ಅರ್ಜಿಗಳು ಸಲ್ಲಿಕೆ…

ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಯಡಿ ಈ ಬಾರಿ 7,49,899 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದು ದಾಖಲೆಯನ್ನೇ ನಿರ್ಮಿಸಿದೆ ಎಂದು ಭಾರತೀಯ ವಾಯುಪಡೆಯು(ಐಎಎಫ್) ಮಾಹಿತಿ ನೀಡಿದೆ. ಅಗ್ನಿಪಥ್ ನೇಮಕಾತಿ ಯೋಜನೆಗೆ ಐಎಎಫ್ ನಡೆಸಿದ ಆನ್‌ಲೈನ್...

ನೂಪುರ್ ಶಿರಚ್ಛೇದ ಮಾಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದ ಸಲ್ಮಾನ್ ಚಿಸ್ತಿ ಬಂಧನ…

ರಾಜಸ್ಥಾನ : ಪ್ರವಾದಿ ಮೊಹಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರ ಶಿರಚ್ಛೇದ ಮಾಡಿದವರಿಗೆ ತನ್ನ ಮನೆ, ಆಸ್ತಿ ಬಹುಮಾನವಾಗಿ ನೀಡುತ್ತೇನೆ ಎಂದು ವೀಡಿಯೋ ಮಾಡಿ ಹರಿಬಿಟ್ಟಿದ್ದ ಅಜ್ಮೇರ್ ದರ್ಗಾದ ವ್ಯವಸ್ಥಾಪಕ...

ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ…

ನವದೆಹಲಿ : ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಗೃಹ ಬಳಕೆಯ 14.2 ಕೆ.ಜಿ ಎಲ್‍ಪಿಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ಜಾರಿಗೆ ಬರಲಿದೆ. ದೆಹಲಿಯಲ್ಲಿ...

ದೇಶದಲ್ಲಿ 16,159 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,35,47,809ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,35,47,809ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 28 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ನೂಪುರ್ ಶರ್ಮಾ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯ ಖಂಡಿಸಿ ನಿವೃತ್ತ ನ್ಯಾಯಾಧೀಶರ ಬಹಿರಂಗ ಪತ್ರ.

ನವದೆಹಲಿ : ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು ನೀಡಿದ ಹೇಳಿಕೆಗಳನ್ನು ಖಂಡಿಸಿ ಬಹಿರಂಗ ಪತ್ರ ಬರೆಯಲಾಗಿದೆ. ಪ್ರವಾದಿ ಮಹಮದ್ ಕುರಿತು ಹೇಳಿಕೆ ನೀಡಿದ ನೂಪುರ್ ಶರ್ಮಾ ಬಗ್ಗೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ...
error: Content is protected !!