ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಮೆಡಿಕಲ್ ಶಾಪ್ ಮಾಲೀಕನ ಭೀಕರ ಹತ್ಯೆ.

ಮುಂಬೈ : ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಮೆಡಿಕಲ್ ಶಾಪ್ ಮಾಲೀಕನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಜೂನ್ 21ರಂದು ಈ...

48 ವರ್ಷಗಳ ಹಿಂದಿನ ರೆಸ್ಯೂಮ್ ಹಂಚಿಕೊಂಡ ಬಿಲ್‌ಗೇಟ್ಸ್.

ವಾಷಿಂಗ್ಟನ್ : ವಿಶ್ವದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಅವರು 48 ವರ್ಷಗಳ ಹಿಂದೆ ಸಿದ್ದಪಡಿಸಿದ್ದ ತಮ್ಮ ಮೊದಲ ರೆಸ್ಯೂಮ್ ಅನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ...

ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ ; ದೆಹಲಿಗೆ ವಾಪಸ್

ನವದೆಹಲಿ: ದೆಹಲಿಯಿಂದ ಜಬಲ್ ಪುರಕ್ಕೆ ಹೊರಟ್ಟಿದ್ದ ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನವು ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ. ಇಂದು ಬೆಳಗ್ಗೆ ದೆಹಲಿ ನಿಲ್ದಾಣದಿಂದ ಜಬಲ್ ಪುರಕ್ಕೆ ವಿಮಾನ...

ಶಿಂಧೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ.

ಮುಂಬೈ : ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ವಜಾ ಮಾಡಲಾಗಿದೆ...

ದೇಶದಲ್ಲಿ 17,092 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,34,86,326ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,092 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,34,86,326ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಮಿತ್ ಶಾ ಈ ಕೆಲಸ ಮೊದಲೇ ಮಾಡಿದ್ದರೆ ಎಂವಿಎ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ: ಉದ್ಧವ್ ಠಾಕ್ರೆ.

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಮಾತನಾಡಿರುವ ಉದ್ಧವ್ ಠಾಕ್ರೆ ಶಿವಸೇನೆ-ಬಿಜೆಪಿ ಮೈತ್ರಿಯ 2.5 ವರ್ಷಗಳ ಅವಧಿಯಲ್ಲಿ ಶಿವಸೇನೆ ಮುಖ್ಯಮಂತ್ರಿಯಾಗಿರಬೇಕೆಂದು ನಾನು ಅಮಿತ್ ಶಾಗೆ ಮೊದಲೇ...

ಡಿಕೆ ಶಿವಕುಮಾರ್ ಇಡಿ ಪ್ರಕರಣ ; ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ…

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಯಲ್ಲಿರುವ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಿದ್ದರು. ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿ...

ರಾಷ್ಟ್ರೀಯ ವೈದ್ಯರ ದಿನ : ಪ್ರಧಾನಿ ಮೋದಿ ಶುಭಾಶಯ…

ನವದೆಹಲಿ : ಇಂದು ರಾಷ್ಟ್ರೀಯ ವೈದ್ಯರ ದಿನ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ವೈದ್ಯರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲ ವೈದ್ಯರಿಗೂ...

ಪ್ರವಾದಿ ಬಗ್ಗೆ ವಿವಾದಿತ ಹೇಳಿಕೆ ; ನೂಪುರ್ ಶರ್ಮಾರನ್ನ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್.

ನವದೆಹಲಿ: ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ಮೊಹಮ್ಮದ್ ಅವರ ಹೇಳಿಕೆಗಳು ಗಲ್ಫ್ ರಾಷ್ಟ್ರಗಳಲ್ಲಿ ಭಾರೀ ಆಕ್ರೋಶ...

ನಾಯಿ ಕಡಿತಕ್ಕೊಳಗಾದ ಒಂದೇ ತಿಂಗಳಿಗೆ ಯುವತಿ ಸಾವು…

ಪಲಕ್ಕಾಡ್ : ನಾಯಿ ಕಡಿತಕ್ಕೊಳಗಾದ ಒಂದೇ ತಿಂಗಳಿಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಪಲಕ್ಕಾಡ್ ಮೂಲದ ಶ್ರೀಲಕ್ಷ್ಮೀ ಮೃತ ವಿದ್ಯಾರ್ಥಿನಿ. ಕೊಯಮತ್ತೂರಿನ ಕಾಲೇಜಿನಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಪದವಿ ಓದುತ್ತಿದ್ದಳು. ಶ್ರೀಲಕ್ಷ್ಮಿ ಮೇ...
error: Content is protected !!