ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂ. ಇಳಿಕೆ…

ನವದೆಹಲಿ : ವಾಣಿಜ್ಯ ಸಿಲಿಂಡರ್ ಗಳ ಬೆಲೆ 198 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದಿನಿಂದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2021 ರೂ. ಆಗಿದೆ. ಈ ಮುನ್ನ...

ಮಣಿಪುರದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ…

ಮಣಿಪುರ : ಇಲ್ಲಿನ ನೋನಿ ಜಿಲ್ಲೆಯ ತುಪುಲ್ ರೈಲ್ವೆ ನಿಲ್ದಾಣದ ಬಳಿ ನಿನ್ನೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿದ್ದ 23 ಜನರನ್ನು ಹೊರತೆಗೆಯಲಾಗಿದೆ. ಸೇನಾ ಸಿಬ್ಬಂದಿ, ರೈಲ್ವೆ ನೌಕರರು,...

ದೇಶದಲ್ಲಿ 17,070 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,34,69,234ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,070 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,34,69,234ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದಿನಿಂದ ಮೂರು ದಿನಗಳ ಕಾಲ ರಾಹುಲ್ ಗಾಂಧಿ ಕೇರಳ ಪ್ರವಾಸ…

ತಿರುವನಂತಪುರಂ : ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರ ವಯನಾಡ್ ಗೆ ಭೇಟಿ ನೀಡಲಿದ್ದಾರೆ. ಮೂರು ದಿನಗಳ ಭೇಟಿಯ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರದಲ್ಲಿ ಮಾನಂತವಾಡಿಯಲ್ಲಿ...

ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿ ; ಫಡ್ನವೀಸ್ ಅಚ್ಚರಿ ಘೋಷಣೆ…

ಮುಂಬೈ : ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವೀಸ್ ಅವರು ಇಂದು ರಾಜ್ಯಪಾಲ ಭಗತ್...

ಮಹಾರಾಷ್ಟ್ರದ ಮುಂದಿನ ಸಿಎಂ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ : ಮೂಲಗಳು.

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹಾಗೂ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಪ್ರೀಂಕೋರ್ಟ್ ಮಹಾರಾಷ್ಟ್ರದ ಅಘಾಡಿ ಸರ್ಕಾರಕ್ಕೆ ವಿಶ್ವಾಸಮತಯಾಚನೆ ಮಾಡಲು ಆದೇಶ ನೀಡುತ್ತಿದ್ದಂತೆ...

ದೇಶದಲ್ಲಿ 18,819 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,34,52,164ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,819 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,34,52,164ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 39 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದಿನಿಂದ ಅಮರನಾಥ ಯಾತ್ರೆ ಆರಂಭ : 2,750 ಯಾತ್ರಿಕರ ಪ್ರಯಾಣ…

ಶ್ರೀನಗರ : ಎರಡು ವರ್ಷಗಳ ನಂತರ ಇಂದಿನಿಂದ ಅಮರನಾಥ ಯಾತ್ರೆ ಆರಂಭವಾಗಿದ್ದು, ಸುಮಾರು 2,750 ಯಾತ್ರಾರ್ಥಿಗಳ ತಂಡ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ನುನ್ವಾನ್ ಮೂಲ ಶಿಬಿರದಿಂದ...

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ…

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ. ಸಿಎಂ ಸ್ಥಾನದ ಜೊತೆಗೆ ಎಂಎಲ್ ಸಿ ಸ್ಥಾನಕ್ಕೂ ಉದ್ಧವ್ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿದ್ದ ಮಹಾವಿಕಾಸ್ ಅಘಾಡಿ...

ಹಂತಕರಿಗೆ ಮರಣದಂಡನೆ ಶಿಕ್ಷೆ ವಿಧಿಸಿ : ಕನ್ಹಯ್ಯಲಾಲ್ ಪತ್ನಿ ಆಗ್ರಹ…

ಜೈಪುರ : ಹಂತಕರಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಹತ್ಯೆಗೀಡಾದ ಟೈಲರ್ ಕನ್ಹಯ್ಯಲಾಲ್ ಪತ್ನಿ ಜಶೋದಾ ಆಗ್ರಹಿಸಿದ್ದಾರೆ. ನಿನ್ನೆ ಇಬ್ಬರು ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಅಂತ್ಯಕ್ರಿಯೆಯು ಇಂದು...
error: Content is protected !!