ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ…

ನವದೆಹಲಿ : ನೂತನ ಉಪರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಆಗಸ್ಟ್ 6ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್...

ಅಗ್ನಿಪಥ್ ನೇಮಕಾತಿ ಯೋಜನೆ : ಆರು ದಿನಗಳಲ್ಲಿ 1.83 ಲಕ್ಷಕ್ಕೂ ಹೆಚ್ಚು ಅರ್ಜಿ.

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯಡಿ ಭಾರತೀಯ ವಾಯುಪಡೆ(ಐಎಎಫ್)ಗೆ ಈವರೆಗೆ ಅಂದರೆ ಆರು ದಿನಗಳಲ್ಲಿ ಒಟ್ಟು 1.83 ಲಕ್ಷಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ...

ಉದಯಪುರ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ ಗೃಹ ಸಚಿವಾಲಯ.

ಜೈಪುರ : ಉದಯಪುರದಲ್ಲಿ ಟೈಲರ್ ಬರ್ಬರ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎಗೆ(ರಾಷ್ಟ್ರೀಯ ತನಿಖಾ ದಳ) ವಹಿಸಿದೆ. ರಾಜಸ್ತಾನದ ಉದಯಪುರದಲ್ಲಿ ಟೈಲರ್ ನ ಹತ್ಯೆ ಪ್ರಕರಣವನ್ನು ಅತ್ಯಂತ ಭಯಾನಕ ಎಂದು...

ಎಐಎಂಐಎಂನ ನಾಲ್ವರು ಶಾಸಕರು ಆರ್‌ಜೆಡಿ ಸೇರ್ಪಡೆ…

ಪಾಟ್ನಾ: ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)ನ ನಾಲ್ವರು ಶಾಸಕರು ಆರ್ ಜೆಡಿ (ರಾಷ್ಟ್ರೀಯ ಜನತಾ ದಳ) ಸೇರಿದ್ದಾರೆ. ಎಐಎಂಐಎಂ ನ ಶಾಸಕರಾದ ಶಹನವಾಜ್, ಮೊಹಮ್ಮದ್ ಅನ್ಜರ್ ನೈಮೈ,...

ಸ್ವಧರ್ಮ ಪ್ರೀತಿಸಿ, ಪರಧರ್ಮ ಗೌರವಿಸಿ : ಸಿ.ಟಿ.ರವಿ.

ನವದೆಹಲಿ : ಉದಯಪುರದಲ್ಲಿ ಹಿಂದೂ ಟೈಲರ್ ಹತ್ಯೆ ಸಂಬಂಧ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಸೋಶಿಯಲ್ ಮಿಡಿಯಾದಲ್ಲಿ ಸ್ಟೇಟಸ್ ಹಾಕಿದ್ದು ತಪ್ಪಾ? ಕೊಲ್ಲೋದು ಒಂದೇ ಮಾರ್ಗ...

ಬಿಜೆಪಿ ಉಚ್ಛಾಟಿತ ನಾಯಕ ನವೀನ್ ಕುಮಾರ್ ಜಿಂದಾಲ್‌ಗೆ ಕೊಲೆ ಬೆದರಿಕೆ…

ನವದೆಹಲಿ : ಉದಯಪುರದಲ್ಲಿ ಟೈಲರ್ ಶಿರಚ್ಛೇದ ಮಾಡಿದ ಬೆನ್ನಲ್ಲೆ ಬಿಜೆಪಿ ಉಚ್ಛಾಟಿತ ನಾಯಕ ನವೀನ್ ಕುಮಾರ್ ಜಿಂದಾಲ್ ಗೆ ಕೊಲೆ ಬೆದರಿಕೆ ಬರುತ್ತಿವೆ ಎಂದು ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಬಗ್ಗೆ ಟ್ವೀಟ್...

ಟೈಲರ್ ನ ಶಿರಚ್ಛೇದ ಪ್ರಕರಣ ; ರಾಜಸ್ಥಾನದಲ್ಲಿ 144 ಸೆಕ್ಷನ್ ಜಾರಿ…

ಜೈಪುರ : ಉದಯಪುರದಲ್ಲಿ ಟೈಲರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಆದೇಶ...

ದೇಶದಲ್ಲಿ 14,506 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,34,33,345ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,506 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,34,33,345ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 30 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜುಲೈ 1ಕ್ಕೆ ಹಾಜರಾಗುವಂತೆ ಸಂಜಯ್ ರಾವತ್‍ಗೆ ಇಡಿ ಎರಡನೇ ಸಮನ್ಸ್…

ಮುಂಬೈ : ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಎರಡನೇ ಸಮನ್ಸ್ ಜಾರಿ ಮಾಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಅಲ್ಲದೇ ಪತ್ರಾಚಲ್ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ...

ಕಠ್ಮಂಡುವಿನಲ್ಲಿ ಪಾನಿಪುರಿ ಮಾರಾಟ ನಿಷೇಧ! ಯಾಕೆ ಗೊತ್ತಾ?

ಕಠ್ಮಂಡು : ನೇಪಾಳದ ಕಠ್ಮಂಡು ಕಣಿವೆಯ ಲಲಿತ್‍ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಪಾನಿಪುರಿ ಮಾರಾಟವನ್ನು ನಿಷೇಧಿಸಲಾಗಿದೆ. ಕಣಿವೆಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಅಲ್ಲಿನ ಎಲ್ ಎಂಸಿ ಅಧಿಕಾರಿಗಳು...
error: Content is protected !!