ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ತೆರಳಿದ ಮೋದಿ.
ಜರ್ಮನಿ : ಜರ್ಮನಿಯಲ್ಲಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಗೆ ತೆರಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅವರು ಜಿ -7 ಶೃಂಗಸಭೆಯ...
ನಾಲ್ಕು ಅಂತಸ್ತಿನ ಕಟ್ಟಡ ಕುಸಿತ – ಓರ್ವ ಸಾವು…
ಮುಂಬೈ: ಬೆಳ್ಳಂಬೆಳಗ್ಗೆ ಮುಂಬೈನ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಕುರ್ಲಾದ ನಾಯಕ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಅವಶೇಷಗಳಡಿ ಸಿಲುಕಿದ್ದ 12 ಮಂದಿಯನ್ನು ಈವರೆಗೆ ರಕ್ಷಿಸಿದ್ದು, ಅವಶೇಷಗಳಡಿ 20-25 ಮಂದಿ...
ದೇಶದಲ್ಲಿ 11,793 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,34,18,839ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅತೃಪ್ತ ಶಾಸಕರಿಗೆ ತಾತ್ಕಾಲಿಕ ರಿಲೀಫ್ ; ಜು.11ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.
ನವದೆಹಲಿ : ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. 16 ಶಾಸಕರಿಗೆ ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು...
ಸಂಜಯ್ ರಾವತ್ಗೆ ಇಡಿ ಸಮನ್ಸ್ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ…
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಮುಖಂಡ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಅಕ್ರಮ ಹಣ ವರ್ಗಾವಣೆ...
ರಾಷ್ಟ್ರಪತಿ ಚುನಾವಣೆ : ನಾಮಪತ್ರ ಸಲ್ಲಿಸಿದ ಯಶವಂತ್ ಸಿನ್ಹಾ.
ನವದೆಹಲಿ : ವಿರೋಧ ಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಇಂದು ನವದೆಹಲಿಯ ಸಂಸತ್ತಿನಲ್ಲಿ ನಾಮಪತ್ರ ಸಲ್ಲಿಸಿದರು.
ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು...
ಅಗ್ನಿಪಥ್ ಯೋಜನೆ : ಮೂರು ದಿನದಲ್ಲಿ 56,960 ಅರ್ಜಿ ಸಲ್ಲಿಕೆ…
ದೆಹಲಿ: ಜೂನ್ 24(ಶುಕ್ರವಾರ)ರಂದು ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆತ ಮೂರು ದಿನಗಳಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಯಡಿ 56,960 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.
ಅಗ್ನಿಪಥ್ ಯೋಜನೆ 2022 ಮೂಲಕ ಭಾರತೀಯ ವಾಯುಪಡೆಯ...
ಲಿಫ್ಟ್ ಕೊಡುವ ನೆಪದಲ್ಲಿ ಕಾರಿನಲ್ಲೇ ತಾಯಿ-ಮಗಳ ಮೇಲೆ ಸಾಮೂಹಿಕ ಅತ್ಯಾಚಾರ!
ಡೆಹ್ರಾಡೂನ್ : ಲಿಫ್ಟ್ ಕೊಡುವ ನೆಪದಲ್ಲಿ ತಾಯಿ ಮತ್ತು 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹರಿದ್ವಾರದ ರೂರ್ಕಿಯಲ್ಲಿ ನಡೆದಿದೆ.
ಮಹಿಳೆ ತನ್ನ ಆರು ವರ್ಷದ ಮಗಳೊಂದಿಗೆ ಮುಸ್ಲಿಂ ಧಾರ್ಮಿಕ...
ದೇಶದಲ್ಲಿ 17,073 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,34,07,046ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,073 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,34,07,046ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 21 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅನರ್ಹತೆ ನೋಟಿಸ್ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಬಂಡಾಯ ಶಾಸಕರು – ಇಂದು ವಿಚಾರಣೆ…
ನವದೆಹಲಿ : ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ಮಧ್ಯೆ ಇದೀಗ ಬಂಡಾಯ ಶಾಸಕರ(ಶಿವಸೇನೆ) ಗುಂಪು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
16 ಶಾಸಕರಿಗೆ ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್ ಪ್ರಶ್ನಿಸಿ ಶಿಂದೆ ಬಣ...












