ಐಸ್‍ಲ್ಯಾಂಡ್ ನಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ; ಡಿಸೆಂಬರ್ ನಿಂದ ಈವರೆಗೂ 7 ಬಾರಿ ಹರಿದ ಲಾವಾರಸ.
ನವದೆಹಲಿ: ಜಗತ್ತಿನಾದ್ಯಂತ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿದ್ದ ಐಸ್ ಲ್ಯಾಂಡ್ ನಲ್ಲಿ ಇದೀಗ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಕಳೆದ ಡಿಸೆಂಬರ್ ನಿಂದ ಈ ವರೆಗೂ ಸತತ 7 ಬಾರಿ ಜ್ವಾಲಾಮುಖಿ ಸ್ಫೋಟವಾಗಿ ಲಾವಾರಸ ಹರಿಯುತ್ತಿದೆ. ಐಸ್...
ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಿ, ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ.
ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ವಿರುದ್ಧ ಅಮೆರಿಕದಲ್ಲಿ ಬಂಧನ ವಾರಂಟ್ ಜಾರಿಯಾದ ಬೆನ್ನಲ್ಲೇ ಕೇಂದ್ರಸರ್ಕಾರದ ವಿರುದ್ಧ ವಿರೋಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ...
ಗೌತಮ್ ಅದಾನಿ ವಿರುದ್ಧ 265 ಮಿಲಿಯನ್ ಡಾಲರ್ ವಂಚನೆ ಆರೋಪ.
62ರ ಹರೆಯದ ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ದೋಷಾರೋಪಣೆಯಲ್ಲಿ ಸೆಕ್ಯುರಿಟೀಸ್ ವಂಚನೆ ಮತ್ತು ಸೆಕ್ಯುರಿಟೀಸ್ ಮತ್ತು ವೈರ್ ವಂಚನೆ ಎಸಗಲು ಸಂಚು ಹೂಡಿದ ಆರೋಪ ಹೊರಿಸಲಾಗಿದೆ. ಸಿಎನ್ ಎನ್ ವರದಿ ಪ್ರಕಾರ,...
56 ವರ್ಷಗಳ ಬಳಿಕ ಗಯಾನದಲ್ಲಿ ಭಾರತದ ಪ್ರಧಾನಿ – ಮೋದಿಗೆ ಭವ್ಯವಾದ ಸ್ವಾಗತ.
ಜಾರ್ಜ್‍ಟೌನ್: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಮೋದಿ ಇಂದು ಗಯಾನಾಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ 56 ವರ್ಷಗಳಲ್ಲಿ ಮೊದಲ ಭಾರತೀಯ ಪ್ರಧಾನಿಯಾಗಿ ಭೇಟಿ ನೀಡಿದ ಗೌರವಕ್ಕೆ ಪಾತ್ರರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು...
ಮಹಾರಾಷ್ಟ್ರದಲ್ಲಿ ಇಂದು ಮಹಾ ಚುನಾವಣೆ – ಎಂವಿಎ ಮತ್ತು ಮಹಾಯುತಿ ನಡುವೆ ಭರ್ಜರಿ ಪೈಪೋಟಿ.
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಕ್ಷೇತ್ರಗಳು, ಜಾರ್ಖಂಡ್‌ನಲ್ಲಿ 2ನೇ ಮತ್ತು ಅಂತಿಮ ಹಂತದಲ್ಲಿ 38 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ-ಮಹಾಯುತಿ ಮೈತ್ರಿಕೂಟಗಳ ನಡುವೆ ನೇರಾನೇರ ಹಣಾಹಣಿ...
ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಹಿಂದಿರುಗುವಾಗ ಭಕ್ತರಿದ್ದ ಬಸ್ ಪಲ್ಟಿ; 27 ಮಂದಿಗೆ ಗಾಯ.
ವಯನಾಡ್: ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಇಂದು ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....
ದೆಹಲಿ ಮಾಲಿನ್ಯ: ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಸಿಜೆಐ ಸೂಚನೆ.
ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ತೀವ್ರ ಅಪಾಯದ ಮಟ್ಟ ತಲುಪಿರುವುದನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಿರುವಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲಾ ನ್ಯಾಯಾಧೀಶರನ್ನು ಸೂಚಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...
ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉತ್ತರ ಭಾರತದಲ್ಲಿ ಉಸಿರಾಡುವ ಗಾಳಿ ಕಲುಷಿತಗೊಂಡಿದೆ: ದೆಹಲಿ ಸಿಎಂ ಆತಿಶಿ.
ನವದೆಹಲಿ: ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ಗಾಳಿ ಕಲುಷಿತಗೊಂಡಿದ್ದು, ಉತ್ತರ ಭಾರತದೆಲ್ಲೆಡೆ ವೈದ್ಯಕೀಯ ತುರ್ತುಸ್ಥಿತಿ ಎದುರಿಸುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮಾಲಿನ್ಯದ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ನೇತೃತ್ವದ...
ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‌ನಿಂದ ಎಂಬಿಬಿಎಸ್ ವಿದ್ಯಾರ್ಥಿ ಸಾವು.
ಗುಜರಾತ್: ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‌ಗೆ ಗುರಿಯಾಗಿ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗುಜರಾತ್‍ನ ಪಟಾನ್‍ನಲ್ಲಿ ನಡೆದಿದೆ. ಅನಿಲ್ ನಟವರ್ಭಾಯಿ ಮೆಥಾನಿಯಾ ಸಾವನ್ನಪ್ಪಿದವರು. ಪಟಾನ್ ಜಿಲ್ಲೆಯ ಧರ್ಪುರ್ ಪ್ರದೇಶದ ಜಿಎಂಇಆರ್‍ಎಸ್ ವೈದ್ಯಕೀಯ...
ಛತ್ತೀಸ್‍ಗಢ ಸ್ಫೋಟಕ್ಕೆ ಹೊಂಚು ಹಾಕಿ ಕುಳಿತಿದ್ದ 8 ನಕ್ಸಲೀಯರ ಬಂಧನ.
ಬಿಜಾಪುರ: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ಉಸೂರಿನ ಅರಣ್ಯ ಪ್ರದೇಶದಲ್ಲಿ ಸ್ಫೋಟಕ್ಕೆ ಹೊಂಚು ಹಾಕಿ ಕುಳಿತಿದ್ದ 8 ಮಂದಿ ನಕ್ಸಲೀಯರನ್ನು ಭದ್ರತಾ ಪಡೆ ಬಂಧಿಸಿದೆ. ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....












