16 ಬಂಡಾಯ ಶಿವಸೇನೆ ಶಾಸಕರಿಗೆ ಅನರ್ಹತೆ ನೋಟಿಸ್ ಜಾರಿ…

ಮುಂಬೈ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿರುವ ಏಕನಾಥ್ ಶಿಂದೆ ಪಾಳೆಯದ ಸುಮಾರು 38 ಶಾಸಕರು ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಈ ಬಣದಲ್ಲಿರುವ 16...

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ : ಮಾಯಾವತಿ.

ಲಕ್ನೋ : ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ನಿರ್ಧಾರ ಬಿಜೆಪಿ...

ವಿಷಕಂಟನಂತೆ ಮೋದಿ 19 ವರ್ಷ ಆ ನೋವನ್ನು ಸಹಿಸಿಕೊಂಡಿದ್ದರು : ಗುಜರಾತ್ ಗಲಭೆ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆ…

ನವದೆಹಲಿ : 2002ರಲ್ಲಿ ಗುಜರಾತ್ ನಲ್ಲಿ ನಡೆದಿದ್ದ ಗೋಧ್ರಾ ಗಲಭೆ ಪ್ರಕರಣದಲ್ಲಿ ನರೇಂದ್ರ ಮೋದಿ ಅವರಿಗೆ ಎಸ್ಐಟಿ (ವಿಶೇಷ ತನಿಖಾ ತಂಡ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್...

ಅಸ್ಸಾಂ ಪ್ರವಾಹ : ಮೃತರ ಸಂಖ್ಯೆ 118ಕ್ಕೆ ಏರಿಕೆ…

ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ ನಾಲ್ವರು ಮಕ್ಕಳು ಸೇರಿದಂತೆ 10 ಜನರು ಸಾವನ್ನಪ್ಪಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣವು ಸತತ ಐದನೇ ದಿನವೂ ಮುಳುಗಡೆಯಾಗಿದೆ....

ದೇಶದಲ್ಲಿ 15,940 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,33,78,234ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,78,234ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸೋನಿಯಾ, ಪವಾರ್, ಮಮತಾ ಬಳಿ ಬೆಂಬಲ ಕೋರಿದ ದ್ರೌಪದಿ ಮುರ್ಮು.

ನವದೆಹಲಿ : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ವಿಪಕ್ಷಗಳ ಕೆಲ ನಾಯಕರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದ್ರೌಪದಿ ಮುರ್ಮು...

ಭೀಕರ ಭೂಕಂಪದಿಂದ ತತ್ತರಿಸಿರುವ ಆಫ್ಘಾನ್‍ಗೆ ಭಾರತ ನೆರವು…

ಕಾಬೂಲ್ : ಭೀಕರವಾದ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನಕ್ಕೆ ಭಾರತ ನೆರವಿನ ಹಸ್ತ ಚಾಚಿದೆ. ಮಾನವೀಯ ನೆಲೆಗಟ್ಟಿನಲ್ಲಿ ಭಾರತವು ತುರ್ತು ಪರಿಹಾರ ನೆರವು ಮತ್ತು ತಾಂತ್ರಿಕ ತಂಡವನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಆಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ...

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ…

ನವದೆಹಲಿ : ಬಿಜೆಪಿ ನೇತೃತ್ವದ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಿದರು. ದ್ರೌಪದಿ ಮುರ್ಮು ಇಂದು 12 ಗಂಟೆಗೆ ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು. ಈ...

ಗುಜರಾತ್ ಗಲಭೆ ಪ್ರಕರಣ ; ಪ್ರಧಾನಿ ಮೋದಿಗೆ ಸುಪ್ರೀಂನಿಂದ ಕ್ಲೀನ್ ಚಿಟ್.

ನವದೆಹಲಿ : ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸುಪ್ರೀಂಕೋರ್ಟ್ ನಿಂದ ಕ್ಲೀನ್ ಚಿಟ್ ಸಿಕ್ಕಿದೆ. ಗುಜರಾತ್ ನ ಗೋಧ್ರಾ ನರಮೇಧ ನಂತರ ನಡೆದ ಹಿಂಸಾಚಾರ ಪ್ರಕರಣದ ತನಿಖೆ...

ದೇಶದಲ್ಲಿ 17,336 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!