ನ್ಯಾಷನಲ್ ಹೆರಾಲ್ಡ್ ಪ್ರಕರಣ : ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್.

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಸೋನಿಯಾ ಗಾಂಧಿ...

ಎಂವಿಎ ಸರ್ಕಾರದಿಂದ ಹೊರಬರಲು ಶಿವಸೇನೆ ಸಿದ್ಧ : ಸಂಜಯ್ ರಾವತ್.

ಮುಂಬೈ : ಮಹಾ ವಿಕಾಸ್ ಆಘಾಡಿ ಮೈತ್ರಿಯಿಂದ ಹೊರಬರಲು ಶಿವಸೇನೆ ಸಿದ್ಧವಾಗಿದೆ. ಆದರೆ, ಪಕ್ಷದ ಬಂಡಾಯ ಶಾಸಕರು 24 ಗಂಟೆಗಳಲ್ಲಿ ಮುಂಬೈಗೆ ಬರಬೇಕೆಂದು ಶಿವಸೇನಾ ಸಂಸದ ಸಂಜಯ್ ರಾವತ್ ಷರತ್ತು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಅಕ್ರಮ ಆಸ್ತಿ ಗಳಿಕೆ ಆರೋಪ : ಐಎಎಸ್ ಅಧಿಕಾರಿಯ ಬಂಧನ…

ಡೆಹ್ರಾಡೂನ್ : ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಐಎಎಸ್ ಅಧಿಕಾರಿ ರಾಮ್ ವಿಲಾಸ್ ಯಾದವ್ ಅವರನ್ನು ನಿನ್ನೆ ವಿಚಾರಣೆ ನಡೆಸಿದ ನಂತರ ತಡರಾತ್ರಿ ರಾಜ್ಯ ವಿಜಿಲೆನ್ಸ್ ಇಲಾಖೆ ಬಂಧಿಸಿದೆ. ರಾಮ್ ವಿಲಾಸ್...

ದೆಹಲಿಗೆ ತೆರಳಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು.

ನವದೆಹಲಿ : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ಭುವನೇಶ್ವರದಿಂದ ದೆಹಲಿಗೆ ತೆರಳಿದ್ದಾರೆ. ಮುರ್ಮು ಅವರು ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9.40...

ಭೀಕರ ರಸ್ತೆ ಅಪಘಾತ ; 10 ಮಂದಿ ಯಾತ್ರಿಕರು ಸಾವು…

ಉತ್ತರ ಪ್ರದೇಶ : ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಹತ್ತು ಮಂದಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಹರಿದ್ವಾರದಿಂದ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್...

ಅಯೋಧ್ಯೆ ನದಿಯಲ್ಲಿ ಪತ್ನಿಗೆ ಮುತ್ತು ಕೊಟ್ಟ ಪತಿಗೆ ಥಳಿತ ; ವಿಡಿಯೋ ವೈರಲ್…

ಲಕ್ನೋ : ಉತ್ತರ ಪ್ರದೇಶದ ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಮುತ್ತು ಕೊಟ್ಟಿದ್ದಕ್ಕೆ ಪತಿಯನ್ನ ನಿಂದಿಸಿ ಥಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ವ್ಯಕ್ತಿಯನ್ನು ಆತನ...

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ದೂರು ದಾಖಲು…

ಮುಂಬೈ : ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರಿಗೆ ಕೋವಿಡ್ -19 ದೃಢಪಟ್ಟಿದ್ದರೂ, ಉದ್ದವ್ ತಮ್ಮ ಬೆಂಬಲಿಗರನ್ನು ಭೇಟಿ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಯುವ...

ದೇಶದಲ್ಲಿ 13,313 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,33,44,958ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,313 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,44,958ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಮೆರಿಕದಲ್ಲಿ ಗುಂಡೇಟಿಗೆ ಬಲಿಯಾದ ಭಾರತದ ಟೆಕ್ಕಿ.

ಹೈದರಾಬಾದ್: ಅಮೆರಿಕದ ಮೇರಿಲ್ಯಾಂಡ್ ರಾಜ್ಯದಲ್ಲಿ ತೆಲಂಗಾಣ ಮೂಲದ ಸಾಫ್ಟವೇರ್ ಇಂಜಿನಿಯರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ಸಾಯಿ ಚರಣ್(26) ಮೃತ ವ್ಯಕ್ತಿ. ಭಾನುವಾರ ಸಂಜೆ ಅಮೆರಿಕದ ಮೇರಿಲ್ಯಾಂಡ್ ನ ಕ್ಯಾಟನ್ಸ್...

ಅಫ್ಘಾನಿಸ್ತಾನದಲ್ಲಿ ಭೂಕಂಪ – 1000ಕ್ಕೂ ಹೆಚ್ಚು ಮಂದಿ ಸಾವು…

ಕಾಬೂಲ್ : ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 1000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟಿತ್ತು. ಹೆಲಿಕಾಪ್ಟರ್...
error: Content is protected !!