ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ ಸುಳಿವು ನೀಡಿದ ಸಂಜಯ್ ರಾವತ್.
ಮುಂಬೈ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ ವಿಧಾನಸಭೆಯನ್ನು ವಿಸರ್ಜನೆ ಮಾಡುವ ಬಗ್ಗೆ ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ವಿಧಾನಸಭೆ...
ಮಹಾರಾಷ್ಟ್ರ ಸಿಎಂ, ರಾಜ್ಯಪಾಲರಿಗೆ ಕೊರೊನಾ ಪಾಸಿಟಿವ್…
ಮುಂಬೈ : ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಸಿಎಂ ಉದ್ಧವ್ ಠಾಕ್ರೆ ಮತ್ತು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ...
ರಾಷ್ಟ್ರಪತಿ ಹುದ್ದೆ – ಎನ್ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಆಯ್ಕೆ…
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಬಿಜೆಪಿ ಕಚೇರಿಯಲ್ಲಿ ನಿನ್ನೆ ಸಂಜೆ...
ಮಹಾ ರಾಜಕೀಯ ಬಿಕ್ಕಟ್ಟು : ಸೂರತ್ನಿಂದ ಗುವಾಹಟಿಗೆ ತೆರಳಿದ ಶಿವಸೇನಾ ಶಾಸಕರು.
ನವದೆಹಲಿ : ಮಹಾರಾಷ್ಟ್ರದ ಬಂಡಾಯ ಸಚಿವ ಏಕನಾಥ್ ಶಿಂಧೆ ಮತ್ತು ಸುಮಾರು 40 ಬಂಡಾಯ ಶಿವಸೇನೆ ಶಾಸಕರು ಸೋಮವಾರ ರಾತ್ರಿ ಗುಜರಾತ್ ನ ಸೂರತ್ ನಲ್ಲಿರುವ ಹೋಟೆಲ್ ನಲ್ಲಿ ತಂಗಿದ್ದರು. ಈಗ, ಅಸ್ಸಾಂನ...
ದೇಶದಲ್ಲಿ 12,249 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,33,31,645ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,249 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,31,645ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಶಿವಸೇನಾ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಏಕನಾಥ್ ಶಿಂಧೆ ವಜಾ…
ಮುಂಬೈ : ಏಕನಾಥ್ ಶಿಂದೆ ಬಂಡಾಯವು ಶಿವಸೇನೆಗೆ ಭಾರಿ ಆಘಾತ ತಂದಿದೆ. ಜೊತೆಗೆ ಮಹಾರಾಷ್ಟ್ರದ ಮಹಾವಿಕಾಸ ಆಘಾಡಿ ಸರ್ಕಾರದ ಅಸ್ತಿತ್ವಕ್ಕೆ ಕುತ್ತು ಎದುರಾದಂತಾಗಿದೆ. ಮಹಾರಾಷ್ಟ್ರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿರುವ ಶಿವಸೇನೆಯ ಪ್ರಮುಖ ನಾಯಕ...
ಅಗ್ನಿಪಥ್ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಅಜಿತ್ ದೋವಲ್.
ನವದೆಹಲಿ : ಅಗ್ನಿಪಥ್ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದನ್ನು ರಾತ್ರಿ ಕುಳಿತು ಮಾತನಾಡಿ ಬೆಳಗಾಗುವುದರೊಳಗೆ ಘೋಷಿಸಿಲ್ಲ. ಇದು ದಶಕಗಳ ಕಾಲ ಚರ್ಚಿಸಿ, ಹಲವಾರು ತಜ್ಞರ ಸಲಹೆಯ ಆಧಾರದ ಮೇಲೆ ಜಾರಿ...
ರಾಷ್ಟ್ರಪತಿ ಚುನಾವಣೆ ; ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ…
ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಯಶವಂತ್...
ಮಾಲ್ಡೀವ್ಸ್ನಲ್ಲಿ ಯೋಗಾಭ್ಯಾಸ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ದುಷ್ಕರ್ಮಿಗಳು…
ಮಾಲೆ : ಮಾಲ್ಡೀವ್ಸ್ ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮಕ್ಕೆ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಅಡ್ಡಿಪಡಿಸಿದೆ ಎಂದು ವರದಿಯಾಗಿದೆ.
ಎಂಟನೇ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಮಾಲ್ಡೀವ್ಸ್ ನ ಯುವ, ಕ್ರೀಡೆ ಮತ್ತು...
ದೇಶದಲ್ಲಿ 9,923 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,33,19,396ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,923 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,19,396ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












