100ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ – ತಾಯಿಗೆ ಶುಭಕೋರಿ ಆಶೀರ್ವಾದ ಪಡೆದ ಮೋದಿ.

ಗಾಂಧೀನಗರ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ...

ದೇಶದಲ್ಲಿ 13,216 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,83,793ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,216 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,83,793ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸೋನಿಯಾ ಗಾಂಧಿಗೆ ಉಸಿರಾಟ ಸಂಬಂಧಿತ ಸೋಂಕು – ಚಿಕಿತ್ಸೆ ಮುಂದುವರಿಕೆ!

ನವದೆಹಲಿ : ಕೋವಿಡ್-19 ಸೋಂಕಿನಿಂದಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಉಸಿರಾಟ ಸಂಬಂಧಿತ ಸೋಂಕು ಕಾಸಿಕೊಂಡಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ದಾಖಲಾತಿ...

ಏನಿದು ಅಗ್ನಿಪಥ್ ಯೋಜನೆ, ಇಷ್ಟೊಂದು ವಿರೋಧವೇಕೆ?

ನವದೆಹಲಿ : ಕೆಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಭಾರತದಾದ್ಯಂತ ಹಲವಾರು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ಹುಟ್ಟುಹಾಕಿದೆ. ದೆಹಲಿ, ಬಿಹಾರ, ರಾಜಸ್ಥಾನ ಉತ್ತರ ಪ್ರದೇಶ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಯೋಜನೆ ವಿರೋಧಿಸಿ ಹಿಂಸಾತ್ಮಕ...

ಸತ್ಯೇಂದ್ರ ಜೈನ್​ಗೆ ಸೇರಿದ ಹಲವು ಸ್ಥಳಗಳ ಮೇಲೆ ಮತ್ತೆ ಇಡಿ ದಾಳಿ…

ನವದೆಹಲಿ : ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹಾಗೂ ಅವರ ಸಹವರ್ತಿಗಳಿಗೆ ಸೇರಿದ ರಾಷ್ಟ್ರ ರಾಜಧಾನಿಯಲ್ಲಿರುವ ಹಲವು ಸ್ಥಳಗಳ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕನಿಷ್ಠ 10...

ನ್ಯಾಷನಲ್ ಹೆರಾಲ್ಡ್ ಕೇಸ್ ; ರಾಹುಲ್ ಗಾಂಧಿ ವಿಚಾರಣೆ ಮುಂದೂಡಿಕೆ…

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಗರಣದ ಕುರಿತು ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಮುಂದೂಡಿದೆ. ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣ...

ನೋ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ ವಾಹನದ ಫೋಟೋ ಕಳುಹಿಸಿದರೆ 500 ರೂ. ಬಹುಮಾನ : ಕೇಂದ್ರದ ಹೊಸ ಯೋಜನೆ…

ನವದೆಹಲಿ : ಜನರು ಸಿಕ್ಕ ಸಿಕ್ಕ ಜಾಗಗಳಲ್ಲಿ ವಾಹನಗಳನ್ನು ನಿಲ್ಲಿಸಿ ಪಾರ್ಕಿಂಗ್ ಸಮಸ್ಯೆ ಉಂಟು ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ...

ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ; ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

ಕೇಂದ್ರ ಸರ್ಕಾರದ ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ಉತ್ತರಪ್ರದೇಶದ ಮತ್ತು ಬಿಹಾರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಉದ್ರಿಕ್ತ ಪ್ರತಿಭಟನಾಕಾರರ ಗುಂಪುಗಳು ರೈಲುಬೋಗಿಗಳಿಗೆ ಬೆಂಕಿ ಇಡುತ್ತಿವೆ. ಉತ್ತರಪ್ರದೇಶದಲ್ಲಿ ಇಂದು ಬೆಳಗ್ಗೆ ಬಲ್ಲಿಯಾದಲ್ಲಿ ರೈಲ್ವೇ...

ದೇಶದಲ್ಲಿ 12,847 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,70,577ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,847 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,70,577ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 14 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ತೆರವು ಕಾರ್ಯ ಕಾನೂನಿಗೆ ಅನುಗುಣವಾಗಿ ಇರಬೇಕು : ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ…

ನವದೆಹಲಿ : ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಗಲಭೆ ಸೃಷ್ಟಿಸಿದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಗಳಿಂದ ಕೆಡವುತ್ತಿರುವ ನಡೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ತೆರವು...
error: Content is protected !!