ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧ ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ…

ಪಾಟ್ನಾ: ಸೇನಾಪಡೆಗಳಲ್ಲಿನ ನೇಮಕಾತಿಗಾಗಿ ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ನಿನ್ನೆಯಿಂದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರಿದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಬಿಹಾರದ ಹಲವು ಭಾಗಗಳಲ್ಲಿ ಸತತ ಎರಡನೇ ದಿನ ರೈಲು...

ರಾಷ್ಟ್ರಪತಿ ಚುನಾವಣೆ : ನಾಮಪತ್ರ ಸಲ್ಲಿಸಿದ 11 ಅಭ್ಯರ್ಥಿಗಳು.

ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ತಮಿಳುನಾಡಿನ ಕೆ.ಪದ್ಮರಾಜನ್,...

ದೇಶದಲ್ಲಿ 12,213 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,57,730ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,213 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,57,730ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 11 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಶೀಘ್ರದಲ್ಲೇ ಬರಲಿದೆ 5ಜಿ – 4ಜಿಗಿಂತ ಸುಮಾರು 10 ಪಟ್ಟು ವೇಗ…

ನವದೆಹಲಿ : ಅತಿ ವೇಗದ ಇಂಟರ್ನೆಟ್ ಸೇವೆಗಾಗಿ ದೇಶದಲ್ಲಿ 5ಜಿ ತರಂಗಾಂತರ ಹರಾಜಿಗೆ ಕೇಂದ್ರ ಸಂಪುಟ ಅನುಮತಿ ನೀಡಿದೆ. 5ಜಿ ಸೇವೆಗಳ ಲಭ್ಯತೆಯ ಬಳಿಕ ಇಂಟರ್ನೆಟ್ ಸೇವೆಗಳು ಈಗಿರುವ 4ಜಿ ವೇಗಕ್ಕಿಂತಲೂ 10...

ಶೋಪಿಯಾನ್‍ ಎನ್‍ಕೌಂಟರ್‌ : ಇಬ್ಬರು ಉಗ್ರರ ಹತ್ಯೆ…

ಶ್ರೀನಗರ : ಇಂದು ಬೆಳಗ್ಗೆ ಜಮ್ಮ-ಕಾಶ್ಮೀರದ ಶೋಪಿಯಾನ್ ನ ಕಂಜಿಯುಲಾರ್ ಪ್ರದೇಶದಲ್ಲಿ ಎನ್‍ಕೌಂಟರ್‌ ನಡೆದಿದ್ದು, ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು...

ದೇಶದಲ್ಲಿ 8,822 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,45,517ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,822 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,45,517ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸತತ ಮೂರನೇ ದಿನವೂ ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ.

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಳೆದ ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮತ್ತೆ ವಿಚಾರಣೆಗೆ ಬರುವಂತೆ...

ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮೋದನೆ…

ನವದೆಹಲಿ : ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಅಗ್ನಿಪಥ್ ಯೋಜನೆಗೆ ಕೇಂದ್ರದ ಸಂಪುಟ ಸಮಿತಿಯಲ್ಲಿ ಇಂದು ಅನುಮೋದನೆ ದೊರಕಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಗ್ನಿಪಥ್...

ಅಸ್ಸಾಂನ ಗುವಾಹಟಿಯಲ್ಲಿ ಭೂ ಕುಸಿತ : ನಾಲ್ವರು ಜೀವಂತ ಸಮಾಧಿ…

ಗುವಾಹಟಿ : ಅಸ್ಸಾಂನ ಗುವಾಹಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಡುರಾತ್ರಿ...

ಉಕ್ರೇನ್‍ನಿಂದ ಮರಳಿದ ಭಾರತೀಯ ವಿದ್ಯಾರ್ಥಿಗಳಿಗೆ ರಷ್ಯಾದಲ್ಲಿ ಆಹ್ವಾನ…

ತಿರುವನಂತಪುರಂ : ರಷ್ಯಾ-ಉಕ್ರೇನ್ ಸಂಘರ್ಷದಿಂದ ಅರ್ಧದಲ್ಲೇ ಶಿಕ್ಷಣ ಮೊಟಕುಗೊಳಿಸಿ ತವರಿಗೆ ಮರಳಿರುವ ಭಾರತೀಯ ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಿಂದ ವಂಚಿತರಾಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶವನ್ನು ನೀಡಲಾಗುವುದು ಎಂದು ನವದೆಹಲಿಯಲ್ಲಿರುವ...
error: Content is protected !!